ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಧೀರಜ್ ಬೆಳ್ಳಾರೆ 
ಧ

ಧೀರಜ್ ಬೆಳ್ಳಾರೆ 

೧,೮೦೪ ಲೇಖನಗಳು ೧,೭೩,೧೦೨ ವೀಕ್ಷಣೆಗಳು ೨ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಸ್ಟೇಟಸ್ ಕತೆಗಳು (ಭಾಗ ೧೯೯) - ಪ್ರತಿಫಲ

ಏಪ್ರಿಲ್ ೦೭ ಲೇಖನ ೯೩ ವೀಕ್ಷಣೆ

"ಸರ್ ನಾನು ತುಂಬಾ ಜನರಲ್ಲಿ ಕೇಳಿ ಉತ್ತರ ಸಿಗದೇ ಇರುವುದಕ್ಕೆ ನಿಮ್ಮ ಬಳಿ ಕೇಳ್ತಾ ಇರೋದು? ನನ್ನದೇ ವಯಸ್ಸಿನ ಅಥವಾ ಅದಕ್ಕಿಂತ ಸ್ವಲ್ಪ ಹಿರಿಯ ಅಥವಾ ಕಿರಿಯನಿರಬಹುದು ನಾವು ಒಂದೇ ಸಮಯದಲ್ಲಿ ಒಂದೇ ಕೆಲಸಕ್ಕೆ ಕೈ ಹಾಕುತ್ತೇವೆ. ಎಲ್ಲರಿಗೂ ಅದಕ್ಕೆ...

ಸ್ಟೇಟಸ್ ಕತೆಗಳು (ಭಾಗ ೧೯೮) - ಕ್ಯಾಲೆಂಡರ್

ಏಪ್ರಿಲ್ ೦೫ ಲೇಖನ ೭೦ ವೀಕ್ಷಣೆ

ಕಾಲದೊಂದಿಗೆ ನಾವು ಕಳೆದು ಹೋಗೋ ದಿನ ದೂರವಿಲ್ಲ ಅನ್ನಿಸ್ತಿದೆ. ನನ್ನನ್ನೇ ವಿಪರೀತ ನಂಬಿದ ಕಾಲವೊಂದಿತ್ತು. ನಾನು ಕಾಲ, ಘಳಿಗೆ ನಕ್ಷತ್ರಗಳನ್ನ ನನ್ನೊಳಗೆ ಅಪ್ಪಿಕೊಂಡು ನಿನ್ನ ದಿನವನ್ನು ಸೂಚಿಸುತ್ತಿದೆ. ನನ್ನ ದೇಹದ ಮೇಲೆಲ್ಲಾ ನಿನ್ನ ಗುರುತಿಸು...

ಸ್ಟೇಟಸ್ ಕತೆಗಳು (ಭಾಗ ೧೯೭) - ಕ್ಷಣ

ಏಪ್ರಿಲ್ ೦೫ ಲೇಖನ ೮೮ ವೀಕ್ಷಣೆ

ಕೆಲವೊಂದು ಕ್ಷಣಗಳು ನಮಗಾಗಿ ಕಾಯುತ್ತಿರುತ್ತದೆ. ಅದು ಘಟಿಸುವವರೆಗೆ ನಾವು ಕಾಯಲೇಬೇಕು. ಮಾತುಕತೆಗಳು ನಿಂತು ವರ್ಷಗಳೇ ಸಂದಿತ್ತು ಅವರಿಬ್ಬರ ನಡುವೆ. ನಗುವಿನೊಂದಿಗೆ ಮಾತುಕತೆಗಳು ಬೆಳೆದು ಬಾಂಧವ್ಯ ಗಟ್ಟಿಯಾಗಿರುವಾಗ ಅನಾಮಿಕರ ಮಾತುಗಳು ಸಂಬಂಧವನ...

ಸ್ಟೇಟಸ್ ಕತೆಗಳು (ಭಾಗ ೧೯೬) - ಬಾಡು

ಏಪ್ರಿಲ್ ೦೩ ಲೇಖನ ೭೫ ವೀಕ್ಷಣೆ

ನೀವು ಗಮನಿಸಿದ್ದೀರೋ ಇಲ್ಲವೋ ಗೊತ್ತಿಲ್ಲ ಒಂದು ವಾರದಿಂದ ಸೂರ್ಯ ಬೆಳಗ್ಗಿನಿಂದ ಸಂಜೆಯವರೆಗೂ ಮೋಡದ ಮರೆಯಲ್ಲಿ ಚಲಿಸುತ್ತಿದ್ದಾನೆ. ಪ್ರಕಾಶವನ್ನು ಮೋಡ ಕರಗಿಸಲು ಬಳಸುತ್ತಿದ್ದಾನೆ. ಬಿಸಿಲಿನ ಧಗೆಯು ನೆಲಕ್ಕೆ ಹಂಚಿಕೆಯಾಗುತ್ತಿಲ್ಲ. ಕಾರಣ ಗೊತ್ತಿ...

ಸ್ಟೇಟಸ್ ಕತೆಗಳು (ಭಾಗ ೧೯೫) - ಹಚ್ಚೆ

ಏಪ್ರಿಲ್ ೦೨ ಲೇಖನ ೯೩ ವೀಕ್ಷಣೆ

ಅವನದು ದುಡಿಮೆಯ ವಯಸ್ಸಾಗಿದ್ದರೂ, ಶಿಕ್ಷಣವನ್ನ ಮನೆಯವರು ನೀಡಿದ್ದರೂ ಮನೆಯಲ್ಲೇ ತಿಂದುಂಡು ಆರಾಮವಾಗಿದ್ದ. ಗೆಳೆಯರೊಂದಿಗೆ ಆಟ, ತಿರುಗಾಟ, ಜೂಜಾಟ ದಿನಂಪ್ರತಿ ಅಭ್ಯಾಸಗಳು. ತಂದೆ ತಾಯಿ ಇಬ್ಬರೂ ಕೆಲಸಕ್ಕೆ ಹೋಗೋರು. ಇವನ ಶೋಕಿಗೆ ಅವರು ಬೆವರು ಹರ...

ಸ್ಟೇಟಸ್ ಕತೆಗಳು (ಭಾಗ ೧೯೩) - ನನ್ನ ದೃಷ್ಟಿ

ಮಾರ್ಚ್ ೩೧ ಲೇಖನ ೯೩ ವೀಕ್ಷಣೆ

ಮೂರು ರಸ್ತೆ ಸೇರುವ ಜಾಗದ ಬಲಬದಿಯ ಎರಡನೇ ಅಂತಸ್ತಿನ ಕಟ್ಟಡದಲ್ಲಿ ನನ್ನ ಕೆಲಸ. ಕಿಟಕಿಯ ಪಕ್ಕದಲ್ಲಿ ನನ್ನ ಸ್ಥಳ ನಿಗದಿಯಾಗಿದ್ದರಿಂದ ನನ್ನ ಕೆಲಸಕ್ಕೆ ಮನಸ್ಸಿಗೆ ಮತ್ತಷ್ಟು ಸ್ಫೂರ್ತಿ ಸಿಕ್ಕಿದೆ. ಕಾರಣವೇನೆಂದರೆ ರಸ್ತೆ ಮತ್ತು ಅಲ್ಲಿ ಓಡಾಡುವ ಮ...

ಸ್ಟೇಟಸ್ ಕತೆಗಳು (ಭಾಗ ೧೯೨) - ಹೆರಿಗೆ

ಮಾರ್ಚ್ ೩೧ ಲೇಖನ ೧೦೩ ವೀಕ್ಷಣೆ

ಸರಕಾರಿ ಆಸ್ಪತ್ರೆ. ಸೂರ್ಯ ಏಳುವುದಕ್ಕೆ ಇನ್ನೂ ಸಮಯವಿತ್ತು. ಅವನ ಅಲರಾಂ ಬಡಿಯುತ್ತಿಲ್ಲ ಅಂತ ಕಾಣುತ್ತೆ. ಕತ್ತಲೆಯೇ ಹೆಚ್ಚು ತುಂಬಿರುವ ಅಲ್ಲಿ ಬೆಳಕಿನ ಕೋಣೆಯೊಳಗೆ ಅವಳು ಮಲಗಿದ್ದಾಳೆ. ಇಂದು ಮಗು ಜನಿಸಬಹುದು ಎಂದು ಡಾಕ್ಟರು ಹೇಳಿದ್ದಾರೆ. ರಾತ...

ಸ್ಟೇಟಸ್ ಕತೆಗಳು (ಭಾಗ ೧೯೧) - ಓಟ

ಮಾರ್ಚ್ ೨೯ ಲೇಖನ ೭೮ ವೀಕ್ಷಣೆ

ನೂರು ಮೀಟರ್ ಓಟದ ಅಂಗಳ ತಯಾರಾಗಿತ್ತು. ಸ್ಪರ್ಧಿಗಳಾಗಿ ಇರೋರು ಎಲ್ಲರೂ ರಾಷ್ಟ್ರಮಟ್ಟದಲ್ಲಿ ಮಿಂಚಿದವರು. ದಿನವೂ ಅಭ್ಯಾಸ, ಗೆಲುವೊಂದೇ ಐಕ್ಯ ಮಂತ್ರ ಜಪಿಸಿ ಕಾಲಿನ ಸ್ನಾಯುಗಳನ್ನು ಬಿಗಿಗೊಳಿಸಿ ಓಟ ಮುಂದುವರೆಸಿದವರು. ವಿಶ್ವದಾಖಲೆಯ ಓಟದ ಸಮಯವನ್ನ...

ಸ್ಟೇಟಸ್ ಕತೆಗಳು (ಭಾಗ ೧೯೦) - ಅರಿವು

ಮಾರ್ಚ್ ೨೮ ಲೇಖನ ೯೮ ವೀಕ್ಷಣೆ

ಯೋಚನೆಗಳು ಹೆಚ್ಚಾದಷ್ಟು ಕೆಲಸಗಳು ಮುಂದುವರಿತಾಯಿಲ್ಲ. ಆಗಾಗ ನಾನು ಸ್ಥಗಿತಗೊಂಡಾಗ ಇದೇ ರೀತಿ ಮೇಡಂ ಬಳಿ ಹೋಗ್ತೇನೆ. ಹಾಗೆ ಇವತ್ತು ತೆರಳಿದ್ದೆ. "ಮೇಡಂ ಪರಿಶ್ರಮ ಮಿತಿಮೀರಿ ಹಾಕ್ತಾ ಇದ್ದೇನೆ, ಪ್ರತಿಫಲಗಳು ಕಾಣುತ್ತಿಲ್ಲ. ಅದನ್ನು ನೋಡಿ ಪ್ರಯತ...

ಸ್ಟೇಟಸ್ ಕತೆಗಳು (ಭಾಗ ೧೮೯) - ಪ್ರತಿಭಾ ಸಂಪನ್ನರು

ಮಾರ್ಚ್ ೨೮ ಲೇಖನ ೮೫ ವೀಕ್ಷಣೆ

ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು "ಕಲಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರಣಕ್ಕಾಗಿ ರೂಪುಗೊಂಡ ಸಂಸ್ಥೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಸಿದ್ದವಾಗಿದೆ. ಹಲವು ವರ್ಷ ಪ್ರತಿಭಾ ರತ್ನಗಳನ್ನ ರಾಜ್ಯಕ್ಕೆ ಪರಿಚಯಿಸಿದೆ. ನಿಮ್ಮ...

ಸ್ಟೇಟಸ್ ಕತೆಗಳು (ಭಾಗ ೧೮೮) - ತ್ಯಾಗ

ಮಾರ್ಚ್ ೨೬ ಲೇಖನ ೯೧ ವೀಕ್ಷಣೆ

ವೇದಿಕೆ ಮೇಲಿನ ಜನಗಳು ಹೆಚ್ಚಿದ್ದರು. ಕುಳಿತವರೇ ಬೆರಳೆಣಿಕೆಯಷ್ಟು. ತ್ಯಾಗ ಜೀವಿಗಳಿಗೆ ಸನ್ಮಾನ. ಕಾರ್ಯಕ್ರಮದ ಬ್ಯಾನರ್ ಹಳತಾಗಿತ್ತು. ವರ್ಷವೂ ನಡೆಯುವ ಕಾರ್ಯಕ್ರಮವಾದ್ದರಿಂದ ದಿನಾಂಕವೊಂದು ಬದಲಾಗುತ್ತಿದೆ. ಕೆಳಗೆ ಕುಳಿತ ಜನರೇ ತ್ಯಾಗ ಜೀವಿಗಳ...

ಸ್ಟೇಟಸ್ ಕತೆಗಳು (ಭಾಗ ೧೮೭) - ಕಾಡು

ಮಾರ್ಚ್ ೨೫ ಲೇಖನ ೬೬ ವೀಕ್ಷಣೆ

ಕಾಡು ಮೌನವಹಿಸುವುದು ಬಿಟ್ಟು ಬೇರೆ ಏನೂ ಮಾಡುವ ಹಾಗಿರಲಿಲ್ಲ ಮರ ಕಡಿದು ಸಾಗಾಟವಾಗುತ್ತಿದೆ. ಕಾಡು ಬೆತ್ತಲೆಯಾಗುತ್ತಿದೆ. ಅಧಿಕಾರಿಗಳಿಗೆ ಕೊಡಲಿ ಹಿಡಿದಾಗ ಪ್ರಶ್ನಿಸುವವರು ಯಾರು? ಸರಕಾರಕ್ಕೆ ದೂರು ದಾಖಲಾಯಿತು ಅನಾಮಧೇಯರಿಂದ. ಈ ಸುದ್ದಿ ಹರಡುವ...