'ಮತಾಂತರ ಸತ್ಯದ ಮೇಲೆ ಹಲ್ಲೆ'
'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.
ಹೌದಲ್ಲ! ಮನುಷ್ಯನಿಗೆ ಒಂಟಿಯಾಗಿ ಬದುಕೋದಿಕ್ಕೆ ಸಾಧ್ಯವೇ ಇಲ್ಲ. ಸಹಜವಾಗಿಯೇ ಆತ ಇನ್ನೊಂದು ಜೀವಿಯೊಂದಿಗೆ ಸ್ನೇಹ ಹಸ್ತವನ್ನು ಚಾಚುತ್ತಾನೆ. ಕೆಲವೊಮ್ಮೆ ವ್ಯಾವಹಾರಿಕವಾಗಿಯೇ ಶುರುವಾಗುವ ಸಂವಹನ ನಂತರದ ದಿನಗಳಲ್ಲಿ ಪರಿಚಯ ಹೆಚ್ಚಾಗುತ್ತಿದ್ದಂತೆ...
ಡಿಸೆಂಬರ್ ೨೫-೨೮ ರವರೆಗೆ ಬ್ರಹ್ಮಗಿರಿ ಮತ್ತು ತಡಿಯಂಡಮೋಲ್ ನಲ್ಲಿ ಚಾರಣಕ್ಕೆ ಹೋಗುವ ಮನಸ್ಸಿದೆ. ಸ್ನೇಹಿತರ್ಯಾರು ಬರಲು ಸಿದ್ದರಿಲ್ಲ. ಜೊತೆಗಾರರಿಗಾಗಿ ಎದುರು ನೋಡುತ್ತಿದ್ದೇನೆ. ಜೊತೆಗಾರಗಲು ಇಚ್ಚೆಯಿದ್ದವರು ಪ್ರತಿಕ್ರಿಯಸಿ.
ಮುಂಬೈ ಭಯೋತ್ಪಾದನೆಯಲ್ಲಿ ವೀರಮರಣ ಅಪ್ಪಿದ ಧೀರ ಅಧಿಕಾರಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಪಡೆಯ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹಿಂದು ಮೂಲಭೂತವಾದಿಗಳು ಹತ್ಯೆಗೈದಿದ್ದಾರೆಯೇ? ಇರಬಹುದು ಎನ್ನುವ ಸಂಶಯ ವ್ಯಕ್ತಪಡಿಸಿದ್ದಾರೆ ಕೇಂದ್ರದ ಅಲ...
ಮುಸ್ಲಿಂ ರುದ್ರಭೂಮಿಯಲ್ಲಿ ಉಗ್ರರ ಹೆಣಗಳಿಗೆ ಜಾಗವಿಲ್ಲ. ೩-೪ ದಿನದ ಹಿಂದೆ ಸಣ್ಣದಾಗಿ ಕಾಣಿಸಿಕೊಂಡ ಈ ಸುದ್ದಿ ಬಹುಶಃ ಎಲ್ಲ ಪತ್ರಿಕೆಗಳಲ್ಲೂ ಸ್ಥಾನ ಪಡೆದಿತ್ತು.