ಮತ್ತಷ್ಟು ಗಾದೆಗಳು - ೫
೧. ದರಗು ತಿನ್ನೋರ ಹತ್ತಿರ ಹಪ್ಪಳ ಕೇಳಿದಂತೆ. ೨. ಸಂತೆ ನೆರೆಯುವ ಮುಂಚೆ ಗಂಟುಕಳ್ಳರು ನೆರೆದರು.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧. ದರಗು ತಿನ್ನೋರ ಹತ್ತಿರ ಹಪ್ಪಳ ಕೇಳಿದಂತೆ. ೨. ಸಂತೆ ನೆರೆಯುವ ಮುಂಚೆ ಗಂಟುಕಳ್ಳರು ನೆರೆದರು.
೧. ಅಂಗೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡ ಹಾಗೆ. ೨. ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಂಡ.
೧. ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ? ೨. ಮನೆಗೆ ಮಾರಿ ಊರಿಗೆ ಉಪಕಾರಿ. ೩. ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
೧. ನಾಯಿಗೆ ಹೇಳಿದರೆ ನಾಯಿ ತನ್ನ ಬಾಲಕ್ಕೆ ಹೇಳಿತು. ೨. ದಾನಕ್ಕೆ ಕೊಟ್ಟ ಎಮ್ಮೆಯ ಹಲ್ಲು ಎಣಿಸಿದರು.
೧. ನಾಯಿಗೆ ಹೇಳಿದರೆ ನಾಯಿ ತನ್ನ ಬಾಲಕ್ಕೆ ಹೇಳಿತು. ೨. ದಾನಕ್ಕೆ ಕೊಟ್ಟ ಎಮ್ಮೆಯ ಹಲ್ಲು ಎಣಿಸಿದರು.
ಸಂಪದದಲ್ಲಿ ಪ್ರಕಟವಾಗಿದ್ದ ಗಾದೆಗಳೆಲ್ಲ ಚೆನ್ನಾಗಿದ್ದವು. ನನಗೆ ಗೊತ್ತಿರುವ,ಮಲೆನಾಡು ಪ್ರಾಂತದಲ್ಲಿ ಹೆಚ್ಚಾಗಿ ಕೇಳಿಬರುವ ಕೆಲವು ಗಾದೆಗಳು...
ಇದು ಎ.ಎನ್.ಮೂತಿ೯ರಾಯರ "ಅಪರವಯಸ್ಕನ ಅಮೇರಿಕ ಯಾತ್ರೆ" ಪುಸ್ತಕದಲ್ಲಿರುವ ಒಂದು ಕಥೆ.. ಮೈಸೂರು ಮಹಾರಾಜರ ಕಾಲ.ಅರಮನೆಯಲ್ಲಿನ ಕೆಲಸದಾಳುಗಳು ಮಾತಾಡುವ ಗ್ರಾಮ್ಯ ಭಾಷೆ ಯುವರಾಜರಿಗೆ ಸರಿ ಕಾಣಲಿಲ್ಲ.ಅದು ಅರಮನೆಗೆ ಶೋಭೆಯಲ್ಲ ಅನ್ನಿಸಿತು ಅವರಿಗೆ.ಹಾ...
ಸಂಪದದ ಮಿತ್ರರಿಗೆ ನಮಸ್ಕಾರ. ನಾನೊಬ್ಬ Mac OS X ಬಳಕೆದಾರ.. ಹಾಗಾಗಿ Macನಲ್ಲಿ ಯೂನಿಕೋಡ್ ಫಾಂಟ್ ಮತ್ತು ಕೀಬೋಡ್೯ ಲೇಔಟ್ ಒದಗಿಸಿದ ಶ್ರೀ ನಿಕೊಲಸ್ ಶಾಂಕ್ಸ್ ಮತ್ತು ಶ್ರೀ ಹರಿಪ್ರಸಾದ್ ನಾಡಿಗರಿಗೆ ಧನ್ಯವಾದಗಳು.