ವೃತ್ತಿ/ಕೆಲಸ/ಕಾರ್ಯ, ಕಾಲೇಜಿಂದ ಕ್ಯೂಬಿಗೆ, ವೃತ್ತಿಯ ಮಹತ್ವದ ಪರಿಚಯ ಮತ್ತಿತರ ವಿಚಾರಗಳು
ನಾವೆಲ್ರೂ ಕೆಲ್ಸ ಮಾಡ್ತೀವಿ. ಬೆಳ್ಗೆ ಎದ್ದು ರೆಡಿ ಆಗಿ ಆಫೀಸಿಗೆ ಹೋಗ್ತೀವಿ. ಹತ್ಹನ್ನೊಂದ್ಗಂಟೆ ಆಫೀಸಲ್ಲಿ ಕಳೀತೀವಿ. ಎರ್ಡ್ಮೂರ್ಟೀ/ಕಾಫೀ ಬ್ರೇಕು, ಒಂದ್ಲಂಚ್ಬ್ರೇಕು ಅಂತ ಕಳ್ದು ಕೆಲ್ಸ ಮುಗೀತು ಅಂತ ಬರ್ತೀವಿ ವಾಪಸ್ಸು ಮನೆಗೆ. ಆದ್ರೆ ದಿನಾ...