2006 ರಲ್ಲಿ ಬರೆದಿರುವ ಅಂಕಣ ಲೇಖನಗಳು ಹಾಗೂ ಅಡಿಗರ ನೆನಪು...
ಆನ್‍ಲೈನ್‌ನಲ್ಲಿ ಇಲ್ಲದಿರುವ ನನ್ನ ಇತರೆ ಲೇಖನಗಳನ್ನೆಲ್ಲ ಬ್ಲಾಗಿನಲ್ಲಿ ಇಲ್ಲವೆ ವೆಬ್‌ಸೈಟಿನಲ್ಲಿ ಹಾಕಬೇಕು ಎಂದು ಒಂದಷ್ಟು ದಿನಗಳಿಂದ ಅಂದುಕೊಳ್ಳುತ್ತಿದ್ದೆ. ಆ ಪಟ್ಟಿಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚಿನ ಲೇಖನಗಳಿದ್ದವು. ನನ್ನ ಸುಮಾರು ಒಂದ...