ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / rameshbalaganchi
r

rameshbalaganchi

೩೩ ಲೇಖನಗಳು ೧೬,೭೪೯ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ಅಷ್ಟೇನೂ ಪರಿಚಿತವಲ್ಲದ ಈಸೋಪನ ನೀತಿಕಥೆಗಳು-ಭಾಗ ೩

ಫೆಬ್ರ ೧೩ ಪುಟ ೪೭ ವೀಕ್ಷಣೆ

ಎತ್ತುಗಳು ಮತ್ತು ಕಟುಕರು

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಹನ್ನೆರಡನೆಯ ಕಂತು

ಜನ ೧೨ ಪುಟ ೩೯ ವೀಕ್ಷಣೆ

ನಾನೀಗ ಪೂರ್ತಿ ಗೋಡೆಗೆ ಒತ್ತಿಕೊಂಡಿದ್ದೆ. ಅವನು ಮುಂದೆ ಬಂದು ನನ್ನನ್ನು ಗೋಡೆಗೆ ಅಡಕಿದ್ದ. ಅವನ ಒಂದು ದೊಡ್ಡ ಕೈ ನನ್ನ ಹೊಟ್ಟೆಯ ಮೇಲಿನಿಂದ ಕೆಳಗೆ ಓಡಾಡುತ್ತಿತ್ತು. ಆ ಕೈಯ ಚಟುವಟಿಕೆ ಅವನ ದೇಹದ ಉಳಿದೆಲ್ಲ ಭಾಗಗಳಿಗಿಂತ ಮತ್ತು ಅವನ ಮಾತಿಗಿಂತ...

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಹನ್ನೊಂದನೆಯ ಕಂತು

ಜನ ೧೧ ಪುಟ ೩೭ ವೀಕ್ಷಣೆ

ಎಷ್ಟೋ ದಿನಗಳವರೆಗೆ ಗುರು, ತನ್ನ ಧ್ಯೇಯದ ಪ್ರಾಮುಖ್ಯ, ಹೆನ್ರಿ ಅಲ್ಲಿಗೆ ಬಂದು ತನ್ನ ವೃತ್ತಪತ್ರಿಕೆಯಲ್ಲಿ ಆಶ್ರಮದ ಬಗ್ಗೆ ವರದಿ ಮಾಡಲೇಬೇಕಾದ ತುರ್ತು ಎಲ್ಲವನ್ನೂ ವಿವರಿಸುತ್ತ ನನ್ನಲ್ಲಿ ಸಹನೆಯಿಂದಿದ್ದ. ಕ್ರಮೇಣ ದಿನ ಕಳೆಯುತ್ತಿದ್ದಂತೆ ಹೆನ್...

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಹತ್ತನೆಯ ಕಂತು

ಜನ ೧೦ ಪುಟ ೩೯ ವೀಕ್ಷಣೆ

ನನ್ನ ಕಣ್ಣಿಗೆ ಅವನು ಆಧ್ಯಾತ್ಮಿಕ ವ್ಯಕ್ತಿಯ ಹಾಗೆ ಕಾಣಲಿಲ್ಲ. ಅವನೊಬ್ಬ ಅಗಲ ಭುಜದ , ದೊಡ್ಡತಲೆಯ ಧಡೂತಿ ವ್ಯಕ್ತಿ. ಉದ್ದಕ್ಕೆ ಕೂದಲು ಬಿಟ್ಟಿದ್ದ. ಆದರೆ ಅವನ ದವಡೆ ನುಣುಪಾಗಿದ್ದು ದೊಡ್ಡದಾಗಿ ಪ್ರಮುಖವಾಗಿ ಮುಂಚಾಚಿಕೊಂಡಿತ್ತು. ಇದರಿಂದಾಗಿ ಅ...

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಒಂಭತ್ತನೆಯ ಕಂತು

ಜನ ೦೯ ಪುಟ ೪೭ ವೀಕ್ಷಣೆ

ಭಜನೆ ಮಾಡುತ್ತಿದ್ದ ಕಾಲದಲ್ಲಿ ಇತರರಲ್ಲಿ ಕಾಣುವ ಶಾಂತಿ ಸಮಾಧಾನಗಳು ನನ್ನಲ್ಲಿ ಮೂಡಲಿಲ್ಲ. ಹಾಗೆ ನೋಡಿದರೆ ಬೇಸರವೇ ಆಗತೊಡಗಿತು. ಭಜನೆ ಮಾಡುವುದರಿಂದಲೂ ತರಕಾರಿ ತಿನ್ನುವುದರಿಂದಲೂ ಸಾಧಿಸಬಹುದಾದ ವಿಶೇಷವೇನಿಲ್ಲ ಅನ್ನಿಸತೊಡಗಿತು. ನನ್ನ ಅದೃಷ್ಟ...

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಎಂಟನೆಯ ಕಂತು

ಜನ ೦೮ ಪುಟ ೩೬ ವೀಕ್ಷಣೆ

ಆಗಾಗ್ಗೆ ತತ್ತ್ವಾನ್ವೇಷಣೆಗಾಗಿ ಭಾರತಕ್ಕೆ ಹೋಗಿಬಂದ ಜನಗಳ ಭೇಟಿಯಾಗಿತ್ತು. ಆದರೆ ನಾನು ನನಗಾಗಿ ಬೇಡಿದ್ದು ಅದನ್ನಲ್ಲ. ನನಗೆ ಬೇಕಾದ ಏನನ್ನ್ನಾದರೂ ನಾನೇ ಸುತ್ತಾಟ ಮಾಡಿ ಪಡೆಯಬಹುದೆಂದು ಭಾವಿಸಿದ್ದೆ. ಈಗ ಅದರಲ್ಲಿ ಸೋತಿದ್ದರಿಂದ ಇನ್ನೊಂದರಲ್ಲಿ...

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಏಳನೆಯ ಕಂತು

ಜನ ೦೮ ಪುಟ ೪೪ ವೀಕ್ಷಣೆ

ಅವನು ಸಾಕಷ್ಟು ಮುದ್ದಿನಲ್ಲಿ ಬೆಳೆದ ಹುಡುಗ. ಅವನ ಮನೆಯವರು ಬಡವರಾಗಿದ್ದರೂ ಒಬ್ಬರನ್ನೊಬ್ಬರು ಕಾಳಜಿಯಿಂದ ನೋಡಿಕೊಳ್ಳುತ್ತಿದ್ದರು. ಅವನೆಂದೂ ಉಪವಾಸ ಇರಬೇಕಾಗಿ ಬಂದಿರಲಿಲ್ಲ. ಮನೆಯ ಹೆಂಗಸರು ಅಚ್ಚುಕಟ್ಟಾಗಿ ಒಗೆದು ಗಂಜಿ ಹಾಕಿದ ಅತ್ಯುತ್ತಮ ಮಸ್...

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಆರನೆಯ ಕಂತು

ಜನ ೦೭ ಪುಟ ೩೮ ವೀಕ್ಷಣೆ

ಸ್ವಲ್ಪ ದಿನಗಳ ನಂತರ ನಮ್ಮ ಹಣ ಮುಗಿದುಹೋಯಿತು. ಹೆನ್ರಿ ಇನ್ನೂ ಹೆಚ್ಚಿನ ಹಣ ಕಳಿಸಲೊಲ್ಲ. ಹಾಗಾಗಿ ಮುಂದೇನು ಎಂದು ನಾವು ಯೋಚಿಸಬೇಕಾಯಿತು. ಅಹ್ಮದ್‌ನಿಂದ ಅಗಲುವುದನ್ನು ಸಹಿಸಲೇ ಆಗುತ್ತಿರಲಿಲ್ಲ ನನಗೆ. ಕೊನೆಗೆ ನಾನು ಅಹ್ಮದ್ ನನ್ನೊಂದಿಗೆ ದೆಹಲ...

ಹೊಸ ವರ್ಷ

ಜನ ೦೫ ಪುಟ ೩೯ ವೀಕ್ಷಣೆ

ಹೊಸವರುಷ ಬಂದಾಯ್ತು ಹೊಸ್ತಿಲಲಿ ನಿಂದು ಹಳೆಯ ಪಳಿಯುಳಿಕೆಗಳ ಹಳೆಗಾಲ ಸಂದು ಸಡಗರೋಲ್ಲಾಸಗಳ ಜಡರುಗಳ ಕಳೆದು ಹೊಸಹೊಳಹು ಮೂಡಿರಲಿ ನಿನಗೆನ್ನ ಬಂಧು

ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ-ಐದನೆಯ ಕಂತು

ಜನ ೦೫ ಪುಟ ೩೭ ವೀಕ್ಷಣೆ

ಅಹ್ಮದ್ನೊಂದಿಗೆ ಗೆಲುವಾಗಿದ್ದಷ್ಟು ನಾನು ನನ್ನ ಬದುಕಿನಲ್ಲೇ ಯಾರ ಜೊತೆಗೂ ಗೆಲುವಾಗಿರಲಿಲ್ಲ. ಅಂದರೆ ಮನೆಯಲ್ಲಿ ನನಗೆ ಸುಖದ ಗಳಿಗೆಗಳೇ ಇರಲಿಲ್ಲವೆಂದಲ್ಲ. ಇದ್ದವು. ಹೆನ್ರಿಯನ್ನು ಮದುವೆಯಾಗುವ ಮೊದಲು ನನಗೆ ತುಂಬಾ ಸ್ನೇಹಿತರಿದ್ದರು. ಪಾರ್ಟಿಗಳ...