ಬೆಂಗಳೂರು ಚಿತ್ರೋದ್ಯಮದ ಕೈಯಲ್ಲಿ ಬಡವಾಗುತ್ತಿರುವ ಕನ್ನಡ
ಗೆಳೆಯರೇ, ಒಂದು ಭಾಷೆ ಸಮ್ರುಧ್ಧವಾಗಬೇಕಾದರೆ, ಜಗತ್ತಿನ ಸರ್ವ ವಿಷಯಗಳನ್ನು ಅದು ತನ್ನೊಳಗೆ ಅಡಗಿಸಿಕೊಳ್ಳಬೇಕು. ಆದರೆ ಕನ್ನಡ ಚಿತ್ರರಂಗದವರ ಸ್ವಾರ್ಥ ಮತ್ತು ಆತ್ಮವಿಶ್ವಾಸದ ಕೊರತೆಯಿಂದಾಗಿ ಕನ್ನಡ ಭಾಷೆಯೇ ಬಡವಾಗಿದೆ. ಶ್ರವಣ ಮತ್ತು ದ್ರುಶ್ಯ ಮ...