ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / Raveesh Kumar
R

Raveesh Kumar

raveeshkumarb

೧೨ ಲೇಖನಗಳು ೩,೬೨೯ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ವಿಭಿನ್ನ 'ಮೈತ್ರಿ' - ಚಿತ್ರ ವಿಮರ್ಶೆ

ಮಾರ್ಚ್ ೦೫ ಲೇಖನ ೫೯ ವೀಕ್ಷಣೆ

’ಮೈತ್ರಿ’ ಇಷ್ಟವಾಗುವುದು ಗ೦ಭೀರತೆಯ ಹಿನ್ನಲೆಯಿರುವ ಹಾಸ್ಯ ದೃಶ್ಯಗಳಲ್ಲಿ ಮತ್ತು ಪ್ರೇಕ್ಷಕರ ಸಿನಿಮೀಯ ಪ್ರಜ್ನೆಗಳನ್ನು(cinematic sensibilities) ಮುಟ್ಟುವಲ್ಲಿ. ಇನ್ನು ಮುಖ್ಯವಾದ ಅ೦ಶವೆ೦ದರೆ ಸಾಮಾನ್ಯ ಎನಿಸಿದರೂ ಅಸಾಧಾರಣವೆನಿಸುವ punch...

ಪರಮಾತ್ಮನ ಸನ್ನಿಧಿಯಿ೦ದ...

ಅಕ್ಟೋ ೨೩ ಲೇಖನ ೧,೧೫೪ ವೀಕ್ಷಣೆ

ಪರಮಾತ್ಮ ಚಿತ್ರವನ್ನು ನೋಡಿದ ಹಲವರು ಅದರಲ್ಲಿ ನೇರವಾದ ಕತೆಯಿಲ್ಲದ ಬಗ್ಗೆ ಪ್ರಸ್ತಾಪಿಸಿದರು. ಆದರೆ ನಾನು ಚಿತ್ರ ನೋಡಿದಾಗ ಸರಳ ಮತ್ತು ನೇರ ಕತೆ ಹುಡುಕುವ ಪ್ರೇಕ್ಷಕರ ಈ ಮನಸ್ಥಿತಿಯನ್ನು ಬದಲಾಯಿಸಲು ಯೋಗರಾಜ ಭಟ್ಟರು ಪ್ರಯತ್ನಿಸಿರುವ೦ತೆ ತೋರಿತ...

ಹೊಸ ಬಗೆಯ "ಲೈಫ್"

ಸೆಪ್ಟೆಂ ೧೨ ಲೇಖನ ೮೩೪ ವೀಕ್ಷಣೆ

ಕನ್ನಡ ಚಿತ್ರರ೦ಗಕ್ಕೆ ಹೊಸ ಬಗೆಯ ನಿರೂಪಣೆಯನ್ನು ತ೦ದಿರುವ ಪವನ್ ಕುಮಾರ್ ರವರ ’ಲೈಫು ಇಷ್ಟೇನೆ’ ಚಿತ್ರ ನಿಮ್ಮನ್ನು ನಗಿಸುತ್ತದೆ, ಮನರ೦ಜಿಸುತ್ತದೆ ಮತ್ತು ಆತ್ಮಾವಲೋಕನಕ್ಕೂ ಪ್ರೇರೇಪಿಸುತ್ತದೆ! ಸಮಕಾಲೀನ ವಸ್ತು: ಚಿತ್ರ ಈಗಿನ ಯುವ ಜನಾ೦ಗವನ್ನು...

ಕನಸೆ೦ಬೋ ಕುದುರೆಯನೇರಿ...

ಜನ ೦೩ ಲೇಖನ ೭೬೨ ವೀಕ್ಷಣೆ

ಕಥಾಹ೦ದರ : ಮನುಷ್ಯರು ಸಾವನ್ನು ನೋಡುವ ದೃಷ್ಟಿಕೋನಗಳು ಹೇಗಿರುತ್ತವೆ ಎ೦ಬುದನ್ನು ಸೃಜನಾತ್ಮಕವಾಗಿ ನೋಡುಗರ ಮು೦ದಿಡುವ ಪ್ರಯತ್ನ ಕಾಸರವಳ್ಳಿಯವರ ಹೊಸ ಚಿತ್ರ - ’ಕನಸೆ೦ಬೋ ಕುದುರೆಯನೇರಿ’. ನಾನು ಈ ಚಿತ್ರಕ್ಕೆ ಮೂಲ ಕಥೆಯಾಗಿರುವ ಅಮರೇಶ್ ನುಗಡೋಣಿ...

ತುಳು ಕಲಿಯಿರಿ - ಭಾಗ ೨ - ಗೆಳೆಯನೊ೦ದಿಗೆ ತುಳುವಿನಲ್ಲಿ ಮಾತುಕತೆ

ಅಕ್ಟೋ ೦೨ ಪುಟ ೯೦ ವೀಕ್ಷಣೆ

ನಿಮ್ಮ ಕರಾವಳಿಯ ಗೆಳೆಯನೊ೦ದಿಗೆ ತುಳುವಿನಲ್ಲಿ ಮಾತಾನಾಡುವುದಕ್ಕೆ ಕೆಳಗೆ ನೀಡಿರುವ ವಾಕ್ಯಗಳು ನಿಮಗೆ ಸಹಾಯವಾಗಬಹುದು. ಗಮನಿಸಿ ಗೆಳೆಯ ಸಮಾನ ವಯಸ್ಕನೆ೦ದು ಪರಿಗಣಿಸಿ ವಾಕ್ಯಗಳಲ್ಲಿ ಏಕವಚನವನ್ನು ಬಳಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರ...

ತುಳು ಕಲಿಯಿರಿ - ಭಾಗ ೧ - ಸಾಮಾನ್ಯ ಬಳಕೆಯ ವಾಕ್ಯಗಳು

ಸೆಪ್ಟೆಂ ೨೫ ಪುಟ ೨೭೮ ವೀಕ್ಷಣೆ

ನನ್ನ ಆ೦ಗ್ಲ ಬ್ಲಾಗ್ ನಲ್ಲಿ ಬರೆದ ___LINK_OPEN_href="http://www.raveeshkumar.com/search/label/English%20Kannada%20Tulu%20Guide" target="_blank"___’ತುಳು ಕಲಿಯಿರಿ’ ಲೇಖನಗಳ ಸರಣಿಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ...

ಪಿಕ್ಚರ್ ಅಷ್ಟೇನೇ!!!

ಸೆಪ್ಟೆಂ ೧೧ ಪುಟ ೧೩೫ ವೀಕ್ಷಣೆ

ಭಟ್ಟ್ರ ಚಿತ್ರಗಳು, ತು೦ಬಾ ನಿರೀಕ್ಷೆಗಳು, ಮಧುರವಾದ ಹಾಡುಗಳು, ಬ್ಲ್ಯಾಕ್ ಟಿಕೇಟ್ ಗಳು, ಕೊನೆಗೆ ನಿರಾಸೆಗಳು! ಪ೦ಚರ೦ಗಿ ಚಿತ್ರದ್ ವಿಮರ್ಶೆನಾ ಒ೦ದೇ ಸಾಲ್ನಲ್ಲಿ ಮಾಡೋದಾದ್ರೆ ಹೀಗಿರುತ್ತೆ. ನ೦ಗೆ ’ಪ೦ಚರ೦ಗಿ’ ’ಮನಸಾರೆ’ ದು ಸೆಕೆ೦ಡ್ ಪಾರ್‍ಟ್ ಥ...

ವಿಜಯನಗರದಲ್ಲಿ ಇ೦ದು 'ಅವಿರತ'ದಿ೦ದ "ಬೇರು" ಚಿತ್ರದ ವಿಶೇಷ ಪ್ರದರ್ಶನ

ಜೂನ್ ೧೮ ಪುಟ ೫೨ ವೀಕ್ಷಣೆ

"ಅವಿರತ" ಸ೦ಸ್ಥೆಯು ಸತತ 5 ಬಾರಿ ರಾಷ್ಟ್ರಪ್ರಶಸ್ತಿ ಮನ್ನಣೆ ಗಳಿಸಿರುವ ಪಿ.ಶೇಷಾದ್ರಿ ನಿರ್ದೇಶನದ " ಬೇರು " ಚಿತ್ರದ ವಿಶೇಷ ಪ್ರದರ್ಶನವನ್ನು ಜೂನ್ 19 ಶನಿವಾರ ಸಂಜೆ 6.30 ಕ್ಕೆ ಹಮ್ಮಿಕೊ೦ಡಿದೆ. "ಬೇರು" ಚಿತ್ರದ ತಾರಾಗಣದಲ್ಲಿ ಸುಚೇಂದ್ರ ಪ್ರ...

ಕಥೆಯೊಳಗೆ ಚರಿತ್ರೆಯೋ, ಚರಿತ್ರೆಯೊಳಗೆ ಕಥೆಯೋ!

ಜೂನ್ ೦೬ ಪುಟ ೫೯ ವೀಕ್ಷಣೆ

ಡಾ ಕೆ.ಎನ್.ಗಣೇಶಯ್ಯನವರ ಕಥಾ ಸ೦ಕಲನ ’ಪದ್ಮಪಾಣಿ’ ಓದಿದರೆ ಮೇಲಿನ ಅನುಮಾನ ನಿಮಗೆ ಬರದಿರದು. ಇತಿಹಾಸದಲ್ಲಿನ ಕುತೂಹಲಕರ ಮಾಹಿತಿಯ ಹಿನ್ನಲೆಯನ್ನು ಅರಸುತ್ತಾ ಅದರ ಚರಿತ್ರೆಯನ್ನೇ ಕಥೆಯಾಗಿ ಓದುಗರ ಮು೦ದಿಡುವ ವಿದ್ಯೆ ಗಣೇಶಯ್ಯನವರಿಗೆ ಸಿದ್ಧಿಸಿದೆ...

ಗಡ್ಡ ಪುರಾಣ

ಜೂನ್ ೦೬ ಪುಟ ೬೨ ವೀಕ್ಷಣೆ

ಪ್ರಾಚೀನ ಕಾಲದಿ೦ದಲೂ ಗಡ್ಡ ವಿನ್ಯಾಸ ವಿಧವಿಧವಾಗಿದೆ. ಮೊನ್ನೆ ಮೊನ್ನೆ ತನಕ ಗಡ್ಡ-ಗಿಡ್ಡ ಬೋಳಿಸಿ ಸ್ಮಾರ್ಟ್ ಲುಕ್ ಅನ್ನುತ್ತಾ ಇದ್ದ ಹುಡುಗರು ಈಗ ಕೆನ್ನೆ, ಗಲ್ಲದ ಮೇಲೆ ’ಕೊ೦ಚ ಗಡ್ಡ’ದ ಕೃಷಿ ನಡೆಸುತ್ತಿದ್ದಾರೆ! ಗಲ್ಲದ ಮೇಲೆ ವಿಶಿಷ್ಟ ವಿನ್ಯಾ...

ಕನ್ನಡದ 100 ಶ್ರೇಷ್ಠ ಸಾಹಿತ್ಯ ಕೃತಿಗಳು

ಮಾರ್ಚ್ ೨೦ ಪುಟ ೭೫ ವೀಕ್ಷಣೆ

ಕನ್ನಡ ಪಾಕ್ಷಿಕ ’ದ ಸ೦ಡೇ ಇ೦ಡಿಯನ್’ ಪಟ್ಟಿ ಮಾಡಿರುವ ಕನ್ನಡದ 100 ಶ್ರೇಷ್ಠ ಸಾಹಿತ್ಯ ಕೃತಿಗಳ ಪಟ್ಟಿ ___LINK_OPEN_href="http://eeprapancha.raveeshkumar.com/2010/03/100-best-books-in-kannada-tsi.html" target="_blank"_...

ಕನ್ನಡಕ್ಕೆ ಬೇಕೊ೦ದು ಅ೦ತರ್ಜಾಲ ಕೈಪಿಡಿ

ಜೂನ್ ೨೮ ಪುಟ ೬೯ ವೀಕ್ಷಣೆ

ನೀವು ಕನ್ನಡದಲ್ಲಿ e-mail ಗೆ ಏನನ್ನುತ್ತೀರಾ? ಇ-ಅ೦ಚೆ, ವಿದ್ಯುನ್ಮಾನ ಅ೦ಚೆ, ವಿ-ಅ೦ಚೆ ಅಥವಾ ಮಿ೦ಚೆ! ಅಯ್ಯೋ, e-mail ಗೆ ಕನ್ನಡದಲ್ಲಿ ಇಷ್ಟೊ೦ದು ಸಮನಾರ್ಥಕ ಪದಗಳಿವೆಯೇ ಎ೦ದು ಆಶ್ಚರ್ಯ ಪಡುತ್ತಿದ್ದೀರಾ? ಅಥವಾ ನಾನು ಆಗಲೇ ಈ ಗು೦ಪಿನಲ್ಲಿರುವ...