ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ರವಿ ಕೃಷ್ಣಾ ರೆಡ್ಡಿ
ರ

ರವಿ ಕೃಷ್ಣಾ ರೆಡ್ಡಿ

ravikreddy

೧೦೩ ಲೇಖನಗಳು ೧,೭೩,೬೩೦ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಮೊಬೈಲ್‍ನಿಂದ ಪಂಪ್‌ಸೆಟ್ ನಿಯಂತ್ರಣ ಮತ್ತು ಜನಾರ್ಧನ ಸ್ವಾಮಿ

ನವೆಂ ೧೪ ಬ್ಲಾಗ್ ೧,೪೨೮ ವೀಕ್ಷಣೆ

ಹವ್ಯಾಸಿ ವ್ಯಂಗ್ಯಚಿತ್ರಕಾರರೂ, ಉತ್ತಮ ಗ್ರಾಫಿಕ್ ವಿನ್ಯಾಸಕಾರರೂ, ಮತ್ತು ಚಿಪ್ ಡಿಸೈನಿಂಗ್‌ ಕ್ಷೇತ್ರದಲ್ಲಿ ಒಂದು ಪ್ಯಾಟೆಂಟ್ ಪಡೆದಿರುವವರೂ ಆದ ಗೆಳೆಯ ಜನಾರ್ಧನ ಸ್ವಾಮಿ ನನಗೆ ಮೊದಲು ಪರಿಚಯವಾದದ್ದು 2004 ರಲ್ಲಿ; ನಾನು ಉತ್ತರ ಕ್ಯಾಲಿಫೋರ್ನ...

ಈ ತಲೆಮಾರಿನ ಕನಸು ಮತ್ತು ಆದರ್ಶದ ಗಳಿಗೆ...

ನವೆಂ ೦೫ ಬ್ಲಾಗ್ ೧,೩೨೩ ವೀಕ್ಷಣೆ

[ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇನ್ನೂ ಎರಡು ದಿನ ಇರುವಾಗ, ವಿಕ್ರಾಂತ ಕರ್ನಾಟಕದ ನವೆಂಬರ್ 14, 2008 ರ ಸಂಚಿಕೆಗೆ ಬರೆದ ಲೇಖನ.] "___LINK_OPEN_href="http://amerikadimdaravi.blogspot.com/2007/06/blog-post_24.html"___ಕರಿಯ...

ಭೈರಪ್ಪ, ಫ್ರೊ. ರಾಮದಾಸ್, ಮತ್ತು ಒಬಾಮ.

ನವೆಂ ೦೩ ಬ್ಲಾಗ್ ೯೭೯ ವೀಕ್ಷಣೆ

ಅಮೆರಿಕದಲ್ಲಿನ ಅಧ್ಯಕ್ಷೀಯ ಚುನಾವಣೆಗೆ ಕೇವಲ ಒಂದು ದಿನ ಮಾತ್ರ ಬಾಕಿಯಿದೆ. ಒಬಾಮ ಅಧ್ಯಕ್ಷನಾಗಿ ಚುನಾಯಿತನಾಗುವುದು ಈಗ a foregone conclusion. ಈ ಸಮಯದಲ್ಲಿ ಒಬಾಮ ಗೆಲ್ಲದಿದ್ದರೆ ಅದು ಅಮೆರಿಕದ ರಾಜಕೀಯ ಚರಿತ್ರೆಯಲ್ಲಿ ಒಂದು ಅತಿದೊಡ್ಡ ups...

ಸರ್ಕಾರಿ ದುಡ್ಡು ಮತ್ತು ಬೇಕಾಬಿಟ್ಟಿ ಖರ್ಚು...

ನವೆಂ ೦೩ ಬ್ಲಾಗ್ ೧,೦೨೫ ವೀಕ್ಷಣೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ನವೆಂಬರ್ 7, 2008 ರ ಸಂಚಿಕೆಯಲ್ಲಿನ ಲೇಖನ.) ಕ್ಯಾಲಿಫೋರ್ನಿಯ ಜನಸಂಖ್ಯೆಯ ದೃಷ್ಟಿಯಲ್ಲಿ ಅಮೆರಿಕದ ಅತಿದೊಡ್ಡ ರಾಜ್ಯ. ಹಾಗೆಯೆ, ಉದಾರವಾದಿ, ಪ್ರಭಾವಶಾಲಿ, ಶ್ರೀಮಂತ ರಾಜ್ಯ ಸಹ. ಸಾಫ್ಟ್‌ವೇರ್ ಮತ್ತು ಇಂಟರ್ನ...

ಅನುವಾದಿತ ಸಣ್ಣ ಕತೆ: ಒಂದು ಜಾಹಿರಾತು

ಅಕ್ಟೋ ೨೮ ಪುಟ ೪೯ ವೀಕ್ಷಣೆ

- ತೆಲುಗು ಮೂಲ: ಶಿವಂ (ಕೃಪೆ: ದಟ್ಸ್‌ತೆಲುಗು.ಕಾಂ) [ಮೊದಲು (ಜುಲೈ 25, 2003) ದಟ್ಸ್‌ಕನ್ನಡ.ಕಾಮ್‌ನಲ್ಲಿ ಪ್ರಕಟವಾಗಿತ್ತು. ಈಗ ಬ್ಲಾಗಿಗೆ ಸೇರಿಸುತ್ತಿದ್ದೇನೆ.] "ಎಲ್ಲಿ ಒಂದು ನಗು ನಗಿ!" ದಿನಪತ್ರಿಕೆಯಲ್ಲಿನ ಒಂದು ಟೂತ್‌ಪೇಸ್ಟ್ ಜಾಹೀರಾತು...

ನಂಜನಗೂಡಿನಲ್ಲಿ ನಿಗೂಢ ರಾತ್ರಿ

ಅಕ್ಟೋ ೨೬ ಪುಟ ೪೩ ವೀಕ್ಷಣೆ

(KKNC ಯ ___LINK_OPEN_href="http://www.kknc.org/?goto=about_magazine" target="_blank"___2005 ರ ಸ್ವರ್ಣಸೇತುವಿಗೆ ಬರೆದಿದ್ದ ಲೇಖನ. ಈಗ 'ಮತ್ತೆ' ಅಂತರ್ಜಾಲಕ್ಕೆ ನನ್ನ ಬ್ಲಾಗ್ ಮೂಲಕ ಏರಿಸುತ್ತಿದ್ದೇನೆ.) ಮೊನ್ನೆ (2005 ರ) ಜ...

ಸಣ್ಣ ಕತೆ: ನಾನು, ಅವನು, ಮೋನಪ್ಪ.

ಅಕ್ಟೋ ೨೨ ಪುಟ ೯೪ ವೀಕ್ಷಣೆ

[2004 ರ ಜನವರಿಯಲ್ಲಿ, ಅಂದರೆ ಸುಮಾರು ಐದು ವರ್ಷಗಳ ಹಿಂದೆ ಬರೆದ ಕಥೆ ಇದು. ಮೊದಲು ನನ್ನ ಪುಸ್ತಕದಲ್ಲಿ ಪ್ರಕಟವಾಗಿತ್ತು. 2003 ರ ಕೊನೆಯಲ್ಲಿ ಕರ್ನಾಟಕದ ಸಾಹಿತ್ಯಕ-ಸಾಂಸ್ಕೃತಿಕ ರಂಗದಲ್ಲಿ ನಡೆದ ಕೆಲವು ಘಟನೆಗಳು ಹಾಗೂ ನಿರಂಕುಶಮತಿಯಂತೆ ಕಾಣಿ...

ಗೋಮೂತ್ರ, ಗೋಹತ್ಯೆ, ಮತಾಂತರ - ಅವಧಿ, ಜೋಗಿ, ಕೆಂಡಸಂಪಿಗೆ

ಅಕ್ಟೋ ೨೦ ಬ್ಲಾಗ್ ೪,೦೭೪ ವೀಕ್ಷಣೆ

ಕನ್ನಡದ ಅಂತರ್ಜಾಲ ಪ್ರಪಂಚ ಬದಲಾದ ಕಾಲಘಟ್ಟವನ್ನು ದಾಖಲಿಸುತ್ತ ಎರಡು ವಾರಗಳ ಹಿಂದೆ "___LINK_OPEN_href="http://sampada.net/blog/ravikreddy/06/10/2008/12410" target="_blank"___ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥ...

ವಿಜ್ಞಾನವೇ, ದೇವರನ್ನು ಹುಡುಕಿಕೊಡು...

ಅಕ್ಟೋ ೧೬ ಬ್ಲಾಗ್ ೧,೮೫೧ ವೀಕ್ಷಣೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 24, 2008 ರ ಸಂಚಿಕೆಯಲ್ಲಿನ ಲೇಖನ.) ಅಮೆರಿಕ ಸರಿಯಾಗಿ 50 ವರ್ಷಗಳ ಹಿಂದೆ (1958) ಭೂಮಿಯ ಕಕ್ಷೆಯನ್ನು ದಾಟಿ ಹೋಗುವಂತಹ ರಾಕೆಟ್ ಉಡಾಯಿಸಿದ್ದು. ಕೃತಕ ಉಪಗ್ರಹವೊಂದು ಚಂದ್ರನನ್ನು ಸುತ್ತು ಹಾಕಿ ಬ...

Sorry, we are letting you go...

ಅಕ್ಟೋ ೦೯ ಬ್ಲಾಗ್ ೧,೩೦೦ ವೀಕ್ಷಣೆ

ಊಫ್... ಮತ್ತೆ ಇನ್ನೊಂದು ದಿನ (ಅಕ್ಟೋಬರ್ 9, 08) ಅಮೆರಿಕದ ವಾಲ್ ಸ್ಟ್ರೀಟ್ ಭಯಂಕರವಾಗಿ ಬಿತ್ತು. ಕೊನೆಯ ಒಂದು ಗಂಟೆಯಲ್ಲಿ 450 ಪಾಯಿಂಟ್‌ಗಳ free fall! ಇದು ನಮ್ಮ ಕಾಲದ global meltdown. ಮುಂದಿನ ದಿನಗಳಲ್ಲಿ ಇಡೀ ಪ್ರಪಂಚದ ಆರ್ಥಿಕ ಚಿತ...

ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...

ಅಕ್ಟೋ ೦೬ ಬ್ಲಾಗ್ ೧,೮೪೭ ವೀಕ್ಷಣೆ

ಇಂತಹದೊಂದು ವಿಶ್ವಾಸ ನನಗೆ ಮೊದಲಿನಿಂದಲೂ ಇತ್ತು. ಆರ್ಥಿಕ ಅಭಿವೃದ್ಧಿ ಕೊನೆಗೂ ತಳವರ್ಗಗಳನ್ನೂ, ಗ್ರಾಮಾಂತರವನ್ನೂ ಮುಟ್ಟುತ್ತದೆ ಮತ್ತು ಅದು ಕಾಲಾಂತರದಲ್ಲಿ ಅಂತರ್ಜಾಲದಲ್ಲೂ ಪ್ರತಿಬಿಂಬಿಸುತ್ತದೆ ಎನ್ನುವುದೇ ಆ ವಿಶ್ವಾಸ. ನಾನು ಬರೆಯಲಾರಂಭಿಸಿ...

ಗಾಂಧೀಜಿಯ ಹಂತಕ-ಪಡೆ ವಿಶ್ರಮಿಸುವುದಿಲ್ಲ. ಭಾರತವೂ...

ಅಕ್ಟೋ ೦೧ ಬ್ಲಾಗ್ ೨,೪೯೩ ವೀಕ್ಷಣೆ

ಕರ್ನಾಟಕದ ಇವತ್ತಿನ ದೊಡ್ಡ ಸಮಸ್ಯೆ ಕೋಮುವಾದ ಎನ್ನುವುದು ನನ್ನ ನಂಬಿಕೆ. ಕಳೆದ ಹಲವಾರು ದಶಕಗಳಲ್ಲಿ ಕರ್ನಾಟಕ ಕಂಡ ರಾಜಕೀಯ-ಸಾಮಾಜಿಕ-ಸಾಂಸ್ಕೃತಿಕ ಪ್ರಗತಿಯನ್ನೆಲ್ಲ ಇವತ್ತಿನ ಕೋಮುವಾದ ನಾಶ ಮಾಡುತ್ತಿದೆ. ಆಧುನಿಕ ಶಿಕ್ಷಣ, ಪ್ರಜಾಪ್ರಭುತ್ವ ಮತ್...