ಮಲೆನಾಡಿನ ಬ್ಯಾಸಿಗಿ ದಿನಚರಿ......!
ಮೊನ್ನೆ ಸಾಗರದಲ್ಲಿಅಣ್ಣನ ಪುಸ್ತಕದ ಬಿಡುಗಡೆ ಇತ್ತು ಅಂತಾ ನೆವ ಮಾಡಿಕೊಂಡು ಅಂತೂ ಎರಡು ದಿನದ ಮಟ್ಟಿಗೆ ಮನೆಗೆ ಹೋಗಿ ಬಂದೆ. ಬಸ್‌ಸ್ಯ್ಟಾಂಡ್ ಇಳಿದು ಮನೆ ಕಡೆ ಹೆಜ್ಜೆಹಾಕೋವಾಗ ಅದ್ಯಾಕೋ ದೀಡೀರನೇ ಮಲೆನಾಡಿನ ಬೇಸಿಗೆ ನೆನಪಾಯಿತು. ಅಂದಹಾಗೇ ಬೇಸಿ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಮೊನ್ನೆ ಸಾಗರದಲ್ಲಿಅಣ್ಣನ ಪುಸ್ತಕದ ಬಿಡುಗಡೆ ಇತ್ತು ಅಂತಾ ನೆವ ಮಾಡಿಕೊಂಡು ಅಂತೂ ಎರಡು ದಿನದ ಮಟ್ಟಿಗೆ ಮನೆಗೆ ಹೋಗಿ ಬಂದೆ. ಬಸ್‌ಸ್ಯ್ಟಾಂಡ್ ಇಳಿದು ಮನೆ ಕಡೆ ಹೆಜ್ಜೆಹಾಕೋವಾಗ ಅದ್ಯಾಕೋ ದೀಡೀರನೇ ಮಲೆನಾಡಿನ ಬೇಸಿಗೆ ನೆನಪಾಯಿತು. ಅಂದಹಾಗೇ ಬೇಸಿ...
ಆವತ್ತು ಇತಿಹಾಸದ ಮೇಷ್ಟ್ರು ಶಾನೇ ಜೋರಾಗಿ ಪಾಠ ವದರುತ್ತಿದ್ದರು. ಅದು ಠಕ್ಕ,ಠಿಕ್ಕ ಮತ್ತು ಸಾಧು ಎಂಬ ಮೂವರು ದೇಶಭಕ್ತರ ಕಥೆಯುಳ್ಳ ಪಾಠ. ಹಾಗಾಗಿಯೇ ಅದನ್ನು ಇತಿಹಾಸದ ಪಠ್ಯದಲ್ಲಿ ಸೇರಿಸಲಾಗಿತ್ತು! ಮೇಷ್ಟ್ರು ಪಾಠ ವದರಲು ಶುರುವಿಟ್ಟರು.
(ಸೂಚನೆ: ನಿನ್ನೆ ಗೆಳೆಯನ ಹರಸಹಾಸದಿಂದಾಗಿ ಮತ್ತೆ ಸಂಪದ ಓಪನ್ ಆಗಿದೆ ಹಾಗಾಗಿ ಹಾಲಿಡೇಯನ್ನು ಕ್ಯಾನ್ಸ್‌ಲ್ ಮಾಡಿದ್ದೇನೆ. ಕ್ಷಮೆ ಇರಲಿ)
ಸ್ನೇಹಿತರೆ ನನ್ನ ಹೊಸ ಆಫೀಸ್‌ನಲ್ಲಿ ಏನು ಮಾಡಿದರೂ ಸಂಪದ ಓಪನ್ ಆಗ್ತಾ ಇಲ್ಲ. ಹೊರಗಡೆ ಬಂದು ಬರೆಯಲು ನನಗೆ ಪುರುಸೊತ್ತು ಇಲ್ಲ. ಹಾಗೇನೆ ಎಲ್ಲರಿಗೂ ಬೇಸಿಗೆ ರಜೆ ಇದೆ ನಂಗೆ ಇಲ್ವಾ ಅಂತಾ ಬ್ಲಾಗ್ ಕೂಡಾ ರಗಳೆ ಮಾಡುತಿತ್ತು. ಇವೆಲ್ಲದರ ಪರಿಣಾಮವಾ...
ಜೋಗಿ ಜಂಗಮರಾದರಂತೆ! ಹಾಗಂತ ಒಂದು ಹಸಿಬಿಸಿ ಸುದ್ದಿ ಹೊರಟಿದ್ದು ಕ್ವೀನ್ಸ್ ರಸ್ತೆಯ ಕನ್ನಡಪ್ರಭ ಆಫಿಸ್‌ನಿಂದ!
(ಈ ಲೇಖನ ಆರಂಭಿಸುವ ಮುನ್ನವೇ ಒಂದಿಷ್ಟು ಸಂಗತಿಗಳನ್ನು ಹೇಳಿಬಿಡುತ್ತೇನೆ. ಈ ಲೇಖನಕ್ಕೆ ಕೊಟ್ಟಿರುವ ಶಿರ್ಷಿಕೆ ಅಥವಾ ತಲೆ ಬರಹ ತೀರಾ ಕೆಟ್ಟದಾಗಿದೆ ಅಂತಾ ನಾನು ಬಲ್ಲೆ. ಹಾಗಂತ ಇದು ಯಾವುದೋ ಒಂದು ವರ್ಗವನ್ನು ಕುರಿತಾಗಿ ಅವಹೇಳನ ಮಾಡುವ ಅಥವಾ ಯಾ...
ಎಲ್ಲಾ ಭಾರತೀಯರು ಒಂದೇ ಭಾರಿ ಉಚ್ಛೆ ಹೊಯ್ದಿದ್ದರೆ ಇಡೀ ಇಂಗ್ಲೆಂಡ್ ಕೊಚ್ಚಿಕೊಂಡು ಹೋಗುತಿತ್ತು” ಆವತ್ತು ಇಂಗ್ಲೆಂಡ್ ಅನ್ನೋದು ಭಾರತದ ಒಂದು ಜಿಲ್ಲೆಗೆ ಸಮನಾಗಿತ್ತು. ಆದ್ರೂ ಕೂಡಾ ಭಾರತೀಯರು ಆಂಗ್ಲರ ಗುಲಾಮರಾದರು. ಅದಕ್ಕೆ ಕಾರಣ ಭಾರತದ ಮಣ್ಣು...
ಗಾಂಧಿಜೀ ಒಂದು ಹೊತ್ತು ಉಪವಾಸವಿದ್ದರೆ ಅವರದ್ದು ಒಂದು ದಿನ ಉಪವಾಸ! ಗಾಂಧಿ ನೀರು ಬಿಟ್ಟರೆ ಇವರು ಅನ್ನವನ್ನೂ ಬಿಟ್ಟರೂ! ಗಾಂಧಿ ಉಪ್ಪು ತ್ಯಜಿಸಿದರೆ ಇವರು ಅದರ ಜೊತೆ ಹುಳಿ ಖಾರಗಳನ್ನು ತ್ಯಜಿಸಿದರು!ಹೌದು ಅವರೆಲ್ಲಾ ಪಕ್ಕಾ ಗಾಂಧಿವಾದಿಗಳು!