ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / vinayaka
v

vinayaka

೨೪ ಲೇಖನಗಳು ೩೮,೭೧೦ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ದುಶ್ಚಟವಿಲ್ಲದವರೆಲ್ಲಾ ಗಾಂಧಿಯಾಗುತ್ತಾರೆ ಎಂದಾದರೆ…?

ಅಕ್ಟೋ ೧೨ ಪುಟ ೭೯ ವೀಕ್ಷಣೆ

ಗಾಂಧಿ, ನೆಹರೂರನ್ನು ಅನುಸರಿಸುತ್ತಿದ್ದರೋ ಅಥವಾ ನೆಹರೂ, ಗಾಂಧೀಜಿ ಅನುಯಾಯಿಯಾಗಿದ್ದರೋ ಎಂಬ ಕುರಿತು ದೇಶದಲ್ಲಿ ದೊಡ್ಡ ಚರ್ಚೆಯೇ ಆಗುತ್ತದೆ. ದೇಶ ವಿಭಜನೆಯಲ್ಲಿ ಗಾಂಧೀಜಿ ಕೈವಾಡವೂ ಇತ್ತು ಎಂದು ಹಲವರು ಆರೋಪಿಸುತ್ತಾರೆ!

ಗಂಡಸರೂ ಬಸುರಿ ಆಗುವುದಾಗಿದ್ದರೆ...?!

ಆಗಸ್ಟ್ ೦೮ ಬ್ಲಾಗ್ ೨,೪೪೫ ವೀಕ್ಷಣೆ

(ಈ ಬರಹ ಆರಂಭಿಸುವ ಮೋದಲೇ ಒಂದು ಮಾತನ್ನು ಹೇಳಿ ಬೀಡುತ್ತೇನೆ. ಈ ಲೇಖನ ನನ್ನನ್ನು ಸ್ತ್ರೀ ವಾದಿಯನ್ನಾಗಿಸಬಹುದು. ಆದರೆ ನನಗಂತೂ ಯಾವುದೇ ವಾದಿತನದ "ವ್ಯಾದಿಯಿಲ್ಲ". ವಾಸ್ತವಕ್ಕೆ ಸರಿಯಾಗಿ ಅಂಟಿಕೊಂಡು ಹೋಗುತ್ತೇನೆ)

ಅವಳು ಕಥೆಯಾಗಿಯೇ ಉಳಿದಳು!

ಜುಲೈ ೨೫ ಬ್ಲಾಗ್ ೧,೪೦೩ ವೀಕ್ಷಣೆ

ಮಳೆ ಜಿಟಿ ಜಿಟಿ ಜಿನುಗುತ್ತಲೇ ಇತ್ತು. ಎ.ಸಿ ರೂಮಿನಲ್ಲಿ ಸೋಫಾಕ್ಕೆ ಒರಗಿ ಕುಳಿತು ಕಿಟಕಿ ಕಿಂಡಿಯಿಂದ ಅಂಗಳದತ್ತ ಇಣುಕಿದರೆ, ಮಗ ಶ್ರವಣ ಸಿಮೆಂಟ್ ಅಂಗಳದಲ್ಲೇ "ಲಗೋರಿ" ಎಂದು ಕಿರುಚುತ್ತಾ ಕುಣಿದು ಕುಪ್ಪಳಿಸುತ್ತಿದ್ದ. "ಜುಮುರು ಮಳೆಯಲ್ಲಿ ತೊಯ...

ಚರ್ಚಿಸಲೂ ನಮಗೆ ಪುರುಸೊತ್ತಿಲ್ಲ!

ಜುಲೈ ೧೧ ಬ್ಲಾಗ್ ೧,೦೩೪ ವೀಕ್ಷಣೆ

ಏನು ಬ್ಯೂಸಿ ಅಂತೀರಾ...ನಮ್ಮ ಮಾತುಗಳು ಆರಂಭವಾಗುವುದೇ ಇಲ್ಲಿಂದ. ಪಿಕ್‌ನಿಕ್‌ಗೆ ಪುರುಸೊತ್ತು ಇದೆ, ಚಲನಚಿತ್ರ ಅಂದ್ರೆ ನಮ್ಮ ಕೆಲಸಗಳೆಲ್ಲಾ ಮರೆತು ಹೋಗತ್ತೆ. ಧಾರಾವಾಹಿ ನೋಡಲು ನಮ್ಮಲ್ಲಿ ಸಾಕಷ್ಟು ಸಮಯವಿದೆ. ಆದ್ರೂ ಒಂದಿಷ್ಟು ಕೆಲಸಗಳಿಗೆ ಮಾ...

ಸಂಚಿ ನಾಗಿ ಮತ್ತು ಮೂರು ತಲೆಮಾರು

ಜುಲೈ ೦೬ ಬ್ಲಾಗ್ ೧,೨೩೬ ವೀಕ್ಷಣೆ

ಸಂಚಿ ನಾಗಿ ಅಂತಾನೇ ಆಕೆ ನಮಗೆಲ್ಲಾ ಪರಿಚಿತೆ. ರಾಮ ಭಟ್ರ ಮನೆಯ ಕೆಸದಾಕೆ ಅವಳು. ಅವಳ ಕಥೆ ಮಗಳ ಕಥೆಗಿಂತಲೂ ದೊಡ್ಡದು. ಆದ್ರೂ ಮಗಳ ಕಥೆ ಅವಳಗಿಂತಲೂ ದೊಡ್ಡದು! ಕುಂದಾಪುರದ ಕಡೆಯವಳು, ಬಾಬು ಸೇರಿಗಾರನ ಜೊತೆ ಓಡಿಬಂದವಳು ಅಂತಾರೆ ಕೆಲವರು. ಇನ್ನೂ...

ಭೋಗದಿಂದ ತ್ಯಾಗದವರೆಗೂ ಓಶೋ...!!!

ಜೂನ್ ೨೩ ಬ್ಲಾಗ್ ೩,೭೭೮ ವೀಕ್ಷಣೆ

"ಅವ ಕಂಡ ಕಂಡ ಹೆಣ್ಣುಮಕ್ಕಳ ಜೊತೆ ಮಲಗುತ್ತಿದ್ದನಂತೆ. ಭಕ್ತರನ್ನು ವಶೀಕರಿಸಲು ಏನೇನೋ ಬಳಸುತ್ತಿದ್ದನಂತೆ. ಗಾಂಜಾ ಮೊದಲಾದ ಮಾದಕ ವಸ್ತುವನ್ನು ಉಪಯೋಗಿಸುತ್ತಿದ್ದನಂತೆ. ಆದರೂ ಸಂನ್ಯಾಸಿಯಂತೆ!" ಅನ್ನೋ ಎಲ್ಲಾ ಅಂತೆಕಂತೆಗಳಿರುವುದು ಓಶೋ ರಜನೀಶನ...

ಹೀಗೊಂದು ಕಥೆಯ ಹೆಸರು- ಮರೀಚಿಕೆ

ಮೇ ೩೧ ಬ್ಲಾಗ್ ೧,೩೩೯ ವೀಕ್ಷಣೆ

ಊಹುಂ ಕಥೆ ಬರೆಯಲು ನಾನು ಒಲ್ಲೆ…. ಹಾಗಂದುಕೊಂಡೆ ಗೀಚಿದ ಕಥೆ ಅದು. ನನ್ನ ವಯಸ್ಸನ್ನು ಗುರುತಿಸಬಹುದಾದ ಕಥೆ. ಅದ್ಯಾಕೋ ಅದಕ್ಕೆ ಮರೀಚಿಕೆ ಅಂತಾ ಹೆಸರು ಕೊಡಬೇಕು ಅನ್ನಿಸಿತ್ತು. ಹಾಗೇ ಹೆಸರಿಟ್ಟಿದ್ದೆ. ಅದೊಂದು ಪತ್ರಿಕೆಯಲ್ಲಿ ಪ್ರಕಟವೂ ಆಯಿತು....

ಅವಕ್ಕೆ ಅದೆಲ್ಲಾ ಯಾಕೆ ಅರ್ಥವಾಗಲ್ಲ…?!

ಮೇ ೧೯ ಬ್ಲಾಗ್ ೧,೪೦೭ ವೀಕ್ಷಣೆ

ನಕ್ಸಲರ ಅಟ್ಟಹಾಸಕ್ಕೆ ಮತ್ತೆರಡು ಹೆಣ ಬಿದ್ದಿದೆ. ಬಿಜೆಪಿಯನ್ನು ಬೆಂಬಲಿಸಬೇಡಿ ಅನ್ನುವ ಕರೆಗೆ ಓಗೊಡಲಿಲ್ಲ ಅಂತಾ ಅವರು ಕೊಲೆ ಮಾಡಿದ್ದಂತೆ! ಅದೇ ಕೊಲೆಯನ್ನು ಭಜರಂಗಿಗಳು, ಹಿಂದುವಾದಿಗಳು ಮಾಡಿದ್ದರೆ ನಮ್ಮ ನಾಡಿನ ಬುದ್ದಿಜೀವಿಗಳ ನಾಡಿಮಿಡಿತ ಏರ...

ವಿಹಾರ ಮುಗಿಸುವ ಮುನ್ನಾ.....

ಮೇ ೦೩ ಬ್ಲಾಗ್ ೭೫೬ ವೀಕ್ಷಣೆ

ಒಬ್ಬ ಪತ್ರಕರ್ತನಾಗಿ ಕಲಿಯಬೇಕಾಗಿರುವ ಕೆಲಸಗಳು ಸಾಕಷ್ಟು ಇರುವುದರಿಂದ, ಒಂದಿಷ್ಟು ತೆವಲುಗಳನ್ನು ಮೈಗಂಟಿಸಿಕೊಂಡು ಕೂತಿರುವುದರಿಂದ, ಅದರ ಜೊತೆಗೆ ಬರಹ ಅನ್ನುವುದು ಬೇಸರಮೂಡಿಸುತ್ತಿರುವುದರಿಂದ ಇಲ್ಲಿನ ನನ್ನ ವಿಹಾರವನ್ನು ಮುಗಿಸುತ್ತಿದ್ದೇನೆ....