ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ.
ಕನ್ನಡದಲ್ಲಿ ವರ್ಷದ ಪ್ರತಿಯೊಂದು ಹುಣ್ಣಿಮೆಗೂ ಬೇರೆ ಬೇರೆ ಹೆಸರುಗಳಿವೆ. ಈ ಹೆಸರುಗಳು ಕನ್ನಡದ ಮನಸ್ಸು ಹುಣ್ಣಿಮೆಯನ್ನು ಯಾವ ಬಗೆಯ ಶ್ರೀಮಂತಿಕೆಯಲ್ಲಿ ಗ್ರಹಿಸಿಕೊಂಡಿದೆ ಅನ್ನುವುದನ್ನೂ ಸೂಚಿಸುವಂತಿದೆ. ಜನವರಿ-ಬನದ ಹುಣ್ಣಿಮೆ ಫೆಬ್ರವರಿ-ಭಾರತ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
olnswamy
ಕನ್ನಡದಲ್ಲಿ ವರ್ಷದ ಪ್ರತಿಯೊಂದು ಹುಣ್ಣಿಮೆಗೂ ಬೇರೆ ಬೇರೆ ಹೆಸರುಗಳಿವೆ. ಈ ಹೆಸರುಗಳು ಕನ್ನಡದ ಮನಸ್ಸು ಹುಣ್ಣಿಮೆಯನ್ನು ಯಾವ ಬಗೆಯ ಶ್ರೀಮಂತಿಕೆಯಲ್ಲಿ ಗ್ರಹಿಸಿಕೊಂಡಿದೆ ಅನ್ನುವುದನ್ನೂ ಸೂಚಿಸುವಂತಿದೆ. ಜನವರಿ-ಬನದ ಹುಣ್ಣಿಮೆ ಫೆಬ್ರವರಿ-ಭಾರತ...
ಕುವೆಂಪು ಹುಟ್ಟಿದ ಊರಿಗೆ ಮೂವತ್ತು ವರ್ಷವಾದ ಮೇಲೆ ಹೋಗಿದ್ದು. ಕುವೆಂಪು ತೀರಿಕೊಂಡರು ಅನ್ನುವ ಸುದ್ದಿ ತಿಳಿದ ದಿನ ಮತ್ತೆ ಆಮೇಲೆ ಹಲವು ದಿನ ನಿಷ್ಕಾರಣವಾಗಿಯೋ ಅನ್ನುವ ಹಾಗೆ ಮನಸ್ಸು ಮಂಕಾಗಿತ್ತು. ನನಗೇನು ಕುವೆಂಪು ಗೊತ್ತಿರಲಿಲ್ಲ. ಅವರ ಜೊತೆ...
ಇದನ್ನು ಕೊಂಚ ತುಂಟತನದ ರೀತಿಯಲ್ಲಿ ಬರೆದಿರುವೆ. ತಮಾಷೆಗೆ ಸತ್ಯವನ್ನು ಕಾಣಿಸುವ ಶಕ್ತಿ ಇರುತ್ತದಲ್ಲವೆ? ಹಾಗೆ ನೋಡಿದರೆ ತಮಾಷೆ ತುಂಬ ಸೀರಿಯಸ್ಸಾದ ಮನಸ್ಸಿನಿಂದ ಮಾತ್ರ ಹುಟ್ಟಬಲ್ಲದು! ಮಡಿ ಎಂದರೆ ಶುದ್ಧ ಅಂತಲೂ ಹೌದು, ಮಡಿ ಅಂದರೆ ಸಾಯಿ ಅಂತಲೂ...
ಸಂಪದದ ಗೆಳೆಯರೊಬ್ಬರು ಕನ್ನಡಂಗಳ್ ಅನ್ನುವ ಮಾತು ಕವಿರಾಜಮಾರ್ಗದಲ್ಲಿದೆಯೇ ಎಂದು ಸಂದೇಹ ವ್ಯಕ್ತಪಡಿಸಿದ್ದರು. ಆ ಮಾತು ಬರುವ ಜಾಗ ಆಶ್ವಾಸ ೧, ಪದ್ಯ ೪೬.
ಕೆಲವು ದಿನಗಳಿಂದ ಇಸ್ಮಾಯಿಲ್ ಅವರ ಬರಹಕ್ಕೆ ಪ್ರತಿಕ್ರಿಯೆಯಾಗಿ ಕುತೂಹಲಕರ ಚರ್ಚೆ ಬೆಳೆದಿರುವುದು ಗಮನಿಸಿದ್ದೇನೆ. ತುಳು ಮತ್ತು ಕನ್ನಡ ಸಂಬಂಧ ಕುರಿತು, ಲ ಳಗಳ ಬಳಕೆ ಕುರಿತು, ಅ ಹ ಗಳನ್ನು ಕುರಿತು, ಮತ್ತು ಕೆಲವು ರೂಪಗಳು ಬೇಡಾದ ಇತ್ಯಾದಿ ರೂಪ...
ಇದು ಸಖೀಗೀತದ ಎರಡನೆಯ ಭಾಗವನ್ನು ಕುರಿತು. ೧ ಮಾಂದಳಿರ ತೋರಣ ಹೂಮಿಡಿ ಗುಡಿಗಟ್ಟಿ ಮಧುಮಾಸ ಹೊರಟಿತ್ತು ನಿಬ್ಬಣಕೆ
ಬೇಂದ್ರೆಯವರ ಸಖೀ ಗೀತ ಕನ್ನಡದ ಅತ್ಯುತ್ತಮ ಕವಿತೆಗಳಲ್ಲಿ ಒಂದು. ಇದರಲ್ಲಿ ನಲವತ್ತು ಭಾಗಗಳಿವೆ. ಒಂದೊಂದು ಭಾಗದಲ್ಲೂ ಆರು ಸ್ಟಾಂಜಾಗಳಿವೆ. ಗಂಭೀರವಾದ ಕಾವ್ಯಾಸಕ್ತರಿಗೆ ಇಷ್ಟವಾಗಬಹುದೆಂದು ಇತ್ತೀಚೆಗೆ ಅದನ್ನು ನಾನು ಓದಿಕೊಂಡ ರೀತಿಯನ್ನು ವಿವರಿ...
ಮೊದಲು ಸುಪ್ರಸಿದ್ಧವಾದ ಈ ಪ್ರಾರ್ಥನಾ ಶ್ಲೋಕವನ್ನು ನೋಡಿ: ಓಂ ಸಹನಾವವತು ಸಹನೌ ಭುನಕ್ತು ಸಹವೀರ್ಯಂಕರವಾವಹೈ ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ ಇದು ಕನ್ನಡದಲ್ಲಿ ಹೊಸ ಹುಟ್ಟು ಪಡೆದಿರುವ ಬಗೆಯನ್ನು ನೋಡಿ: ಕೂಡಿ ಓದಿ, ಕೂಡಾಡಿ, ಕೂಡಿ ಅರಿ...
ಈ ಕವಿತೆಯನ್ನು ನೋಡಿ. ಬೇಂದ್ರೆಯವರು ೧೯೩೭ರಲ್ಲಿ ಪ್ರಕಟಿಸಿದ್ದು. ಸಖೀಗೀತದಲ್ಲಿದೆ. ಇದನ್ನು ಯುವ ಕವಿಗಳ ಕವನಸಂಕಲನಕ್ಕೆ ಮುನ್ನುಡಿಯಾಗಿ ಬರೆದದ್ದು ಎಂದು ಎಲ್ಲೋ ಓದಿದ ನೆನಪು. ಪರಾಗ ಬಾ ಭೃಂಗವೆ ಬಾ, ವಿರಾಗಿಯಂದದಿ ಭ್ರಮಿಸುವೆ ನೀನೇಕೇ? ಕಂಪಿನ...
ಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಕವಿ ಡಾ|| ಜಿ ಎಸ್ ಶಿವರುದ್ರಪ್ಪನವರ ಸಂದರ್ಶನ. ತಾವು ಅನೇಕರು ಜಿ ಎಸ್ ಎಸ್ ಅವರ ಎಷ್ಟೋ ಕವಿತೆಗಳನ್ನು ಓದಿದ್ದೀರಿ, ಹಾಡುಗಳನ್ನ ಕೇಳಿದ್ದೀರಿ, ಕನ್ನಡದ ತುಂಬ ಜನ ಪ್ರೀತಿಯನ್ನು ಗಳಿಸಿಕೊಂಡಿರುವ, ನಮ್ಮ ಎಷ್...