ಕಲ್ಲೇಶ್ವರ ದೇವಾಲಯ - ಅಂಬಳಿ
ದೇವಾಲಯ ಚೆನ್ನಾಗಿರಬಹುದೆಂಬ ನಿರೀಕ್ಷೆಯೊಂದಿಗೆ ಕೂಡ್ಲಿಗಿ ತಾಲೂಕಿನ ಅಂಬಳಿ ತಲುಪಿದರೆ, ಕಲ್ಲೇಶ್ವರ ದೇವಾಲಯ ನಿರಾಸೆ ಮಾಡಿತು. ದೇವಾಲಯದ ಸಂಪೂರ್ಣ ನೋಟ ಎಷ್ಟು ನಿರಾಶದಾಯಕವಾಗಿತ್ತೆಂದರೆ, ದೇವಾಲಯದ ಒಂದೇ ಒಂದು ಸಂಪೂರ್ಣ ಚಿತ್ರವನ್ನು ನಾನು ತೆಗೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ದೇವಾಲಯ ಚೆನ್ನಾಗಿರಬಹುದೆಂಬ ನಿರೀಕ್ಷೆಯೊಂದಿಗೆ ಕೂಡ್ಲಿಗಿ ತಾಲೂಕಿನ ಅಂಬಳಿ ತಲುಪಿದರೆ, ಕಲ್ಲೇಶ್ವರ ದೇವಾಲಯ ನಿರಾಸೆ ಮಾಡಿತು. ದೇವಾಲಯದ ಸಂಪೂರ್ಣ ನೋಟ ಎಷ್ಟು ನಿರಾಶದಾಯಕವಾಗಿತ್ತೆಂದರೆ, ದೇವಾಲಯದ ಒಂದೇ ಒಂದು ಸಂಪೂರ್ಣ ಚಿತ್ರವನ್ನು ನಾನು ತೆಗೆ...
ಸುಮಾರು ೨ ವರ್ಷಗಳ ಹಿಂದೆ ಪ್ರಜಾವಾಣಿಯಲ್ಲಿ ಗುತ್ತಲದ ಶಿಗ್ಗಾವಿ ಮಾಸ್ತರರ ಬಗ್ಗೆ ಆರ್.ಎಸ್.ಪಾಟೀಲ ಎಂಬವರು ಬರೆದ ಲೇಖನ ಬಂದಿತ್ತು. ಶಿಗ್ಗಾವಿ ಮಾಸ್ತರರ ಮನೆಗೆ ಮುಂಜಾನೆ ೧೧ ಗಂಟೆಗೆ ಮತ್ತು ಸಂಜೆ ೪ ಗಂಟೆಗೆ ಕಾಡು ಕೋತಿಗಳು ಊಟಕ್ಕೆ ಬರುವುದರ ಬಗ...
ಸ್ಥಳ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳಿಗಾವಿ. ಕಲ್ಯಾಣಿ ಚಾಲುಕ್ಯರ ದಕ್ಷಿಣ ಭಾಗದ ನಾಡಿನ ರಾಜಧಾನಿಯಾಗಿತ್ತು ಬಳ್ಳಿಗಾವಿ. ಶಿರಾಳಕೊಪ್ಪದಿಂದ ೩ ಕಿಮಿ ದೂರ ಇರುವ ಈ ಪುಟ್ಟ ಊರು ಚಾಲುಕ್ಯ ಮತ್ತು ಹೊಯ್ಸಳ ಕಾಲದ ಹಲವು ದೇವಾಲಯಗಳನ್ನು...
ಗದಗ - ಕೊಪ್ಪಳ ದಾರಿಯಲ್ಲಿ ೧೨ ಕಿಮಿ ಕ್ರಮಿಸಿದರೆ ಸಿಗುವುದು ಲಕ್ಕುಂಡಿ ಎಂಬ ೧೧-೧೨ನೇ ಶತಮಾನದ ಶಿಲ್ಪಕಲೆಯನ್ನು ಸಾರುವ ಪುಟ್ಟ ಊರು. ೧೦೧ ದೇವಸ್ಥಾನಗಳು, ೧೦೧ ಬಾವಿಗಳು ಮತ್ತು ೧೦೧ ಲಿಂಗಗಳ ಊರು ಲಕ್ಕುಂಡಿ ಎಂದು ಪ್ರಸಿದ್ಧವಾದರೂ ಅವುಗಳಲ್ಲಿ ಬಹ...
ನಿರ್ಮಾಣಗೊಂಡದ್ದು: ಇಸವಿ ೧೦೫೦ - ಐದನೇ ಪಶ್ಚಿಮ ಚಾಲುಕ್ಯ ದೊರೆ ಒಂದನೇ ಸೋಮೇಶ್ವರನ ಕಾಲದಲ್ಲಿ. ಸ್ಥಳ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಣ್ಣಿಗೇರಿ.
ನಿರ್ಮಾತೃ: ಪಶ್ಚಿಮ ಚಾಲುಕ್ಯರು (ಕಲ್ಯಾಣಿ ಚಾಲುಕ್ಯರು) - ಪಶ್ಚಿಮ ಚಾಲುಕ್ಯ ವಂಶದ ಯಾವ ದೊರೆ ಹರಳಹಳ್ಳಿಯ ದೇವಾಲಯವನ್ನು ನಿರ್ಮಿಸಿದನು ಎಂಬ ಮಾಹಿತಿ ನನಗೆ ದೊರಕಲಿಲ್ಲ. ತಿಳಿದವರು ಈ ಮಾಹಿತಿ ನೀಡಿದರೆ ತುಂಬಾ ಉಪಕಾರವಾಗುವುದು. ಸ್ಥಳ: ಹಾವೇರಿ ಜ...
ನಿರ್ಮಾತೃ: ಪಶ್ಚಿಮ ಚಾಲುಕ್ಯ ದೊರೆ ಒಂದನೇ ಸೋಮೇಶ್ವರ (೧೦೪೨-೧೦೬೮) ಸ್ಥಳ: ಹಾವೇರಿ ಜಿಲ್ಲೆಯ ಗಳಗನಾಥ
ಮುಲೆವಾ ಧಾರ್ಮಿಚಂದ್: ರಾಜಸ್ಥಾನದಿಂದ ವಲಸೆ ಬಂದು ಬೆಂಗಳೂರಿನಲ್ಲಿ ಬದುಕು ಕಂಡುಕೊಂಡ ಎರಡನೇ ತಲೆಮಾರಿನ ಹುಡುಗ ಧಾರ್ಮಿಚಂದ್. ೧೫ನೇ ವಯಸ್ಸಿನಲ್ಲೇ ಅಂಡರ್-೧೯ ಭಾರತ ತಂಡವನ್ನು ಪ್ರತಿನಿಧಿಸಿ ಎದುರಾಳಿ ತಂಡಗಳನ್ನು ತನ್ನ ಮಾಂತ್ರಿಕ ಆಫ್ ಸ್ಪಿನ್ ದ...
ಚಂದ್ರಶೇಖರ್ ರಘು: ಕರ್ನಾಟಕಕ್ಕೆ ಬೇಕಾಗಿದ್ದ ಭರವಸೆಯ ದಾಂಡಿಗ. ರಣಜಿಗೆ ಪಾದಾರ್ಪಣ ೨೦೦೨-೦೩ ಋತುವಿನಲ್ಲಿ ಮಾಡಿದರೂ ಸ್ಥಿರವಾಗಿ ತಂಡದಲ್ಲಿರಲು ರಘು ಪರದಾಡುತ್ತಿದ್ದರು. ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಳ್ಳದೇ ತಂಡದಲ್ಲಿದ್ದರೂ ಅಂತಿಮ ಹನ್ನೊಂದ...
ಗೆಳೆಯ ದಿನೇಶ್ ಹೊಳ್ಳ ಕಳೆದ ಒಂದು ತಿಂಗಳಿನಿಂದ ಭಾರೀ ಬ್ಯುಸಿ. ಎಲ್ಲಾದರು ಚಾರಣ ಕಾರ್ಯಕ್ರಮವಿದೆಯೇ ಎಂದು ಫೋನಾಯಿಸಿದರೆ, 'ಓಓಓಓ...' ಎನ್ನುವ ರೀತಿ ನೋಡಿದರೆ ಚಾರಣ ಎಂಬ ಹವ್ಯಾಸವೇ ಮರೆತುಹೋಗಿದೆಯೇ ಎಂಬ ಸಂಶಯ ಬರುತ್ತಲಿದೆ. ಹೊಳ್ಳರು ಬ್ಯುಸಿ ಆ...
೭೪ನೇ ರಣಜಿ ಋತು ನವೆಂಬರ್ ೩ ರಂದು ಆರಂಭಗೊಂಡಿದೆ. ಈ ಬಾರಿಯಾದರೂ ಮುಂಬೈ ಬಿಟ್ಟು ಬೇರೆ ತಂಡ ರಣಜಿ ಟ್ರೋಫಿ ಗೆಲ್ಲುವುದೋ ... ಕಾದು ನೋಡಬೇಕು. ಕಳೆದ ಋತುವಿನಲ್ಲಿ ಸೆಮಿಫೈನಲ್ ನಲ್ಲಿ ತನ್ನ ಅಭಿಯಾನ ಮುಗಿಸಿದ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್...
ಎರಡನೇ ದಿನ ನಾವು ಹೊರಟದ್ದು ಗೋಕಾಕ ಮತ್ತು ಗೊಡಚಿನಮಲ್ಕಿ ಜಲಪಾತಗಳನ್ನು ನೋಡಲು. ಬಾಗಲಕೋಟೆಯಿಂದ ಗದ್ದನಕೇರಿ, ಕಲಾದಗಿ, ಲೋಕಾಪುರ ಮಾರ್ಗವಾಗಿ ಯರಗಟ್ಟಿಗೆ ಬಸ್ಸೊಂದರಲ್ಲಿ ಬಂದೆವು. ಯರಗಟ್ಟಿಯಿಂದ ಟೆಂಪೋದಲ್ಲಿ ಗೋಕಾಕಕ್ಕೆ ಪಯಣ. ಗೋಕಾಕ ಜಲಪಾತದಲ್...