ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
ದೃಶ್ಯಾವಳಿಗಳಿಗೆ ಕನ್ನಡದಲ್ಲಿ ಶೀರ್ಷಿಕೆಗಳನ್ನ (Captions/SubTitles) ಹಾಕಬಹುದೇ? ಈ ಪ್ರಶ್ನೆ ನಿಮ್ಮಲ್ಲಿರ ಬೇಕಲ್ಲ? ಹೌದು ಇದನ್ನ ಸುಲಭವಾಗಿ ಮಾಡ ಬಹುದು. ಅದನ್ನ ಸುಲಭ ಸಾಧ್ಯವಾಗಿಸಿರೋದು ಲಿನಕ್ಸ್ ನಲ್ಲಿರೋ "Gnome Subtitles" ಅನ್ನೋ ತಂ...