ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ರವಿ ಕೃಷ್ಣಾ ರೆಡ್ಡಿ
ರ

ರವಿ ಕೃಷ್ಣಾ ರೆಡ್ಡಿ

ravikreddy

೧೦೩ ಲೇಖನಗಳು ೧,೭೩,೬೩೦ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಲೋಕ್‌ ಸತ್ತಾದ ಜೇಪಿ, ಚಿತ್ರದುರ್ಗದ ಜನಾರ್ಧನ ಸ್ವಾಮಿ...

ಮೇ ೧೮ ಬ್ಲಾಗ್ ೨,೧೭೭ ವೀಕ್ಷಣೆ

ಸರಿಯಾಗಿ ಎರಡು ವರ್ಷದ ಹಿಂದೆ ಅಮೆರಿಕದ ಸಿಲಿಕಾನ್ ಕಣಿವೆಯಲ್ಲಿ ಸುಮಾರು ನೂರು ಜನ ಸೇರಿದ್ದ ಸಭೆಯಲ್ಲಿ ಅವರಿಗೆ ಒಂದು ಪ್ರಶ್ನೆ ಕೇಳಿದೆ. ಅದು ನೇರವಾಗಿತ್ತು. ಅವರ ಇಡೀ ಆಶಾವಾದವನ್ನೆ, ಆದರ್ಶವನ್ನೆ, ವಾಸ್ತವದ ಹೆಸರಿನಲ್ಲಿ Undermine ಮಾಡುವ ರೀ...

ಇದು ಕೇಂದ್ರಕ್ಕೆ ಕೊಟ್ಟ Mandate ಅಲ್ಲ... ಕ್ಷಮಿಸಿ...

ಮೇ ೧೭ ಬ್ಲಾಗ್ ೧,೮೪೨ ವೀಕ್ಷಣೆ

ಇವತ್ತಿನ ಭಾರತದಲ್ಲಿ ಭಾರತದ ಪ್ರಧಾನಿಯಾಗಲು ಅರ್ಹರಾದ ಮತ್ತು ಭಾರತ ಅಹಂಕಾರವಿಲ್ಲದ ಹೆಮ್ಮೆಯಿಂದ 'ಈತ ನಮ್ಮ ಪ್ರಧಾನಿ; ಆ ಬಗ್ಗೆ ನಮಗೆ ಹೆಮ್ಮೆ ಇದೆ.' ಎಂದು ಹೇಳಿಕೊಳ್ಳಬಹುದಾದ ವ್ಯಕ್ತಿ ಡಾ. ಮನಮೋಹನ್ ಸಿಂಗ್.

"ಅಭಿವೃದ್ಧಿ" ನಮ್ಮ ಸಮಸ್ಯೆಗಳನ್ನು ನಿವಾರಿಸುತ್ತಿದೆಯೆ?

ಏಪ್ರಿಲ್ ೩೦ ಬ್ಲಾಗ್ ೨,೪೮೭ ವೀಕ್ಷಣೆ

(ವಿಕ್ರಾಂತ ಕರ್ನಾಟಕದ ಮೇ 8, 09 ರ ಸಂಚಿಕೆಗಾಗಿ ಕಳೆದ ಭಾನುವಾರ ಬರೆದದ್ದು.) ನಮ್ಮಲ್ಲಿ ಒಂದಷ್ಟು ಪರಂಪರಾಗತ ಸಮಸ್ಯೆಗಳಿವೆ: ಅನಕ್ಷರತೆ, ಜಾತೀಯತೆ, ಬಡತನ, ಮೌಢ್ಯ, ಇತ್ಯಾದಿ. ನನ್ನ ತಲೆಮಾರು ನಂಬಿಕೊಂಡು ಬಂದ ಅಥವ ನಂಬಿದ ಮಾತು ಏನೆಂದರೆ, ವಿದ್...

ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮದುವೆಯಾದರೆ ಏನಾಗುತ್ತೆ?

ಏಪ್ರಿಲ್ ೨೯ ಬ್ಲಾಗ್ ೨,೯೦೬ ವೀಕ್ಷಣೆ

ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮದುವೆಯಾದರೆ ಏನಾಗುತ್ತೆ? ಏನೂ ಆಗೊಲ್ಲ, ಮುದ್ದಾದ ಎರಡು ಮಕ್ಕಳಾಗುತ್ತೆ! --ಸವಿತಾ ನಾಗಭೂಷಣ ಬಹುಶಃ ನನ್ನ Restless ಮನಸ್ಥಿತಿಯಿಂದಾಗಿಯೊ ಅಥವ ಮತ್ತಿನ್ನೆಂತದ್ದಕ್ಕೊ ಪದ್ಯ-ಕವನ ಓದುವುದು ನನಗೆ ಬಹಳ ಕಷ್ಟ...

ಮಾನವ(ವೀಯ) ಪಶು ಸಾಗಾಣಿಕೆ !?

ಏಪ್ರಿಲ್ ೨೯ ಬ್ಲಾಗ್ ೧,೫೯೦ ವೀಕ್ಷಣೆ

ಭಾರತದಲ್ಲಿ ಊಟ ಸಂಪಾದಿಸಿಕೊಳ್ಳುವುದೇ ದೊಡ್ಡ ಸವಾಲು. ಆ ಸವಾಲು ಸ್ವೀಕರಿಸಿದ ಮನುಷ್ಯರು ಕೋಟ್ಯಾಂತರ ಇರುವುದರಿಂದ ಮತ್ತು ಅವರಲ್ಲಿ ಬಹಳಷ್ಟು ಜನ "ನಗಣ್ಯ"ರೂ ಆಗಿರುವುದರಿಂದ ಅವರ ಸಾವು, ನೋವು, ಅಪಘಾತ, ಸುರಕ್ಷೆ, ಸುದ್ದಿಯೂ ಅಲ್ಲ, ಗಮನಹರಿಸಬೇಕಾ...

ಕೋರಮಂಗಲದಲ್ಲೊಬ್ಬ ಸ್ಲಮ್‍ಡಾಗ್ (?), ಹಾಗೂ ಬಾಲ ಭಿಕ್ಷುಕಿ

ಏಪ್ರಿಲ್ ೨೨ ಬ್ಲಾಗ್ ೧,೮೪೦ ವೀಕ್ಷಣೆ

[ಮೊದಲಿಗೆ, ಆ ಹುಡುಗನನ್ನು "ಸ್ಲಮ್‍ಡಾಗ್" ಎಂದು ಹೆಸರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ. "ಸ್ಲಮ್‍ಡಾಗ್ ಮಿಲಿಯನೇರ್" ಹಿನ್ನೆಲೆಯಲ್ಲಿ ರೂಪಕವಾಗಿ ಮಾತ್ರ ಹಾಗೆ ಬಳಸಿಕೊಂಡಿದ್ದೇನೆ.]

ವಿಜಯ ಕರ್ನಾಟಕದ ಹೊಗಳು ಭಟ್ಟರು: ಭಾಗ - 3

ಏಪ್ರಿಲ್ ೧೩ ಬ್ಲಾಗ್ ೫,೨೫೬ ವೀಕ್ಷಣೆ

ಇದೇ ವಿಷಯದ ಮೇಲಿನ ಭಾಗ - 1 ಮತ್ತು ಭಾಗ - 2 ನ್ನು ನೋಡಿರುವ ಕೆಲವು ಭಕ್ತರು ಅಪಾರ ಕಿರಿಕಿರಿಗೆ ಒಳಗಾಗಿದ್ದಾರೆ. ಕೇವಲ ದ್ವೇಷ, ರೋಷ ಮತ್ತು ಅಸಹನೆಯಿಂದ ಕುದಿಯುವ ಕೆಲವರಿಗೆ ತಾವು ಎಷ್ಟು ಮಾತ್ರದ ಅಜ್ಞಾನಿಗಳು ಎನ್ನುವ ತಿಳಿವಳಿಕೆಯೂ ಇದ್ದಂತಿಲ್...

ವಿಜಯ ಕರ್ನಾಟಕದ ಹೊಗಳು ಭಟ್ಟರು : ಭಾಗ-2

ಏಪ್ರಿಲ್ ೦೯ ಬ್ಲಾಗ್ ೩,೩೪೪ ವೀಕ್ಷಣೆ

ಹೊಗಳುವುದಕ್ಕೆ ಮುಂಚೆ ಆಗಿರುವ ಮಾತುಕತೆ ಇದು. "ವಿಕ್ರಾಂತ ಕರ್ನಾಟಕ"ದ ಗೌರವ ಸಂಪಾದಕರಾದ ರವೀಂದ್ರ ರೇಷ್ಮೆ ಆ ಪತ್ರಿಕೆಯ ಏಪ್ರಿಲ್ 10, 2009 ರ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿರುವ ಬರಹ ಇದು.

ವಿಜಯ ಕರ್ನಾಟಕದ ಹೊಗಳು ಭಟ್ಟರು

ಏಪ್ರಿಲ್ ೦೭ ಬ್ಲಾಗ್ ೪,೦೦೬ ವೀಕ್ಷಣೆ

ಕಳೆದ ಮೂರು ವಾರಗಳಿಂದ ಕರ್ನಾಟಕದ ಸುಮಾರು ಅರ್ಧ ಜಿಲ್ಲೆಗಳಲ್ಲಿ ಸುತ್ತಿದ ದೈಹಿಕ ಆಯಾಸ ಇನ್ನೂ ಹೋಗಿಲ್ಲ. ಅದರ ಜೊತೆಗೆ ಜೆಟ್ ಲ್ಯಾಗ್ ಸಮಸ್ಯೆ. ನಾಳೆ ಮತ್ತೆ ಪ್ರಯಾಣ ಹೊರಡಬೇಕಿದೆ, ಮೂರು ದಿನದ ಮಟ್ಟಿಗೆ. ವಾರಾಂತ್ಯದವರೆಗೆ ಮತ್ತೆ ಬಿಡುವಿಲ್ಲ.

ಕರ್ನಾಟಕದೊಳಗೊಂದು ಸುತ್ತು - ಭೀಕರ, ಭಯ, ಪ್ರೀತಿ, ಬಡತನ, ಜಾತೀಯತೆ...

ಏಪ್ರಿಲ್ ೦೨ ಬ್ಲಾಗ್ ೧,೪೨೦ ವೀಕ್ಷಣೆ

ಕಳೆದ ಎರಡು ವಾರಗಳಿಂದ ಕರ್ನಾಟಕದ ಹಲವು ಕಡೆ ಮೂರು ಸುತ್ತು ಹಾಕಿದೆ. ಮುಂದೆ ಏನಾದರೂ ಬರೆಯಬೇಕಾಗಿ ಬಂದಾಗ ಮತ್ತು ನೆನಪು ಕೈಕೊಟ್ಟಾಗ ಈ ಬರಹ ಅನುಕೂಲವಾಗಲಿ ಎಂದು ನಾನು ಕ್ರಮಿಸಿದ ಮಾರ್ಗವನ್ನು ಇಲ್ಲಿ ದಾಖಲಿಸುತ್ತಿದ್ದೇನೆ.

ಉಡುಪಿಯಲ್ಲೊಂದು ಸಂವಾದ: ಕರ್ನಾಟಕದ ಪ್ರಚಲಿತ ರಾಜಕೀಯ ಮತ್ತು ಸಾಮಾಜಿಕ ಪರಿಸ್ಥಿತಿ - ನಮ್ಮೆದುರಿನ ಸವಾಲುಗಳು

ಮಾರ್ಚ್ ೨೬ ಬ್ಲಾಗ್ ೧,೧೬೭ ವೀಕ್ಷಣೆ

ಸ್ನೇಹಿತರೆ, ಮೊದಲಿಗೆ, ಎಲ್ಲರಿಗೂ ಉಗಾದಿ ಹಬ್ಬದ ಶುಭಾಶಯಗಳು. ಜನಪರ ವೇದಿಕೆ-ಉಡುಪಿ ಘಟಕ, ಇದರ ಸಹಯೋಗದೊಂದಿಗೆ www.vicharamantapa.net ಇದೇ ಭಾನುವಾರ (29-03-2009), ಮಧ್ಯಾಹ್ನ 3:00 ಗಂಟೆಗೆ "ಪ್ರಚಲಿತ ರಾಜಕೀಯ ಮತ್ತು ಸಾಮಾಜಿಕ ಪರಿಸ್ಥಿತ...