ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ರವಿ ಕೃಷ್ಣಾ ರೆಡ್ಡಿ
ರ

ರವಿ ಕೃಷ್ಣಾ ರೆಡ್ಡಿ

ravikreddy

೧೦೩ ಲೇಖನಗಳು ೧,೭೩,೬೩೦ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಆತನ ಸಾವು ಈಗ ವಿಷಾದ ಹುಟ್ಟಿಸುತ್ತಿಲ್ಲ...

ಸೆಪ್ಟೆಂ ೨೮ ಬ್ಲಾಗ್ ೧,೪೪೨ ವೀಕ್ಷಣೆ

ಈಗ ಸ್ವಲ್ಪ ಹೊತ್ತಿನ ಮುಂಚೆ ಫರೀದ್ ಜಕಾರಿಯರವರ "GPS" ನೋಡುತ್ತಿದ್ದೆ. ___LINK_OPEN_href="http://en.wikipedia.org/wiki/Fareed_Zakaria"___ಫರೀದ್ ಜಕಾರಿಯ ಗೊತ್ತಲ್ಲ? ಭಾರತೀಯ ಸಂಜಾತ; ಅಮೇರಿಕದ ಪತ್ರಕರ್ತ. ಜಾಗತಿಕ ರಾಜಕೀಯ ಆಯಾಮಗ...

ಅನಾಯಕತ್ವ ಮತ್ತು ಮೂರನೇ ವಿಶ್ವಯುದ್ಧದ ಹಾದಿಯಲ್ಲಿ

ಸೆಪ್ಟೆಂ ೨೫ ಬ್ಲಾಗ್ ೧,೧೯೪ ವೀಕ್ಷಣೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 3, 2008 ರ ಸಂಚಿಕೆಯಲ್ಲಿನ ಲೇಖನ.) ಕಳೆದ ಮೂರು ದಶಕಗಳ ಜಾಗತಿಕ ವಿದ್ಯಮಾನಗಳನ್ನು ಗಮನಿಸಿ ನೋಡಿ. 1980 ರ ದಶಕದಲ್ಲಿ ರೊನಾಲ್ಡ್ ರೇಗನ್, ಮಾರ್ಗರೇಟ್ ಥ್ಯಾಚರ್ ಮತ್ತು ಮಿಖಾಯಿಲ್ ಗೋರ್ಬಚೆವ್‌ರ ನಾಯ...

ಭಾರತದಲ್ಲಿಯ ಇಸ್ಲಾಮ್ ಮೂಲಭೂತವಾದಿಗಳನ್ನು ಮತ್ತು ಕೋಮುವಾದವನ್ನು ಎದುರಿಸುವುದು ಹೇಗೆ?

ಸೆಪ್ಟೆಂ ೧೮ ಬ್ಲಾಗ್ ೮೭೫ ವೀಕ್ಷಣೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 26, 2008 ರ ಸಂಚಿಕೆಯಲ್ಲಿನ ಲೇಖನ.) ಮತ್ತೆ ಇನ್ನೊಂದು ದೊಡ್ಡ ಊರಿನಲ್ಲಿ ಬಾಂಬ್‌ಗಳು ಸ್ಫೋಟಿಸಿವೆ. ಕಳೆದ ವಾರ ದೆಹಲಿಯಲ್ಲಿ ನಡೆದ ಸ್ಫೋಟಗಳಿಂದ ಇಲ್ಲಿಯವರೆಗೆ 21 ಜನ ಸತ್ತಿದ್ದಾರೆ. ಭಾರತದಲ್ಲಿ...

ಅಮೆರಿಕದಲ್ಲಿ ಕ್ರಿಶ್ಚಿಯನ್ ಮತೀಯ ರಾಜಕಾರಣ

ಸೆಪ್ಟೆಂ ೧೩ ಬ್ಲಾಗ್ ೧,೦೫೧ ವೀಕ್ಷಣೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 19, 2008 ರ ಸಂಚಿಕೆಯಲ್ಲಿನ ಲೇಖನ.) ಅಮೆರಿಕ ಎಂದ ತಕ್ಷಣ ಎಷ್ಟೋ ಸಲ ಅದೊಂದು ಅಂಕೆಶಂಕೆಯಿಲ್ಲದ ಮಹಾನ್ ಲಿಬರಲ್ ದೇಶ ಎನ್ನುವ ಕಲ್ಪನೆ ತಾನೆತಾನಾಗಿ ಬಂದುಬಿಡುತ್ತದೆ. ವಿಚ್ಚೇದನಗಳು, ಮರುಮದುವೆಗಳ...

ಬರಾಕ್ ಒಬಾಮ ಮತ್ತು ಜಾನ್ ಮೆಕೈನ್: ಯಾರು ಸರಿ?

ಸೆಪ್ಟೆಂ ೦೫ ಬ್ಲಾಗ್ ೧,೦೭೮ ವೀಕ್ಷಣೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 12, 2008 ರ ಸಂಚಿಕೆಯಲ್ಲಿನ ಲೇಖನ.) ಕಾಲ್ಪನಿಕ ಕತೆಗಳನ್ನು ಬರೆಯುವ ಕತೆಗಾರರನ್ನೂ ಮೀರಿಸುವಂತಹ ಅದ್ಭುತವಾದ ಐತಿಹಾಸಿಕ ಸಂದರ್ಭದಲ್ಲಿ ಇವತ್ತು ಅಮೆರಿಕ ಬಂದು ನಿಂತುಬಿಟ್ಟಿದೆ. ಈ ದೇಶದ ಕೋಟ್ಯಾಂ...

ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...

ಆಗಸ್ಟ್ ೨೯ ಬ್ಲಾಗ್ ೫,೫೭೨ ವೀಕ್ಷಣೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 5, 2008 ರ ಸಂಚಿಕೆಯಲ್ಲಿನ ಲೇಖನ.) ಮೂರು ವರ್ಷಗಳ ಹಿಂದೆ ಸ್ನೇಹಿತರೊಬ್ಬರು ಒಂದು ಕನ್ನಡ ಕಾದಂಬರಿಯನ್ನು ಓದಲು ತಂದುಕೊಟ್ಟರು. ನಾನೇನೂ ಕೇಳಿರಲಿಲ್ಲ. ಚೆನ್ನಾಗಿದೆ, ಓದಿ, ಎಂದು ಅವರೆ ಕೊಟ್ಟಿದ್...

ಧಾರವಾಡದಲ್ಲಿ ಹುಟ್ಟಿ ಬಾಲ್ಟಿಮೋರ್‌ನಲ್ಲಿ ಹರಿದ ನಮ್ಮೆಲ್ಲರ ಶಾಲ್ಮಲಾ!

ಆಗಸ್ಟ್ ೨೬ ಪುಟ ೫೧ ವೀಕ್ಷಣೆ

("ಅಕ್ಕ 2006" ರ ಸಮಯದಲ್ಲಿ ಬರೆದದ್ದು. "ವಿಕ್ರಾಂತ ಕರ್ನಾಟಕ" ವಾರಪತ್ರಿಕೆಯ ಸೆಪ್ಟೆಂಬರ್ 22, 2006ರ ಸಂಚಿಕೆಯಲ್ಲಿ ಪ್ರಕಟವಾಗಿರುವ ಈ ಲೇಖನವನ್ನು "ಅಕ್ಕ-2008" ರ ಸಮಯದಲ್ಲಿ ಇಲ್ಲಿ.) ಅದು 1994. ಧಾರವಾಡ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್...

ಒಲಿಂಪಿಕ್ಸ್ : ಬರ ಕೊನೆಯಾಗುತ್ತದೆ, ಆದರೆ...

ಆಗಸ್ಟ್ ೨೧ ಬ್ಲಾಗ್ ೧,೧೧೮ ವೀಕ್ಷಣೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಆಗಸ್ಟ್ 29, 2008 ರ ಸಂಚಿಕೆಯಲ್ಲಿನ ಲೇಖನ.) ಈ ಬಾರಿಯೂ ಭಾರತ ಏನಾದರೂ ಒಂದು ಪದಕ ಗೆದ್ದರೆ ಅದು ಪವಾಡವೆ ಎನ್ನುವಂತಹ ಸ್ಥಿತಿ ೨೦೦೮-ಒಲಿಂಪಿಕ್ಸ್ ಆರಂಭವಾದಾಗಲೆ ಇತ್ತು. ಬಹುಶಃ ಕೆಲವೆ ಕೆಲವರನ್ನು ಬಿಟ್ಟರೆ ಇ...

ಬಸವಣ್ಣನಾಗಬೇಕೆಂದು ಬಯಸಿದ ಯಡಿಯೂರಪ್ಪ ಅಮೆರಿಕದಲ್ಲಿ ಮೂಗಬಸವನಾದದ್ದು!

ಆಗಸ್ಟ್ ೨೦ ಪುಟ ೩೫ ವೀಕ್ಷಣೆ

(ಎರಡು ವರ್ಷದ ಹಿಂದೆ ಆಗಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರು "ಅಕ್ಕ" ಸಮ್ಮೇಳನಕ್ಕೆ ಬಂದಿದ್ದಾಗ ಅವರು ಸಿಲಿಕಾನ್ ಕಣಿವೆಯಲ್ಲಿ ಭಾಗವಹಿಸಿದ್ದ ಕಾರ್ಯಕ್ರಮವೊಂದರ ವರದಿ ಇದು. ಈ ಮುಂಚೆ ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 22, 2006ರ...

ಕಾನೂನಿಗೆ ವಿರುದ್ಧವಾದರೂ ಇಬ್ಬರು ಹೆಂಡಿರು ಇರಲೇಬೇಕು

ಆಗಸ್ಟ್ ೧೮ ಪುಟ ೪೯ ವೀಕ್ಷಣೆ

- ಮುಠಾಮೇಸ್ತ್ರಿ ಆಗುವನೆ ಆಂಧ್ರದ ಸಿ.ಎಮ್ಮು. ? - ಜಯಪ್ರದ, ವಿಜಯಶಾಂತಿ, ರೋಜಾ, ಬಾಲಕೃಷ್ಣ - ತೆಲುಗು ಸಿನೆಮಾ ರಂಗದಲ್ಲಿ ಕನ್ನಡಿಗರು ಮೇಲಿನ ಲೇಖನಗಳಿಗೆ ಪೂರಕವಾಗಿ ಬರೆದ ಬರಹ ಇದು. ಕಾನೂನಿಗೆ ವಿರುದ್ಧವಾದರೂ ಇಬ್ಬರು ಹೆಂಡಿರು ಇರಲೇಬೇಕು

ತೆಲುಗು ಸಿನೆಮಾ ರಂಗದಲ್ಲಿ ಕನ್ನಡಿಗರು

ಆಗಸ್ಟ್ ೧೮ ಪುಟ ೩೪ ವೀಕ್ಷಣೆ

- ಮುಠಾಮೇಸ್ತ್ರಿ ಆಗುವನೆ ಆಂಧ್ರದ ಸಿ.ಎಮ್ಮು. ? - ಜಯಪ್ರದ, ವಿಜಯಶಾಂತಿ, ರೋಜಾ, ಬಾಲಕೃಷ್ಣ ಮೇಲಿನ ಲೇಖನಗಳಿಗೆ ಪೂರಕವಾಗಿ ಬರೆದ ಬರಹ ಇದು. ತೆಲುಗು ಸಿನೆಮಾ ರಂಗದಲ್ಲಿ ಕನ್ನಡಿಗರು ಕರ್ನಾಟಕಲ್ಲಿ ಕಾಣದ ಒಂದು ಸಂಸ್ಕೃತಿ ಆಂಧ್ರದಲ್ಲಿದೆ. ಅದೇನೆಂ...

ಜಯಪ್ರದ, ವಿಜಯಶಾಂತಿ, ರೋಜಾ, ಬಾಲಕೃಷ್ಣ...

ಆಗಸ್ಟ್ ೧೮ ಪುಟ ೪೭ ವೀಕ್ಷಣೆ

(ಜನವರಿ 2008 ರಲ್ಲಿ ಬರೆದ ಲೇಖನ ಇದು. "ವಿಕ್ರಾಂತ ಕರ್ನಾಟಕ" ವಾರಪತ್ರಿಕೆಯ ಜನವರಿ 18, 2008 ರ ಸಂಚಿಕೆಯ ಮುಖಪುಟ ಲೇಖನವಾಗಿ ಪ್ರಕಟವಾಗಿದೆ. ಚಿರಂಜೀವಿ ಈಗ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡುವ ಬಗ್ಗೆ ಘೋಷಣೆ ಮಾಡಿರುವ ಸಮಯದಲ್ಲಿ ಅಂತರ್ಜಾಲದಲ...