ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಧೀರಜ್ ಬೆಳ್ಳಾರೆ 
ಧ

ಧೀರಜ್ ಬೆಳ್ಳಾರೆ 

೧,೮೦೩ ಲೇಖನಗಳು ೧,೭೩,೦೯೪ ವೀಕ್ಷಣೆಗಳು ೨ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಸ್ಟೇಟಸ್ ಕತೆಗಳು (ಭಾಗ ೧೬೧) - ಖಾಲಿ ಹಾಳೆಗಳು

ಫೆಬ್ರ ೨೭ ಲೇಖನ ೧೦೭ ವೀಕ್ಷಣೆ

ಮನೆ ಮೌನವಾಗಿದೆ. ಮನಸ್ಸು ಅಳುತ್ತಿದೆ. ಅಪ್ಪ ಉಸಿರು ನಿಲ್ಲಿಸಿದ್ದಾನೆ. ಹೊಟ್ಟೆಯೊಳಗೆ ಅನ್ನ ಇಳಿಯುವುದು ಹೇಗೆ? ಅಲ್ಲಲ್ಲ ಮನೆಯೊಳಗೆ ಅನ್ನ ಬೇಯೋದಾದರೂ ಹೇಗೆ? ಸೂರ್ಯ ಏಳುವ ಮೊದಲೇ ಮನೆ ಬಿಡುತ್ತಿದ್ದ ಅಪ್ಪ ಮನೆಮನೆಗೆ ತೆರಳಿ ಗುಜರಿ ಸಂಗ್ರಹಿಸುತ...

ಸ್ಟೇಟಸ್ ಕತೆಗಳು (ಭಾಗ ೧೬೦) - ಉತ್ತರ

ಫೆಬ್ರ ೨೬ ಲೇಖನ ೧೦೪ ವೀಕ್ಷಣೆ

ನನ್ನ ಮನೆಯ ಸ್ಥಿತಿಗತಿಗಳು ಅಡಿಮೇಲಾಗಿದೆ. ನೆಲದೊಳಗಿನ ಕೆಸರಲಿ ಕಾಲಿರಿಸಿ ಬೆವರ ಬಸಿದು ದುಡಿದು ತಿನ್ನುತ್ತಿದ್ದ ಹಲವರು ಮರೆತಿದ್ದಾರೆ ಭೂಮಿಯ ವಾಸನೆ. ದುಡಿಮೆಯ ತುಡಿತದ ಎದೆಬಡಿತ ನಿಧಾನವಾಗಿದೆ. ಗುಡಿಸಲುಗಳು ಮಹಲುಗಳಾಗಿದೆ. ಒಂದಿದ್ದ ಕೋಣೆ ಹಲ...

ಸ್ಟೇಟಸ್ ಕತೆಗಳು (ಭಾಗ ೧೫೯) - ಕಾರಣ?

ಫೆಬ್ರ ೨೬ ಲೇಖನ ೭೭ ವೀಕ್ಷಣೆ

ಆ ದಿನ ನನ್ನ ಜೊತೆ ತಿರುಗಾಡೋಕೆ ಚಪ್ಪಲಿಗೆ ಇಷ್ಟವಿರಲಿಲ್ಲವೋ ಏನೋ ಅಥವಾ ನಾನು ದಿನಾ ಅದನ್ನು ತುಳಿತಾ ಇದ್ದೇನೆ ಅನ್ನುವ ನೋವು ಕೂಡ ಆಗಿರಬಹುದು ಒಟ್ಟಿನಲ್ಲಿ ನಾನು ಅಂಗಳಕ್ಕಿಳಿದಾಗ ಚಪ್ಪಲಿ ಅಲ್ಲಿ ಕಾಣಲಿಲ್ಲ. ಬದಲಿ ಅವಕಾಶಕ್ಕೆ ಅಲ್ಲೇನೂ ಸಿಗದ ಕ...

ಸ್ಟೇಟಸ್ ಕತೆಗಳು (ಭಾಗ ೧೫೮) - ಪಕ್ಕದ ಸೀಟು

ಫೆಬ್ರ ೨೪ ಲೇಖನ ೭೯ ವೀಕ್ಷಣೆ

ನಮಸ್ಕಾರ ನಾನು "ಪಕ್ಕದ ಸೀಟಿನ" ಆಸಾಮಿ. ಏನ್ ಹೇಳೋದು ಸ್ವಾಮಿ ಇಷ್ಟು ದಿನ ‌ಕಳೆದರೂ ನನ್ನ ಪಕ್ಕದ ಸೀಟು ಭರ್ತಿಯಾಗಲೇ‌ ಇಲ್ಲ. ಹಾ! ಆದರೆ ಇವತ್ತು ಸರಿ ಆ ಘಟನೆ ಹೇಳ್ತೇನೆ. ನಾನು ಉಡುಪಿಗೆ ಹೊರಟಿದ್ದೆ ಕಾರ್ಯ ನಿಮಿತ್ತ. ಮೂರು ಜನರ ಸೀಟು ಖಾಲಿಯಾಗ...

ಸ್ಟೇಟಸ್ ಕತೆಗಳು (ಭಾಗ ೧೫೬) - ಕಂಬಿಯ ಹಿಂದೆ

ಫೆಬ್ರ ೨೨ ಲೇಖನ ೧೧೦ ವೀಕ್ಷಣೆ

ಅವನು ಗೀಚುತ್ತಿದ್ದ ವರ್ಣ ರೇಖೆಗಳಲ್ಲಿ ಗೂಡಾರ್ಥವಿತ್ತೆಂದು ಅರಿವಾಗಬೇಕಾದರೆ ಅವನ ಜೀವನದ ಯಾತ್ರೆಯಲ್ಲಿ ನೀವು ಪಯಣಿಗರಾಗಲೇಬೇಕು. ಅವನ ಚಿತ್ರಗಳು ಮೂಲಭೂತವಾಗಿ ಹೇಳುತ್ತಿದ್ದ ಮಾತುಗಳೆಂದರೆ "ಕಂಬಿಯ ಹಿಂದೆ ಒಂದು ಬದುಕಿದೆ" ಆ ಬಂಧನದ ನಡುವೆ ಅರಳು...

ಸ್ಟೇಟಸ್ ಕತೆಗಳು (ಭಾಗ ೧೫೫) - ಬದುಕು

ಫೆಬ್ರ ೨೧ ಲೇಖನ ೭೩ ವೀಕ್ಷಣೆ

ಖಾರ ಬಿಸಿಲಿಗೆ ಮೈಯೊಡ್ಡಿ ನೆರಳಿನ ಆಶ್ರಯ ಪಡೆದಾಗ ಮನಸ್ಸಿನ ತಂಪು ಸಂತಸಗೊಳ್ಳುತ್ತದೆ. ರಾತ್ರಿಗೆ ಮೈಯೊಡ್ಡಿ ಅಂಬರದ ಕೆಳಗೆ ಅರ್ಧ ದಿಗಂಬರನಾಗಿ... ಇಷ್ಟರವರೆಗೂ ಉಳಿದಿರಲಿಲ್ಲ. ಅನಿವಾರ್ಯತೆಯೊಂದು ಇರುಳಿನ ತಂಪಿಗೆ ಆಶ್ರಯಿಸಲು ಕಾರಣವಾಯಿತು. ಅದೇ...

ಸ್ಟೇಟಸ್ ಕತೆಗಳು (ಭಾಗ ೧೫೪) - ಮೌನ ಮಾರಾಟಕ್ಕಿದೆ

ಫೆಬ್ರ ೨೦ ಲೇಖನ ೭೨ ವೀಕ್ಷಣೆ

"ಇಲ್ಲಿ ಹೇಗೆ ಬದುಕುತ್ತೀರಿ ಸರ್?, ನನ್ನಿಂದಾಗುವುದಿಲ್ಲ. ಈ ಕಡೆ ನಿದ್ದೇನೂ ಬರುತ್ತಿಲ್ಲ, ಊಟನೂ ಸೇರುತ್ತಿಲ್ಲ, ಹೀಗೂ ಬದುಕ್ತಾರ?" ರಫೀಕ್ ಮಾತಾಡ್ತಾ ಇದ್ದ. ಚಾಲಕನಾಗಿ 25 ವರ್ಷದ ಸುದೀರ್ಘ ಅನುಭವ. ಶಬ್ದದ ನಡುವೆ ಬದುಕು ಕಟ್ಟಿಕೊಂಡವ. ಈ ಸಲ ರ...

ಸ್ಟೇಟಸ್ ಕತೆಗಳು (ಭಾಗ ೧೫೩) - ಕಣ್ಣೀರು

ಫೆಬ್ರ ೧೯ ಲೇಖನ ೧೦೫ ವೀಕ್ಷಣೆ

ಕಣ್ಣೀರಿನ ಹನಿಗಳು ಜೋಡಣೆಯಾಗಿ ಕೆನ್ನೆಯ ಮೇಲೆ ಮಾಲೆಗಳಾಗಿ ಇಳಿಯುತ್ತಿದೆ. ಇದು ಯಾವಾಗಲೂ ಒಮ್ಮೆ ಬರುವುದಾದರೆ ಪರವಾಗಿಲ್ಲ, ದಿನವೂ ಅದೇ ದಿನಚರಿ ಆಗಿದೆ . ಅವಳ ಬದುಕಿನ ಹಳಿತಪ್ಪಿದೆಯೋ ಅಥವಾ ಗುರಿ ದೂರವಿದ್ದು ತಲುಪುವ ಸಮಯ ನಿಧಾನವಾಗಿದೆಯೋ ಗೊತ್...

ಸ್ಟೇಟಸ್ ಕತೆಗಳು (ಭಾಗ ೧೫೨) - ಉತ್ತರ ಸಿಗದ ಪ್ರಶ್ನೆ

ಫೆಬ್ರ ೧೯ ಲೇಖನ ೭೨ ವೀಕ್ಷಣೆ

ಕಾಡಿನೊಳಗಿನ ಕತ್ತಲೆಯಲ್ಲಿ ಬದುಕುತ್ತಿದ್ದರು. ಬರಿಯ ನೇಸರನ ಕಿರಣಗಳ ಬೆಳಕು ಮರಗಳೆಡೆಯಿಂದ ಭೂಮಿಗೆ ಬೀಳುತ್ತಿದ್ದ ಜಾಗದಲ್ಲಿ ಹಸಿರ ನಂಬಿ ಉಸಿರು ನೀಡುತ್ತಿದ್ದವರು. ಸಾವಿರ ಕಿಲೋಮೀಟರ್ ದೂರವಿದ್ದ ಡಾಂಬರಿನ ರಸ್ತೆ ಮರಗಳನ್ನು ಆಹುತಿ ಪಡೆಯುತ್ತಾ ಒ...

ಸ್ಟೇಟಸ್ ಕತೆಗಳು (ಭಾಗ ೧೫೧) - ಮಿಸ್ಸಿಂಗ್ ಕೇಸ್

ಫೆಬ್ರ ೧೭ ಲೇಖನ ೮೮ ವೀಕ್ಷಣೆ

ಮನೆಯ ಮೂಲೆಯೊಂದರಲ್ಲಿ ಭಯ ಉಸಿರಾಡುತ್ತಿದೆ. ಪಕ್ಕದಲ್ಲಿ ಆತಂಕ, ಇನ್ನೊಂದೆಡೆ ಭರವಸೆ ನಿಡಿದಾದ ಉಸಿರನ್ನು ಬಿಡುತ್ತಿದೆ. ದಿನವೂ ಬರಿಯ ಗಾಳಿಯನ್ನೇ ತುಂಬಿಕೊಂಡಿದ್ದ ಮನೆ ಸದ್ಯಕ್ಕೆ ಆಮ್ಲಜನಕವನ್ನು ಹೊರಗಡೆ ಕಳುಹಿಸಿ ಕ್ರೂರ ಆತಂಕವನ್ನು ಬರಮಾಡಿಕೊಳ...

ಸ್ಟೇಟಸ್ ಕತೆಗಳು (ಭಾಗ ೧೫೦) - ಮುಂದಿನ ಸೀಟು

ಫೆಬ್ರ ೧೬ ಲೇಖನ ೮೨ ವೀಕ್ಷಣೆ

ಗಾಲಿಗಳು ತಿರುಗಿದಂತೆ ಕಿಟಕಿಗಳು ಗಾಳಿಯನ್ನು ಒಳಕ್ಕೆ ಕಳಿಸುತ್ತಿತ್ತು. ಮುಖಕ್ಕೆ ರಾಚುವ ಗಾಳಿ ಮುದ ನೀಡಿದರೂ ಹೊಟ್ಟೆಯೊಳಗಿನ ಉರಿ ನಿಲ್ಲುತ್ತಿಲ್ಲವಲ್ಲ. ನನ್ನ ಮುಂದಿನ ಸೀಟಿನ ಸಂಭಾಷಣೆಯನ್ನು ನಿಮಗೆ ತಲುಪಿಸುತ್ತೇನೆ. ಬೇರೆಯವರು ಮಾತಾಡೋದನ್ನ ಕ...

ಸ್ಟೇಟಸ್ ಕತೆಗಳು (ಭಾಗ ೧೪೯) - ದೈವ ದೇವರು

ಫೆಬ್ರ ೧೫ ಲೇಖನ ೮೮ ವೀಕ್ಷಣೆ

ದೈನಂದಿನ ಬದುಕಿನ ಅಗತ್ಯಗಳಲ್ಲಿ ನಮ್ಮ ನಡುವೆ ನಮ್ಮಗಳ ಹಾಗೆ ಬದುಕಿದ್ದ ದೈವ-ದೇವರುಗಳು ತಮ್ಮ ರೂಪವನ್ನು ಬದಲಿಸಿಕೊಂಡಿದ್ದಾರೆ. ಇದು ರಮೇಶನ ನೋವಿನ ಕತೆ. ರಮೇಶ ಬ್ಯಾಂಕ್ ಉದ್ಯೋಗಿ, ಬೆಳಗಿನಿಂದ ಸಂಜೆಯವರೆಗೆ ಬರಿಯ ದುಡ್ಡು ಎಣಿಸುವಿಕೆಯ ನಡುವೆ ಸವ...