ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / Rashmi Kasaragod
Rashmi Kasaragod

Rashmi Kasaragod

rashmi_pai

೧೧೭ ಲೇಖನಗಳು ೧,೬೬,೦೨೩ ವೀಕ್ಷಣೆಗಳು ೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಈ ಹೆಣ್ಮಗಳ ಹೋರಾಟಕ್ಕೆ ಕೊನೆ ಎಂದು?

ಅಕ್ಟೋ ೨೩ ಬ್ಲಾಗ್ ೧೨೩ ವೀಕ್ಷಣೆ

ಐಶ್ವರ್ಯಾ ರೈ ನವಂಬರ್ ತಿಂಗಳಲ್ಲಿ ಯಾವ ದಿನಾಂಕ ಮಗುವಿಗೆ ಜನ್ಮ ನೀಡುತ್ತಾಳೆ? ಅದು ಹೆಣ್ಣೋ, ಗಂಡೋ? ಅಥವಾ ಅವಳಿಯೋ? ಐಶ್ವರ್ಯಾ ರೈಯ ಹೆರಿಗೆ ದಿನಾಂಕಕ್ಕೂ ಜನ ಬೆಟ್ಟಿಂಗ್ ಶುರುಮಾಡಿದ್ದಾರೆ! ಅಂದ ಹಾಗೆ ಐಶ್ವರ್ಯಾ ರೈ ಅಂದ್ರೆ ನಮ್ ತರಾನೇ ಇರುವ ಓ...

ಯಾಕೋ ಹಳೆಯದೆಲ್ಲಾ ನೆನಪಾಗುತಿದೆ...

ಜುಲೈ ೨೯ ಬ್ಲಾಗ್ ೧೦೭ ವೀಕ್ಷಣೆ

ಇಂಜಿನಿಯರಿಂಗ್ ಓದುತ್ತಿದ್ದ ಕಾಲದಲ್ಲಿ ಬೆಂಗಳೂರು ನಮ್ಮ ಕನಸಿನ ಊರಾಗಿತ್ತು. ಕಲಿಕೆಯಲ್ಲಿ ಅಷ್ಟೇನೂ ಮುಂದೆ ಇಲ್ಲದಿದ್ದರೂ ಹೇಗಾದರೂ ಪರೀಕ್ಷೆಯಲ್ಲಿ 'ಬಚಾವ್್' ಆಗಿ ಎದ್ದು ನಿಲ್ಲುತ್ತಿದ್ದೆ. ಅಂತಿಮ ವರ್ಷ ಕ್ಯಾಂಪಸ್ ಇಂಟರ್್ವ್ಯೂನಲ್ಲಿ ನನ್ನ ಬು...

ನಮ್ಮೂರ ಗೋರ್ಮೆಂಟು ಬಾವಿ

ಜುಲೈ ೦೮ ಬ್ಲಾಗ್ ೭೦ ವೀಕ್ಷಣೆ

"ಊರಿಗೊಬ್ಬಳೇ ಪದ್ಮಾವತಿ" ಎಂಬಂತೆ ನಮ್ಮೂರಲ್ಲೂ ಒಂದು ಸರ್ಕಾರಿ ಬಾವಿ ಇದೆ. ಸರ್ಕಾರಿ ಬಾವಿ ಎಂದು ಯಾರು ಹೇಳಲ್ಲ...ಎಲ್ಲರೂ ಅದನ್ನು ಗೋರ್ಮೆಂಟು ಬಾವಿ ಎಂದೇ ಹೇಳೋದು. ನಮ್ಮೂರಿನ ಜನರ ದಾಹ ತೀರಿಸುವ ಏಕೈಕ ಜಲನಿಧಿ ಇದು. ಊರ ಮಧ್ಯೆ ಸಿಮೆಂಟು ಕಟ್ಟ...

ಅಪ್ಪನಿಗೊಂದು ಪತ್ರ

ಜೂನ್ ೧೮ ಬ್ಲಾಗ್ ೨೯೮ ವೀಕ್ಷಣೆ

ಪ್ರೀತಿಯ ಪಪ್ಪಾ, ಹೇಗಿದ್ದೀರಾ? ನಾನು ಚೆನ್ನಾಗಿದ್ದೇನೆ ಆದರೆ ಮನಸ್ಸು ಯಾವುದೋ ಸುಳಿಯಲ್ಲಿ ಸಿಕ್ಕಿ ಚಡಪಡಿಸುತ್ತಿದೆ. ನನ್ನ ವೇದನೆಯನ್ನು ಯಾರಲ್ಲೂ ಹೇಳಿ ಕೊಳ್ಳಲು ಆಗದೆ ನಾನು ಒದ್ದಾಡುತ್ತಿದ್ದೇನೆ. ಸುಮ್ಮನೆ ಕುಳಿತು ಜೋರಾಗಿ ಅತ್ತು ಬಿಡಬೇಕೆಂ...

ಬಾಲ್ಯದ ಫ್ಲಾಶ್ ಬ್ಯಾಕ್...

ಮೇ ೨೬ ಬ್ಲಾಗ್ ೧೫೩ ವೀಕ್ಷಣೆ

ಇನ್ನೇನು ಶಾಲೆ ಆರಂಭವಾಗುತ್ತದೆ. ಏನೆಲ್ಲಾ ತಯಾರಿ ಆಗ್ಬೇಕು ನೋಡಿ. ಹತ್ತು ಪುಟದಷ್ಟು ಕಾಪಿ ಬರೆದು ಕೊಂಡು ಬನ್ನಿ, ಮನೆ ಹಿತ್ತಿಲಲ್ಲಿ ಸಿಗುವ ಔಷಧೀಯ ಸಸ್ಯಗಳ ಎಲೆ ಸಂಗ್ರಹ ಮಾಡಿ ಆಲ್ಬಂ ಮಾಡಿ...ನೀವು ರಜೆಯಲ್ಲಿ ಏನೆಲ್ಲಾ ಮಾಡಿದ್ದೀರಿ? ಎಂಬುದನ್...

'ಎಂಡೋ' ನಿಷೇಧಿಸಿ- ಶರದ್ ಪವಾರ್ ಗೊಂದು ಬಹಿರಂಗ ಪತ್ರ

ಏಪ್ರಿಲ್ ೨೨ ಬ್ಲಾಗ್ ೮೩ ವೀಕ್ಷಣೆ

ಶರದ್ ಪವಾರ್ ಜೀ, ನಮಸ್ತೆ. ಕೇಂದ್ರ ಕೃಷಿ ಮಂತ್ರಿಯಾಗಿದ್ದು ಕೊಂಡು ಭ್ರಷ್ಟಾಚಾರದ ಹೊದಿಕೆ ಹೊದ್ದು ಗಾಢ ನಿದ್ರೆಗೆ ಜಾರಿರುವ ನೀವು ಎಂದಾದರೂ ಸಾಮಾನ್ಯ ಜನರ ಬಗ್ಗೆ ಯೋಚಿಸಿದ್ದೀರಾ? ಹಣ ಕೂಡಿಡುವ ನಿಮ್ಮ ಕಾಯಕದ ನಡುವೆ ಒಂದಷ್ಟು ಹೊತ್ತು ವಿರಾಮ ಸಿ...

ಈ ಮಳೆಯೇ ಹಾಗೆ...

ಏಪ್ರಿಲ್ ೧೯ ಬ್ಲಾಗ್ ೯೩ ವೀಕ್ಷಣೆ

ಈ ಮಳೆಯೇ ಹಾಗೆ... ನಮ್ಮೂರಿನ ಮಳೆಯಂತಿಲ್ಲ ಇದು ಮಳೆ ಬಂದ ಕೂಡಲೇ ಮಣ್ಣಿನ ವಾಸನೆ ಮೂಗನ್ನು ಮೆತ್ತಿ ಕೊಳ್ಳುವುದಿಲ್ಲ... ಈ ಮಳೆಯೇ ಹಾಗೆ... ಮನೆ ಬಿಟ್ಟು ಹೊರಗೆ ಕಾಲಿಡಲು ಬಿಡುವುದಿಲ್ಲ ಚರಂಡಿ ನೀರು ರೋಡಲ್ಲಿ ಹರಿದರೂನಾವ್ಯಾರು ತಲೆ ಕೆಡಿಸಿಕೊಂಡ...

ಉದಯೋನ್ಮುಖ ಬರಹಗಾರರಿಗೆ ಆಮಂತ್ರಣ

ಮಾರ್ಚ್ ೩೧ ಬ್ಲಾಗ್ ೬೩ ವೀಕ್ಷಣೆ

ಸ್ನೇಹಿತರೇ, ನಾನು ಮತ್ತು ನನ್ನ ಗೆಳೆಯರು ಸೇರಿ ಉದಯೋನ್ಮುಖ ಬರಹಗಾರರನ್ನು ಒಂದು ಗೂಡಿಸುವ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳುತ್ತಿದ್ದೇವೆ. ಕಾರ್ಯಕ್ರಮದ ದಿನಾಂಕ ಮತ್ತು ಸ್ಥಳವನ್ನು ಆಮೇಲೆ ತಿಳಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್...

ಅಪ್ಪನ ಮನದಲ್ಲೊಮ್ಮೆ ಇಣುಕಿ...

ಮಾರ್ಚ್ ೨೫ ಬ್ಲಾಗ್ ೧೧೪ ವೀಕ್ಷಣೆ

ಮಗಳು ದೊಡ್ಡವಳಾಗುವುದನ್ನು ನೋಡಿದರೆ ಯಾವ ಅಪ್ಪನಿಗೆ ಖುಷಿಯಾಗಲ್ಲ ಹೇಳಿ? ಅವಳಿಡುವ ಪುಟ್ಟ ಹೆಜ್ಜೆಯ ಗೆಜ್ಜೆ ನಾದ ಅಪ್ಪನ ಮನಸ್ಸಿನ ದನಿಯಾಗುತ್ತದೆ. ಪೀ....ಪೀ...ಸದ್ದು ಹೊರಡಿಸುವ, ಹೆಜ್ಜೆಯಿಟ್ಟಾಗ ಲೈಟ್ ಹೊತ್ತಿಕೊಳ್ಳುವ ಆ ಚಿಕ್ಕ ಬೂಟಿನ ಸದ್ದ...

ಹಳೇ ನಿದ್ರೆ ಪುರಾಣ...

ಮಾರ್ಚ್ ೨೩ ಬ್ಲಾಗ್ ೧೫೦ ವೀಕ್ಷಣೆ

ಇತ್ತೀಚೆಗೆ ಬ್ಲಾಗ್ ಬರೆಯೋದು ಕಡಿಮೆ ಆಗಿದೆ. ಕೆಲಸದ ಒತ್ತಡ, ಸಮಯದ ಅಭಾವ ಮತ್ತೊಮ್ಮೆ ಮೂಡ್ ಇಲ್ಲ ಹೀಗೆ ಹಲವಾರು ಕಾರಣಗಳಿಂದ ಬ್ಲಾಗ್ ಬರವಣಿಗೆ ನಿಂತುಹೋಗಿದೆ. ಏನಾದರೂ ಬರೆಯೋಣ ಎಂದು ಕೂತರೆ ವಿಷಯಗಳೇ ಸಿಗಲ್ಲ. ಈ ವಿಷಯಗಳೇ ಹಾಗೇ...ಏನಾದರೂ ಕೆಲಸ...

ಆಕೆ 'ಸ್ವಬಂಧನ'ದಿಂದ ಮುಕ್ತವಾಗಲಿ...

ಮಾರ್ಚ್ ೦೭ ಬ್ಲಾಗ್ ೭೬ ವೀಕ್ಷಣೆ

ಆಕೆ 'ಸ್ವಬಂಧನ'ದಿಂದ ಮುಕ್ತವಾಗಲಿ... ದಿನವಿಡೀ ಕೀಲಿಮಣೆ ಕುಟ್ಟುತ್ತಾ ಡೆಡ್್ಲೈನ್ ಎಂಬ ಭೂತಕ್ಕೆ ಭಯ ಪಡುತ್ತಾ ನನ್ನ ದಿನಚರಿ ಮುಗಿಯತ್ತೆ. ಇಂದು ಮಹಿಳಾ ದಿನಾಚರಣೆ ಅದಕ್ಕೆ ಏನಾದರೂ ಗೀಚೋಣ ಎಂದು ಕುಳಿತಾಗ ಹೊಳೆದ ಕೆಲವೊಂದು ವಿಚಾರಗಳಿಗೆ ಅಕ್ಷರ...

ಬಚ್ಚಿಡಲು ಬರುವುದಿಲ್ಲ...

ಫೆಬ್ರ ೧೮ ಕವನ ೭೭೧ ವೀಕ್ಷಣೆ

ಬಚ್ಚಿಡಲು ಬರುವುದಿಲ್ಲ ನನಗೆ ಹಳೆಯ ಕಹಿ ನೆನಪುಗಳ ಮನದ ಕೋಣೆಗೆ ಸದ್ದಿಲ್ಲದೆ ಬರುವ ಆ ಕೆಟ್ಟ ಕನಸುಗಳ... ಮುಚ್ಚಿಡಲು ಬರುವುದಿಲ್ಲ ಒತ್ತರಿಸುವ ಕಂಬನಿಯ ಕಷ್ಟಗಳ ಸರಮಾಲೆಗಳ ನಡುವೆ ಬರುವ ಇಷ್ಟಗಳ ಸಿಂಚನವ.... ಸುಮ್ಮನಿರುವುದಿಲ್ಲ ಮನಸು ಇಂದು ನಾಳ...