ಝೆನ್ ಕಥೆ ೩೪: ಜ್ಞಾನೋದಯ
ಶಿಷ್ಯನೊಬ್ಬ ಗುರುವನ್ನು ಕೇಳಿದ: "ಗುರುವೇ, ಜ್ಞಾನೋದಯ ಎಂದರೆ ಏನು?" ಗುರು ಹೇಳಿದ: "ಹಸಿವಾದಾಗ ಉಣ್ಣು, ಬಾಯಾರಿದಾಗ ನೀರು ಕುಡಿ, ನಿದ್ರೆ ಬಂದಾಗ ಮಲಗು"
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
olnswamy
ಶಿಷ್ಯನೊಬ್ಬ ಗುರುವನ್ನು ಕೇಳಿದ: "ಗುರುವೇ, ಜ್ಞಾನೋದಯ ಎಂದರೆ ಏನು?" ಗುರು ಹೇಳಿದ: "ಹಸಿವಾದಾಗ ಉಣ್ಣು, ಬಾಯಾರಿದಾಗ ನೀರು ಕುಡಿ, ನಿದ್ರೆ ಬಂದಾಗ ಮಲಗು"
___LINK_OPEN_href="/try_hard"___ ಕತ್ತಿವರಸೆಯನ್ನು ಕಲಿಯುವುದರಲ್ಲಿ ಆಸಕ್ತನಾಗಿದ್ದ ಯುವಕನೊಬ್ಬ ಝೆನ್ ಗುರುವಿನ ಬಳಿಗೆ ಬಂದ. "ನಾನು ನಿಮ್ಮ ಬಳಿ ಕತ್ತಿವರಸೆಯ ಕೌಶಲ ಕಲಿಯಬೇಕೆಂದಿದ್ದೇನೆ. ಪರಿಣತಿಯನ್ನು ಪಡೆಯಲು ಎಷ್ಟು ಕಾಲ ಬೇಕಾದೀತು?"...
ಅನೇಕ ಬಿಲ್ಲುಗಾರಿಕೆಯ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿದ್ದ ಅಹಂಕಾರಿ ಯುವಕನೊಬ್ಬ ಧನುರ್ವಿದ್ಯೆಯಲ್ಲಿ ಪರಿಣತನಾಗಿದ್ದ ಝೆನ್ ಗುರುವಿನ ಬಳಿ ಬಂದು ಪಂದ್ಯ ಕಟ್ಟಿದ.ಯುವಕ ಚತುರ ಬಿಲ್ಲುಗಾರ. ದೂರದಲ್ಲಿದ್ದ ಗುರಿಗೆ ಸರಿಯಾಗಿ ಬಾಣ ಬಿಟ್ಟ. ಎರಡನೆಯ ಬ...
ಸುಪ್ರಸಿದ್ಧ ಝೆನ್ ದೇವಾಲಯವೊಂದರಲ್ಲಿ ಯುವಕ ಸನ್ಯಾಸಿಯೊಬ್ಬನಿಗೆ ತೋಟವನ್ನು ನೋಡಿಕೊಳ್ಳುವ ಕೆಲಸ ಕೊದಲಾಗಿತ್ತು. ಅವನಿಗೆ ಹೂಗಳು, ಗಿಡಮರಗಳು ಎಂದರೆ ಬಹಳ ಪ್ರೀತಿ, ಅದಕ್ಕೇ ಆ ಕೆಲಸ ಕೊಟ್ಟಿದ್ದರು. ಆ ದೇವಸ್ಥಾನದ ಪಕ್ಕದಲ್ಲಿ ಇನ್ನೊಂದು ಹಳೆಯ ಪುಟ...
ಈ ತಿಂಗಳು ಪುತ್ತೂರಿನ ಕಾರ್ಯಕ್ರಮವೊಂದಕ್ಕೆ ಹೋದಾಗ ಈ ಹಿರಿಯರ ಬಗ್ಗೆ ತಿಳಿಯುವ, ಅವರ ಕೃತಿಯೊಂದನ್ನು ಪಡೆಯುವ ಅವಕಾಶ ಲಭಿಸಿತು.
ನಾನು ಮತ್ತು ನನ್ನಾಕೆ ಇಪ್ಪತ್ತೈದು ವರ್ಷ ಸುಖವಾಗಿದ್ದೆವು. ಆಮೇಲೆ, ಪರಸ್ಪರ ನೋಡಿ ಮದುವೆಯಾಗಿಬಿಟ್ಟೆವು.
೨೭.೧.೦೬:ಆಮಿಷವೆಂದರೆ ಮಾಂಸವೆಂದು ಅರ್ಥವಂತೆ. ನನಗೆ ಗೊತ್ತೇ ಇರಲಿಲ್ಲ. ಗೆಳೆಯ ರಾಮು ಹೇಳಿದ್ದು ಅದನ್ನು. ಮಹಾಭಾರತದಲ್ಲಿ ಸೇನಾಪತಿಯಾದ ಭೀಷ್ಮನನ್ನು ಭೇಟಿಯಾಗಲು ಪಾಂಡವರು ಹೋದಾಗ ವ್ಯಾಸ “ಭೀಷ್ಮನು ಹದ್ದುಗಳ ನಡುವೆ ಎಸೆದ ಆಮಿಷವಾದ” ಎಂದು ವರ್ಣಿ...
ಹೊಸ ವರ್ಷದ ಪಾರ್ಟಿಯಲ್ಲಿ ಮೂವರು ಮುದುಕರು ಕೂತು ಮಾತಾಡುತ್ತಿದ್ದರು. “ಇವತ್ತು ಪಾರ್ಟಿಗೆ ಬಂದಿರುವವರಲ್ಲಿ ಎಷ್ಟು ಜನ ಮುಂದಿನ ವರ್ಷದ ಪಾರ್ಟಿಗೆ ಯಾರಿರುತ್ತಾರೋ ಯಾರಿಲ್ಲವೋ, ಯಾರಿಗೆ ಗೊತ್ತು?” ಅವನ ಗೆಳೆಯ ಹೇಳಿದ, “ನೀನು ಮುಂದಿನ ವರ್ಷ ಅಂದದ್...
ನಸ್ರುದ್ದೀನ್ ಮುಲ್ಲಾ ಒಮ್ಮೆ ವಿದ್ವಾಂಸನೊಬ್ಬನನ್ನು ತನ್ನ ಮನೆಗೆ ಊಟಕ್ಕೆ ಕರೆದ. ವಿದ್ವಾಂಸನಿಗೋ ಬಹಳ ಗರ್ವ. ಮುಲ್ಲಾನ ಮನೆಗೆ ಬಂದ. ಬಾಗಿಲು ತಟ್ಟಿದ. ಮತ್ತೆ ತಟ್ಟಿದ. ಉತ್ತರವಿಲ್ಲ. ಕಿಟಕಿಯೊಳಗೆ ಇಣುಕಿದ. ಯಾರೂ ಇಲ್ಲ. ಕ್ಷಣ ಕ್ಷಣಕ್ಕೂ ವಿದ್ವ...
ಕೆಲವು ದಿನಗಳ ಹಿಂದೆ ಸಂಪದದ ಓದುಗರೊಬ್ಬರು ಕುವೆಂಪು ಅವರ ಈ ಕವಿತೆಯ ಕೆಲವು ಪದಗಳ ಬಗ್ಗೆ ಪ್ರಶ್ನೆಯನ್ನು ಕೇಳಿದ್ದರು. ಆಗ ಕವಿತೆ ಕೈಗೆ ಸಿಕ್ಕಿರಲಿಲ್ಲ, ಸಿಕ್ಕ ಮೇಲೆ ನಾನು ಊರಲ್ಲಿರದೆ ಸಮಯವಾಗಿರಲಿಲ್ಲ. ಈಗ ಯಾರು ಆ ಪ್ರಶ್ನೆ ಕೇಳಿದ್ದರೋ ಹುಡುಕ...
[೧೩ ಚಿತ್ರ ಮತ್ತು ಎರಡು ವೀಡಿಯೋ ಇವೆ. ನೋಡಿ. ಇವನ್ನು ನಾನೇ ಸೇರಿಸುವಷ್ಟು ಕೌಶಲ ಇಲ್ಲ. ಗೆಳೆಯ ನಾಡಿಗ್ ಅವನ್ನೆಲ್ಲ ಸೇರಿಸುತ್ತೇನೆ ಅಂದಿದ್ದಾರೆ.] ನಿನ್ನೆ, ೧೫ ಜನವರಿ ೨೦೦೬, ಕುಂತಿ ಬೆಟ್ಟಕ್ಕೆ ಹೋಗಿದ್ದೆ. ಕುಂತಿ ಬೆಟ್ಟ ಪಾಂಡವಪುರದ ಹತ್ತಿರ...
ಸಂಪದದ ಗೆಳೆಯರಿಗಾಗಿ ಈ ಬಾರಿ ಲಿಂಗದೇವರು ಹಳೆಮನೆಯವರ ಸಂದರ್ಶನ. ಶ್ರೀ ಹಳೆಮನೆಯವರು ೧೯೭೩ರಿಂದ ಮೈಸೂರಿನ ಕೇಂದ್ರೀಯ ಭಾಷಾ ಸಂಸ್ಥೆ, ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡದ ಪ್ರಮುಖ...