ಹರಿದಾಸ ಸಂಪದ
Haridasa Archive
ಪುರಂದರ ದಾಸರು ಮತ್ತು ಬತ್ತೀಸ ರಾಗಗಳು
ಪುರಂದರ ದಾಸರ ರಚನೆಗಳಲ್ಲಿ ಅವರ ಕಾಲದ ಸಂಗೀತದ ಬಗ್ಗೆ ಹಲವು ಹೊಳಹುಗಳು ನಮಗೆ ದೊರೆಯುತ್ತವೆ. ಅವರ ಕಾಲದ ರಾಗ ತಾಳಗಳು, ವಾದ್ಯಗಳು ಹಾಡುವ ಬಗೆ ಈ ಮೊದಲಾದುವುಗಳನ್ನು ಅವರ ರಚನೆಗಳೊಳಗಿರುವ ಅಂತರಿಕ ಆಧಾರಗಳಿಂದ ನಾವು ಪಡೆಯಬಹುದು.ಮೊದಲಿಗೆ ಈ ಹಾಡನ್...