ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ರವಿ ಕೃಷ್ಣಾ ರೆಡ್ಡಿ
ರ

ರವಿ ಕೃಷ್ಣಾ ರೆಡ್ಡಿ

ravikreddy

೧೦೩ ಲೇಖನಗಳು ೧,೭೩,೬೩೦ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

"ಏಯ್ ಬೋ.. ಮಗನೆ, ಭಾರತಕ್ಕೆ ಹಿಂದಿರುಗಿ ಹೋಗೊ..."

ಡಿಸೆಂ ೧೨ ಬ್ಲಾಗ್ ೧,೦೮೨ ವೀಕ್ಷಣೆ

ಆ ರಾಜ್ಯದ ನಗರವೊಂದರಲ್ಲಿ ಆತನದೊಂದು ಸಣ್ಣ ಫ್ಯಾಕ್ಟರಿ ಇರುತ್ತದೆ. ಖರ್ಚು ಹೆಚ್ಚಾಗಿ ಲಾಭಾಂಶ ಕಡಿಮೆ ಆಗುತ್ತಿದ್ದ ಸಮಯ ಅದು. ಬಹಳ ದಿನಗಳಿಂದ ಸ್ಥಳೀಯರೇ ಕೆಲಸ ಮಾಡುತ್ತಿದ್ದರಿಂದ ಅವರಿಗೆ ಸಂಬಳಗಳೂ, ಖರ್ಚುಗಳೂ ಜಾಸ್ತಿ. ಆ ಸಮಯದಲ್ಲಿ ಮಾಲೀಕನಿಗೆ...

e-ಕನ್ನಡದ ಹೆಮ್ಮೆ ourkarnataka.com

ಡಿಸೆಂ ೦೫ ಬ್ಲಾಗ್ ೨,೨೪೧ ವೀಕ್ಷಣೆ

1999. ಆಗಿನ್ನೂ ಕನ್ನಡ ಅಂತರ್ಜಾಲ ನಿಧಾನಕ್ಕೆ ಕಣ್ಣು ತೆರೆಯುತ್ತಿತ್ತು. ಇದ್ದದ್ದು ಬಹುಶಃ ಬೆರಳೆಣಿಕೆಯ ಕನ್ನಡ ವೆಬ್‌ಸೈಟುಗಳು. ಬರಹ ವಾಸುರವರು ಬರಹ ಕನ್ನಡ ಲಿಪಿ ತಂತ್ರಾಂಶವನ್ನು ಉಚಿತವಾಗಿ ಒದಗಿಸಲು ಆರಂಭಿಸಿದ್ದ ದಿನಗಳು ಅವು. ಅ ದಿನಗಳಲ್ಲಿ...

ಪುನರ್ ಸ್ಥಾಪಿಸಬೇಕಿದೆ ಮೌಲ್ಯಗಳನ್ನು...

ನವೆಂ ೨೮ ಬ್ಲಾಗ್ ೧,೩೪೧ ವೀಕ್ಷಣೆ

ಇದೇ ನವೆಂಬರ್ 24-25 ರಂದು ಕರ್ನಾಟಕದ ದೂರದರ್ಶನಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಲೋಕಾಯುಕ್ತರು ಮಾಡಿದೊಂದು ದಾಳಿಯದೆ ಸುದ್ದಿ. "ಶ್ರೀನಿವಾಸ ರೆಡ್ಡಿ ಎಂಬ ಸರ್ಕಾರಿ ನೌಕರ ತನ್ನ ಆದಾಯಕ್ಕೂ ಮೀರಿದ ಆಸ್ತಿಯನ್ನು ಹೊಂದಿದ್ದಾರೆ," ಎಂದು ಲೋಕಾಯುಕ್ತರ...

ವಿವೇಕಾನಂದರನ್ನು ಅಡಿಗಡಿಗೆ ಅವಮಾನಿಸಿದ ಯಡ್ಡಯೂರಪ್ಪ...

ನವೆಂ ೨೨ ಬ್ಲಾಗ್ ೨,೩೦೮ ವೀಕ್ಷಣೆ

ಆಧುನಿಕ ಕನ್ನಡದ ಸರ್ವಶ್ರೇಷ್ಠ, ದಾರ್ಶನಿಕ ಮನಸ್ಸೊಂದು ಹೀಗೆ ದಾಖಲಿಸುತ್ತದೆ: "ನಮ್ಮ ರಾಜಕೀಯವಲಯದಲ್ಲಿಯೋ ಭವಿಷ್ಯನಿರ್ಣಯ ಮಾಡುವ ಜ್ಯೋತಿಷಿಗಳಿಗೆ ಪರಮಾಧಿಕಾರ ಲಭಿಸಿದಂತಾಗಿದೆ. ಅಧಿಕಾರಿ ತನ್ನ ಮೇಲ್ಮೆಯನ್ನು ಸಾಧಿಸಲು ಸೇವಾನಿಷ್ಠೆಯನ್ನು ಅನುಸರ...

ಬಾಬ್ಬಿ ಜಿಂದಾಲ್ - ಪಕ್ಕಾ ಕೆರಿಯರ್ ರಾಜಕಾರಣಿ

ನವೆಂ ೧೪ ಬ್ಲಾಗ್ ೧,೧೨೭ ವೀಕ್ಷಣೆ

ಅಮೇರಿಕದಲ್ಲಿಯೆ ಹುಟ್ಟಿ ಬೆಳೆದ ಬಾಬ್ಬಿ ಜಿಂದಾಲ್ ಎಂಬ 36 ವರ್ಷದ ಯುವಕ ಅಮೇರಿಕದ ಲೆಕ್ಕಾಚಾರದಲ್ಲಿ ಹಿಂದುಳಿದ ರಾಜ್ಯವೆಂದು ಪರಿಗಣಿತವಾದ ಲೂಸಿಯಾನ ರಾಜ್ಯಕ್ಕೆ ಗವರ್ನರ್ ಆಗಿ ಒಂದೆರಡು ವಾರಗಳ ಹಿಂದೆ ಚುನಾಯಿಸಲ್ಪಟ್ಟ. ಆ ವಾರ್ತೆಯನ್ನು ಎಲ್ಲಾ ಮ...

ಯುದ್ಧ ಮತ್ತು ಶಾಂತಿ...

ನವೆಂ ೦೯ ಬ್ಲಾಗ್ ೧,೦೪೨ ವೀಕ್ಷಣೆ

ಅದು 1811-1812 ನೆ ಇಸವಿಯ ಯೂರೋಪು. ನೆಪೊಲಿಯನ್ನನ ಕಾಲ. ರಷ್ಯ-ಫ್ರಾನ್ಸ್ ಒಕ್ಕೂಟದಿಂದ ಬೇರಾಗಲು ರಷ್ಯ ಬಯಸುತ್ತಿರುತ್ತದೆ. ಅದನ್ನು ಒಪ್ಪದ ಫ್ರಾನ್ಸ್‌ನ ನೆಪೊಲಿಯನ್ ರಷ್ಯಕ್ಕೆ ಬುದ್ಧಿ ಕಲಿಸಲು ಅದರ ಮೇಲೆ ದಾಳಿ ಮಾಡುತ್ತಾನೆ. ರಷ್ಯಾದ ಒಳಗೇ ಅನ...

ಬಹಿರಂಗ ಕಾಮಕೇಳಿಯಲ್ಲಿ ಜನ ಮತ್ತು ರಾಜಕಾರಣಿಗಳು - ಛೇ... ಛೀ... ಥೂ... ಅಯ್ಯೋ...

ಅಕ್ಟೋ ೨೪ ಬ್ಲಾಗ್ ೧,೧೬೧ ವೀಕ್ಷಣೆ

ಕಳೆದ ಹಲವಾರು ವಾರಗಳಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕಾರಣ ಕೇವಲ ಅರೆಮಬ್ಬಿನ ಕೋಣೆಯಲ್ಲಷ್ಟೆ ಕಾಣಸಿಗುವ ವಿಕೃತ ರಂಜನೆಯನ್ನು ಜನರಿಗೆ ಬಹಿರಂಗವಾಗಿ ನೀಡುತ್ತಿದೆ. ಆದರೆ ತಾವು ನೋಡುತ್ತಿರುವ ಈ ವ್ಯಭಿಚಾರದ ನಾಟಕ ತಾವೆ ಸೃಷ್ಟಿಸಿದ ಒಂದು ಅಂ...

ಡಾಲರ್ ಎದುರು ರೂಪಾಯಿ ಬೆಲೆ ಹೆಚ್ಚಾಗಿದ್ದು ಒಳ್ಳೆಯದೊ, ಕೆಟ್ಟದ್ದೊ?

ಅಕ್ಟೋ ೧೧ ಬ್ಲಾಗ್ ೧,೨೮೯ ವೀಕ್ಷಣೆ

2003 ರ ಆದಿಭಾಗದಲ್ಲಿ 48 ರೂಪಾಯಿಗೆ ಒಂದು ಅಮೇರಿಕನ್ ಡಾಲರ್ ಸಿಗುತ್ತಿತ್ತು. ಆದರೆ ಇವತ್ತು 40 ರೂಪಾಯಿಗೇ ಒಂದು ಡಾಲರ್ ಸಿಗುತ್ತಿದೆ. ಪೆಟ್ರೋಲಿಯಮ್ ತೈಲ, ಯಂತ್ರೋಪಕರಣಗಳು, ರಸಗೊಬ್ಬರ, ರಾಸಾಯನಿಕ, ಮುಂತಾದವುಗಳನ್ನು ವಿದೇಶಗಳಿಂದ ಕೊಳ್ಳುವ ಭಾ...

ಚೀನಾದಲ್ಲಿ ಜೀವಿಸಲು ಕಾರಣಗಳೆ ಇಲ್ಲವಂತೆ ?!

ಅಕ್ಟೋ ೦೪ ಬ್ಲಾಗ್ ೯೬೫ ವೀಕ್ಷಣೆ

"ಚೀನಾವನ್ನು ಸುತ್ತು ಹಾಕಿಕೊಂಡು ಬಂದರೆ ಅಲ್ಲಿ ಬದುಕಲು ಕಾರಣಗಳೇ ಇಲ್ಲ ಎನ್ನುವುದು ನಮಗೆ ಸ್ಪಷ್ಟವಾಗುತ್ತದೆ." ಹೀಗೆಂದು ಸಾರಾಸಗಟಾಗಿ ಬರೆದ ವಾಕ್ಯವನ್ನು ಪ್ರಜಾವಾಣಿಯ ಸಾಪ್ತಾಹಿಕ ಪುರವಣಿಯ ಮೊದಲ ಪುಟದಲ್ಲಿ ನೋಡಿ ನಿಜಕ್ಕೂ ಗಾಬರಿಯಾಯಿತು. 132...

ಏನನ್ನೂ ಕಲಿಸದ ಇಂದಿನ ಕನ್ನಡ ಚಿತ್ರಗಳು...

ಸೆಪ್ಟೆಂ ೨೪ ಬ್ಲಾಗ್ ೨,೮೭೪ ವೀಕ್ಷಣೆ

ನಮ್ಮಲ್ಲಿ ವ್ಯಕ್ತಿಪೂಜೆ, ವ್ಯಕ್ತಿ‌ಆರಾಧನೆ ಯಾವ ಮಟ್ಟಕ್ಕೆ ಮುಟ್ಟಿದೆ ಅಂದರೆ ಅದು ಜನರ ಪ್ರಬುದ್ಧತೆಯನ್ನೆ ಹೊಸಕಿ ಹಾಕುತ್ತಿದೆ. ಮನರಂಜನೆಯ ಹೆಸರಿನಲ್ಲಿ ಜನರ ಚಿಂತನಶಕ್ತಿಯನ್ನು, ಬೌದ್ಧಿಕ ಪ್ರಗತಿಯನ್ನು ಅಣಕಿಸುತ್ತಿದೆ. ನನಗೆ ಯಾರೂ ಒಳ್ಳೆಯ ಪ...

ಧರೆಯೆ ಹತ್ತಿ ಉರಿಯುವಾಗ ಎಲ್ಲಿ ಓಡಿ ಹೋಗುವೆ?

ಸೆಪ್ಟೆಂ ೧೩ ಬ್ಲಾಗ್ ೧,೩೦೩ ವೀಕ್ಷಣೆ

ಭೂತಾಯಿಯ ತಾಪಮಾನ ಏರುತ್ತಿರುವ ವಿಷಯ ಇವತ್ತು ಕೇವಲ ಭವಿಷ್ಯದ ಪೀಳಿಗೆಯ ಬಗ್ಗೆ ಕಾಳಜಿ ಇರುವವರ ಅಥವ ತಾವು ತೆರಳುವಾಗ ತಾವು ಬಂದಾಗ ಹೇಗಿತ್ತೊ ಅದಕ್ಕಿಂತ ಉತ್ತಮವಾದ ಸ್ಥಿತಿಯಲ್ಲಿ ಈ ನಿಸರ್ಗವನ್ನು ಬಿಟ್ಟು ಹೋಗಬೇಕು ಎಂದು ಹಂಬಲಿಸುವ ಸಜ್ಜನರ ಕಾಳಜ...

ಕದನ ಸೋಲುತ್ತಿರುವ ಜವರಾಯ, ಯುದ್ಧ ಗೆಲ್ಲಲಾಗದ ನರ...

ಸೆಪ್ಟೆಂ ೦೭ ಬ್ಲಾಗ್ ೧,೯೫೧ ವೀಕ್ಷಣೆ

ಪ್ರತಿದಿನದ ಸಕ್ರಿಯ ಸಮಯದ ಬಹುಪಾಲನ್ನು ಕಂಪ್ಯೂಟರ್‌ನ ಮುಂದೆ ಕಳೆಯುವುದರ ಜೊತೆಗೆ ನಿಯಮಿತವಾಗಿ ವ್ಯಾಯಾಮ ಮಾಡದ ಅಶಿಸ್ತಿನಿಂದಾಗಿ ಬಂದಿರುವ ಕುತ್ತಿಗೆ ನೋವಿಗೆ ಕಾರಣ ಹುಡುಕಲು ಅಂದು ನಾನು ಸಿಲಿಕಾನ್ ಕಣಿವೆಯ ಆಸ್ಪತ್ರೆಯಲ್ಲಿ ಕುಳಿತಿದ್ದೆ. ತಾನಿ...