ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / kishorpatwardhan
kishorpatwardhan

kishorpatwardhan

೧೪ ಲೇಖನಗಳು ೬೬,೩೮೦ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ಕನ್ನಡ ಟೈಪ್ ಮಾಡುವ ಬಗ್ಗೆ ಸಂದೇಹ

ಮೇ ೦೫ ಚರ್ಚಾವೇದಿಕೆ ೨,೬೮೩ ವೀಕ್ಷಣೆ

'Knowledge' ಗೆ ಸಮನಾದ 'Jnyana' ಎಂಬ ಶಬ್ದವನ್ನು ಕನ್ನಡ UNICODE ನಲ್ಲಿ ಟೈಪ್ ಮಾಡುವುದು ಹೇಗೆ? ನಾನು ಬರಹ IME ಯನ್ನು ಉಪಯೋಗಿಸುತ್ತಿದ್ದೆನೆ.

ಕನ್ನಡ ಟೈಪ್ ಮಾಡುವಾಗ ಮಧ್ಯೆ ಇಂಗ್ಲಿಷ್ ಶಬ್ದ ಸೇರಿಸುವುದು ಹೇಗೆ?

ಮೇ ೦೪ ಚರ್ಚಾವೇದಿಕೆ ೩,೪೩೮ ವೀಕ್ಷಣೆ

ನಾನು ಸಂಪದದ ಹೊಸ ಸದಸ್ಯ. ಬರಹ ಕೂಡ ನನಗೆ ಹೊಸತೇ. ಕನ್ನಡದಲ್ಲಿ ಟೈಪ್ ಮಾಡುವಾಗ ಮಧ್ಯೆ ಇಂಗ್ಲಿಷ್ ಶಬ್ದ ಸೇರಿಸಬೇಕಾದರೆ ಏನು ಮಾಡಬೇಕು? ಬರಹದಿಂದ ಹೊರಬರಬೇಕೆ? ಅಥವಾ ಬೇರೆ ಸುಲಭ ದಾರಿ ಇದೆಯೆ? ದಯವಿಟ್ಟು ತಿಳಿಸಿ.