ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / rajeshnaik111
r

rajeshnaik111

೭೧ ಲೇಖನಗಳು ೧,೫೧,೪೧೮ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಜಿ ಆರ್ ವಿಶ್ವನಾಥ್ ಅಧ್ಯಕ್ಷರಾದರೆ...

ಮಾರ್ಚ್ ೧೩ ಬ್ಲಾಗ್ ೨,೮೫೬ ವೀಕ್ಷಣೆ

ಜಿ.ಆರ್.ವಿಶ್ವನಾಥ್ ಕರ್ನಾಟಕ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿಲ್ಲುತ್ತಾರಂತೆ ಎಂಬ ಸುದ್ದಿ ತಿಳಿದು ಸ್ವಲ್ಪ ಗಲಿಬಿಲಿಯುಂಟಾಯಿತು. ಅಲ್ಲಿರುವ ಕೊಳಕು ರಾಜಕೀಯ, ಕೆಟ್ಟಿರುವ ವ್ಯವಸ್ಥೆ ಇತ್ಯಾದಿ ವಿಶ್ವನಾಥ್ ಗೆ ಸಲ್ಲದ್ದು....

ಟೀಮ್ ಮಂಗಳೂರಿನ ಗಾಳಿಪಟ ಗಾಥೆ - ೨

ಮಾರ್ಚ್ ೦೫ ಪುಟ ೩೩ ವೀಕ್ಷಣೆ

ಟೀಮ್ ಮಂಗಳೂರಿನ ರೂವಾರಿಗಳೆಂದರೆ ಕೇವಲ ನಾಲ್ಕು ಮಂದಿ. ಸರ್ವೇಶ್ ರಾವ್, ಪ್ರಶಾಂತ್, ದಿನೇಶ್ ಹೊಳ್ಳ ಮತ್ತು ಗಿರಿಧರ್ ಕಾಮತ್. ಕಷ್ಟದ ದಿನಗಳಿಂದ, ಯಾರೂ ಕೇಳುವವರಿಲ್ಲದ ಸಮಯದಿಂದ ಏಳು ಬೀಳುಗಳನ್ನು ಅನುಭವಿಸುತ್ತ ತಂಡ ತನ್ನ ದೂರದೃಷ್ಟಿಯನ್ನು ಕಳಕ...

ಟೀಮ್ ಮಂಗಳೂರಿನ ಗಾಳಿಪಟ ಗಾಥೆ - ೧

ಮಾರ್ಚ್ ೦೧ ಪುಟ ೪೭ ವೀಕ್ಷಣೆ

ಮಂಗಳೂರಿನಲ್ಲಿ ಒಂದು ಸ್ವಂತ ಸಣ್ಣ ವ್ಯವಹಾರ ಮಾಡಿಕೊಂಡಿದ್ದಾರೆ ಸರ್ವೇಶ್ ರಾವ್. ನೋಡಲಿಕ್ಕೆ ಸಣ್ಣದಾಗಿ, ಸಾಧಾರಣವಾಗಿರುವ ಸರ್ವೇಶ್ ಒಬ್ಬ ದೊಡ್ಡ ಕನಸುಗಾರ. ಆ ಕನಸು ನನಸಾದ ದಿನ ನೋಡಬೇಕಿತ್ತು ಅವರನ್ನು. ಹಿರಿ ಹಿರಿ ಹಿಗ್ಗುತ್ತಾ, ಏನು ಮಾಡಬೇಕೆ...

ಕೆಟ್ಟ ಸುದ್ದಿ

ಫೆಬ್ರ ೨೧ ಬ್ಲಾಗ್ ೨,೮೫೨ ವೀಕ್ಷಣೆ

ಊಹಿಸಿದಂತೆಯೇ ಆಗಿದೆ. ತುಂಬಿ ಹರಿವ ಹಳ್ಳಕ್ಕೆ ಬಿದ್ದು ಕೊಚ್ಚಿಹೋಗಿರಬೇಕು ಎಂದು ಅನುಮಾನಿಸಿದಂತೆ ಬೆಂಗಳೂರಿನ ೩ ಯುವ ಚಾರಣಿಗರು ಅನಾವಶ್ಯಕ ತಮ್ಮ ಜೀವ ಕಳೆದುಕೊಂಡಿದ್ದಾರೆ. ಇನ್ನಾದರೂ ಪ್ರಕೃತಿಯನ್ನು, ಅದರ ಮುನ್ಸೂಚನೆಗಳನ್ನು ಅರಿತು ಅದಕ್ಕೆ ತಕ...

ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ

ಜನ ೨೭ ಬ್ಲಾಗ್ ೩,೧೮೦ ವೀಕ್ಷಣೆ

ಕರ್ನಾಟಕದ ೨೦೦೬-೦೭ ಋತುವಿನ ರಣಜಿ ಅಭಿಯಾನ ಸೆಮಿಫೈನಲ್ ಹಂತದಲ್ಲಿ ಮುಕ್ತಾಯ ಕಂಡಿದೆ. ೭ ವರ್ಷಗಳ ಬಳಿಕ ಸೆಮಿಫೈನಲ್ ಪ್ರವೇಶಿಸಿದ್ದ ಕರ್ನಾಟಕ ಅಲ್ಲೇ ಮುಗ್ಗರಿಸಿದೆ. ೧೯೯೯-೨೦೦೦ ದಲ್ಲಿ ವಿ.ವಿ.ಎಸ್ ಲಕ್ಷ್ಮಣ್ ಮತ್ತು ಮೊಹಮ್ಮದ್ ಅಜರುದ್ದೀನ್ ಭರ್ಜ...

ಕರ್ನಾಟಕ ಕ್ರಿಕೆಟ್ - ೭

ಜನ ೨೫ ಬ್ಲಾಗ್ ೧,೯೨೩ ವೀಕ್ಷಣೆ

ಈಗಾಗಲೇ ರಾಜ್ಯ ತಂಡವನ್ನು ರಣಜಿ ಪಂದ್ಯಾಟಗಳಲ್ಲಿ ಪ್ರತಿನಿಧಿಸಿದ ಮತ್ತು ಮುಂದೆ ಪ್ರತಿನಿಧಿಸಬಹುದಾದ ಕೆಲವು ಪ್ರತಿಭಾವಂತ ಯುವ ಆಟಗಾರರೆಡೆ ಒಂದು ನೋಟ. ಸುಧೀಂದ್ರ ಪ್ರಕಾಶ್ ಶಿಂದೆ: ಕೆ.ಎಸ್.ಸಿ.ಎ ಬೆಂಗಳೂರು ಲೀಗ್ ನಲ್ಲಿ ಸೋಷಲ್ ಕ್ರಿಕೆಟರ್ಸ್ ಪರ...

ಕರ್ನಾಟಕ ಕ್ರಿಕೆಟ್ - ೬

ಜನ ೧೯ ಬ್ಲಾಗ್ ೨,೭೨೫ ವೀಕ್ಷಣೆ

ರೋಲಂಡ್ ಬ್ಯಾರಿಂಗ್ಟನ್: ತನ್ನ ೧೯ನೇ ವಯಸ್ಸಿನಲ್ಲಿ ೧೯೯೯-೨೦೦೦ ಋತುವಿನಲ್ಲಿ ಕರ್ನಾಟಕ ರಣಜಿ ತಂಡಕ್ಕೆ ಆಯ್ಕೆಯಾದ ಬ್ಯಾರಿಂಗ್ಟನ್, ತನ್ನ ಪ್ರಥಮ ಪಂದ್ಯದಲ್ಲೇ ಕೇರಳ ವಿರುದ್ಧ ಶತಕದ ಬಾರಿಯನ್ನು ಆಡಿದರು. ಗಳಿಸಿದ್ದು ೧೦೬ ಓಟಗಳನ್ನು. ಆರಂಭಿಕ ಆಟಗ...

ಭಲೇ ಗುರುಕಿರಣ್ !

ಜನ ೧೭ ಬ್ಲಾಗ್ ೧,೯೭೦ ವೀಕ್ಷಣೆ

ಗೆಳೆಯರೆ, ನಮ್ಮ ಸಂಗೀತ ನಿರ್ದೇಶಕರಾಗಿರುವ ಗುರುಕಿರಣ್ ಈಗ ತೆಲುಗು ಚಲನಚಿತ್ರ 'ಮಹಾರಥಿ(ಧಿ)' ಗೆ ಸಂಗೀತ ನೀಡಿದ್ದು ಕನ್ನಡದ ಗಾಯಕರಿಂದಲೇ ಹಾಡಿಸಿದ್ದಾರೆ. ಜೈ ಕನ್ನಡ. ಕನ್ನಡದವರು ಯಾಕಪ್ಪಾ ತೆಲುಗು ಹಾಡನ್ನು ಕೇಳ್ಬೇಕು..ಅಂತೀರಾ? ಆದರೆ ನಮ್ಮ ಕ...

ಕರ್ನಾಟಕ ಕ್ರಿಕೆಟ್ - ೫

ಜನ ೧೭ ಬ್ಲಾಗ್ ೨,೪೧೫ ವೀಕ್ಷಣೆ

ಮಿಥುನ್ ಬೀರಾಲ: ಆರಂಭಿಕ ಆಟಗಾರನಾಗಿ ೬೦ರ ದಶಕದ ಕೊನೆಯಲ್ಲಿ ಮತ್ತು ೭೦ರ ದಶಕದ ಆರಂಭದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಾಜಿ ರಣಜಿ ಆಟಗಾರ ರಘುನಾಥ್ ಬೀರಾಲ ಇವರ ಮಗನೇ ಮಿಥುನ್. ಸಾಧಾರಣ ಮಟ್ಟದ ಆರಂಭಿಕ ಆಟಗಾರನಾಗಿರುವ ಮಿಥುನ್, ತನ್ನ ಚೊಚ್...

ದೇವಕಾರ - ಶಾಪಗ್ರಸ್ತ ಸ್ವರ್ಗ

ಜನ ೧೫ ಪುಟ ೩,೯೭೭ ವೀಕ್ಷಣೆ

ಸುಮಾರು ೩ ವರ್ಷಗಳ ಹಿಂದೆ ಉದಯವಾಣಿಯಲ್ಲಿ ದೇವಕಾರದ ಬಗ್ಗೆ ಸೀತಾರಾಮ ಭಟ್ಟರ ಲೇಖನವೊಂದು ಬಂದಿತ್ತು. ದೇವಕಾರಿಗೆ ಭೇಟಿ ನೀಡಬೇಕೆಂದು ಅಂದೇ ನಿರ್ಧರಿಸಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕದ್ರಾದಿಂದ ೨೫ಕಿಮಿ ದೂರದಲ್ಲಿದೆ ದೇವಕಾರು. ಕದ್ರಾ ಜಲಾಶ...

ಕರ್ನಾಟಕ ಕ್ರಿಕೆಟ್ - ೪

ಜನ ೧೩ ಬ್ಲಾಗ್ ೨,೨೫೯ ವೀಕ್ಷಣೆ

ಯೆರೆ ಗೌಡರ ಸಮರ್ಥ ನೇತೃತ್ವದಲ್ಲಿ ಕರ್ನಾಟಕ ಈ ಋತುವಿನ (೨೦೦೬-೦೭) ರಣಜಿ ಟ್ರೋಫಿ ಸೆಮಿಫೈನಲ್ ತಲುಪಿದೆ. ಎಲೀಟ್ ಲೀಗ್ ನ ತನ್ನ ಗುಂಪಿನಲ್ಲಿ ಆಡಿದ ೭ ಪಂದ್ಯಗಳಲ್ಲಿ ೩ ಗೆಲುವು (ಹರ್ಯಾನ, ಉತ್ತರ ಪ್ರದೇಶ ಮತ್ತು ತಮಿಳುನಾಡು ವಿರುದ್ಧ), ೩ ಡ್ರಾ (...

ಕರ್ನಾಟಕ ಕ್ರಿಕೆಟ್ - ೩

ಜನ ೧೧ ಬ್ಲಾಗ್ ೧,೮೪೮ ವೀಕ್ಷಣೆ

ಯೆರೆ ಗೌಡ - ಇವರ ಪೂರ್ಣ ಹೆಸರು ಯೆರೆ ಕಾರೆಕಲ್ಲು ತಿಪ್ಪಣ್ಣ ಗೌಡ. ರಾಯಚೂರಿನಿಂದ ಉದ್ಭವಿಸಿದ ಅತ್ಯುತ್ತಮ ಸೆಲ್ಫ್ ಮೇಡ್ ಆಟಗಾರ. ಹೆಚ್ಚಿನ ಪ್ರತಿಭೆ ಇಲ್ಲದೆ ಸ್ವಂತ ಪರಿಶ್ರಮದಿಂದ ಕಷ್ಟಪಟ್ಟು ಕ್ರಿಕೆಟ್ ಜಗತ್ತಿನಲ್ಲಿ ಮೇಲೇರಿದ ಅಸಾಧಾರಣ ಶ್ರಮಜ...