ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಧೀರಜ್ ಬೆಳ್ಳಾರೆ 
ಧ

ಧೀರಜ್ ಬೆಳ್ಳಾರೆ 

೧,೮೦೩ ಲೇಖನಗಳು ೧,೭೩,೦೯೪ ವೀಕ್ಷಣೆಗಳು ೨ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಸ್ಟೇಟಸ್ ಕತೆಗಳು (ಭಾಗ ೧೨೪) - ಸಂತೆ

ಜನ ೨೧ ಲೇಖನ ೮೭ ವೀಕ್ಷಣೆ

ಇಲ್ಲೊಂದು ಸಂತೆ ಇದೆ. ಆದರೆ ಇದು ವಾರ, ದಿನಗಳಿಗೆ ಸೀಮಿತವಾದದ್ದಲ್ಲ. ಕ್ಷಣ ಕ್ಷಣದ ಸಂತೆ. ನೆರಳು ಬಿಸಿಲಿನ ಭೇದಭಾವವಿಲ್ಲದೆ ಮಾರಾಟವಾಗುತ್ತಿದೆ ವಸ್ತುಗಳು. ಇಲ್ಲಿ ಖರೀದಿಸುವರು ಮಾತ್ರ ಇದ್ದಾರೆ, ಮಾರಾಟಗಾರನಿಲ್ಲ. ನಾವು ಖರೀದಿಸುವ ವಸ್ತುಗಳ ಬೆ...

ಸ್ಟೇಟಸ್ ಕತೆಗಳು (ಭಾಗ ೧೨೩) - ಭಯದ ಸಾವು

ಜನ ೨೦ ಲೇಖನ ೯೫ ವೀಕ್ಷಣೆ

ಮೌನವೇ ಮೌನ ತಾಳಿದ ಹೊತ್ತು. ನಿಶೆಯೊಂದಿಗೆ ತಾರೆಗಳು ಆಗಸದಲ್ಲಿ ಆಟವಾಡುತ್ತಿರುವ ಸಮಯ, ಬಿಸಿಯಾಗಿದ್ದ ರಸ್ತೆ ಉಸಿರೆಳೆದುಕೊಂಡು ನೆಮ್ಮದಿಯ ನಿದ್ರೆಯಲ್ಲಿತ್ತು. ಪಾದಾಚಾರಿ ರಸ್ತೆಗೆ ತಲೆ ಒರಗಿಸಿದ ಡಾಂಬಾರಿಗೆ ನಿದ್ದೆಯ ಮಂಪರು ಆವರಿಸಿತ್ತು. ಆದರೆ...

ಸ್ಟೇಟಸ್ ಕತೆಗಳು (ಭಾಗ ೧೨೨) - ಕತೆಯೊಳಗೆ ಬಂದವ

ಜನ ೧೮ ಲೇಖನ ೧೨೫ ವೀಕ್ಷಣೆ

ಟಿಕೆಟ್ ಟಿಕೆಟ್ ಬಸ್ಸಿನ ಕೊನೆಯಲ್ಲಿ ಕಂಡೆಕ್ಟರ್ ಕೂಗುತ್ತಿದ್ದ. ನಾನು ಸುಖಾಸೀನನಾಗಿದ್ದೆ. ಡ್ರೈವರ್ ಜೊತೆಯಾದ ಮಾತುಕತೆ ನನ್ನ ಗಮ್ಯ ತಲುಪುವವರೆಗೂ ನಡೆಯುತ್ತದೆ. ಇದು ನನ್ನ ದಿನಚರಿ. ಉದ್ಯಾವರದ ತಿರುವು ದಾಟಿದ ಕೂಡಲೇ ಎಡಬದಿಯ ಮಾರ್ಗ ಬದಿಯಲ್ಲಿ...

ಸ್ಟೇಟಸ್ ಕತೆಗಳು (ಭಾಗ ೧೨೧) - ಬದುಕುವ ದಾರಿ

ಜನ ೧೮ ಲೇಖನ ೭೯ ವೀಕ್ಷಣೆ

ಮುಗಿಲಿನ ಬಿರುಕು ದೊಡ್ಡದಿತ್ತೋ ಏನೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು. ಊರಿನಲ್ಲಿ ಛಾವಣಿಯಂತಿರುವ ಮರಗಳೆಡೆಯಿಂದ ಭೂಮಿನ ಸೀಳುವಷ್ಟು ರಭಸವಾಗಿತ್ತು. ಸೇತುವೆ ಅಡಿಯಲ್ಲಿದ್ದ ನೀರು ಮೇಲೇರಿತು. ಕೆಳಗಿರೋ ಊರಿನ ಜನ ಮೇಲೇರಿದರು. ಆ ರಸ್ತೆಯಲ್ಲಿ...

ಸ್ಟೇಟಸ್ ಕತೆಗಳು (ಭಾಗ ೧೨೦) - ವೇಷ

ಜನ ೧೬ ಲೇಖನ ೧೧೦ ವೀಕ್ಷಣೆ

ಕುದಿಯುತ್ತಿದೆ ದೇಹ. ಬಿಸಿಗೆ ಮೈಯ್ಯೊಳಗಿನ ನೀರ ಬಿಂದುಗಳು ತೆರೆದು ಹೊರಬಂದು ಧಾರೆಯಾಗಿ ಹರಿಯುತ್ತಿದೆ. ಚಳಿಗೆ ಪಾದದಡಿ ಬಿಟ್ಟ ಬಿರುಕುಗಳಿಂದ ನೆತ್ತರಿಣುಕಿದೆ. ಕುಣಿಯದಿದ್ದರೆ ಕಾಸಿಲ್ಲ. ಧರಿಸಿರೋ ಗೊಂಬೆಯ ಬಟ್ಟೆ ಬಣ್ಣದಿಂದ ಮಿನುಗಿದೆ, ಮಂದಹಾಸ...

ಸ್ಟೇಟಸ್ ಕತೆಗಳು (ಭಾಗ ೧೧೯) - ನನ್ನಮ್ಮ

ಜನ ೧೬ ಲೇಖನ ೧೦೪ ವೀಕ್ಷಣೆ

ಅವರು ನನ್ನಮ್ಮ. ಆಯುತ್ತಾರೆ, ಉಜ್ಜುತ್ತಾರೆ, ಒರೆಸುತ್ತಾರೆ. ಅವರ ಮುಖ ಅಸಹ್ಯದಿಂದ ಕಿವುಚಿಕೊಂಡಿಲ್ಲ. ಗಲೀಜು ಎಂದು ದೂರ ಸರಿದಿಲ್ಲ. ಅದೊಂದು ದಪ್ಪದ ಬಟ್ಟೆ. ಸೀರೆ ಮೇಲೆ ಹಾಕಿಕೊಳ್ಳುತ್ತಾರೆ. ಪೊರಕೆ ಹಿಡಿದು ಹೆಜ್ಜೆ ಹಾಕುತ್ತಾರೆ. ಎಲೆ-ಅಡಿಕೆ...

ಸ್ಟೇಟಸ್ ಕತೆಗಳು (ಭಾಗ ೧೧೮) - ನಿರಾಕಾರ

ಜನ ೧೫ ಲೇಖನ ೧೦೫ ವೀಕ್ಷಣೆ

ಅವರ್ಯಾಕೆ ಬೆಟ್ಟವೇರಿ ನೆಲೆಯಾದರೂ? ದುರ್ಗಮ ಕಾಡಿನ ಮಧ್ಯೆ ಸ್ಥಾಪಿತರಾದರೋ? ಕಲ್ಲುಗಳನ್ನು ತುಳಿದು ಸಾಗಿದ ಮೇಲೆ ಮೂಲೆಯೊಂದರಲ್ಲಿ ಪ್ರತಿಷ್ಠಾಪನೆಯಾದರೂ? ಗೊತ್ತಿಲ್ಲ. ಅವರನ್ನು ತಲುಪಲು ಕಷ್ಟಪಡಲೇಬೇಕು ಅನ್ನೋದಕ್ಕೇನೋ. ಮತ್ತೆ ಸುಲಭದಲ್ಲಿ ದಕ್ಕಿ...

ಸ್ಟೇಟಸ್ ಕತೆಗಳು (ಭಾಗ ೧೧೭) - ಚಾಲಕ

ಜನ ೧೩ ಲೇಖನ ೮೭ ವೀಕ್ಷಣೆ

ನಾ ಮೇಲಿದ್ದೆ. ಅಲ್ಲಿಂದ ರಸ್ತೆಯೊಂದು ನೀರಿನಂತೆ ಜಾಗವನ್ನರಿಸಿ ಹರಿದು ಹೋದಂತೆ ಭಾಸವಾಗುತ್ತಿತ್ತು. ಅಂಕುಡೊಂಕುಗಳನ್ನು ಹೊಂದಿ ಇಳಿಜಾರಿನಲ್ಲಿ ಕಪ್ಪಗಿನ ಮಯ್ಯನ್ನು ಹೊದ್ದು ಸಾಗಿತ್ತು. ನಾನು ಗಾಡಿ ಒಳಗಿದ್ದೆ. ಗಾಡಿ ಇಳಿಯುತ್ತಿತ್ತು. ಪಕ್ಕದಲ್ಲ...

ಸ್ಟೇಟಸ್ ಕತೆಗಳು (ಭಾಗ ೧೧೬) - ಕರ್ತವ್ಯ

ಜನ ೧೩ ಲೇಖನ ೮೪ ವೀಕ್ಷಣೆ

ಕಾಡನ್ನು ಭಾಗ ಮಾಡಿಕೊಂಡು ಸಾಗಿದ ರಸ್ತೆಯ ಮೇಲೆ ಬಸ್ಸು ಓಡುತ್ತಿತ್ತು. ಎತ್ತರದಿಂದ ನೋಡಿದರೆ ಹಸಿರು ಬಣ್ಣದ ನಡುವೆ ಬಿಳಿಬಣ್ಣವೊಂದು ಓಡಾಡಿದಂತೆ ಭಾಸವಾಗುತ್ತಿತ್ತು. ನಾನೀಗ ಹೇಳು ಘಟನೆ ಆ ಬಸ್ಸಿನ ಚಾಲಕನದು. ಅತ್ಯುತ್ಸಾಹಿ ಜೀವನ ಪಯಣಿಗ ಆತ. ಇಂದ...

ಸ್ಟೇಟಸ್ ಕತೆಗಳು (ಭಾಗ ೧೧೫) - ವಿಶ್ವಾಸ

ಜನ ೧೨ ಲೇಖನ ೯೩ ವೀಕ್ಷಣೆ

ನೀವೊಮ್ಮೆ ನಡೆದು ಬರಬೇಕು ಇಲ್ಲಿಗೆ. ಒಂದಷ್ಟು ಅಡೆತಡೆಗಳು ಖಂಡಿತ ಎದುರಾಗುತ್ತವೆ. ಆದರೆ ಮಾರ್ಗ ತ್ಯಜಿಸಿ ಹಿಂತಿರುಗಬೇಡಿ. ಒಮ್ಮೆ ತಲುಪಿ ನೋಡಿ. ನಮ್ಮೊಳಗಿನ ಬೆಳಕನ್ನು ಕಾಣಲು ಕತ್ತಲೆಯೊಂದು ದೊರಕುತ್ತದೆ. ನೇಸರನ ಒಂದರೆಕ್ಷಣ ಬಿಡದೆ ನೋಡುವ ಉತ್...

ಸ್ಟೇಟಸ್ ಕತೆಗಳು (ಭಾಗ ೧೧೪) - ಆಸೆ

ಜನ ೧೦ ಲೇಖನ ೮೩ ವೀಕ್ಷಣೆ

ಎಲ್ಲರ ಚಪ್ಪಾಳೆಗಳು ನಿಂತರೂ ಆತ ನಿಲ್ಲಿಸಿಲ್ಲ. ಮೊಗದಲ್ಲೊಂದು ಸಂಭ್ರಮವಿದೆ, ಮಗಳನ್ನ ವೇದಿಕೆಯಲ್ಲಿ ಕಂಡಾಗ ಕಡೆಯ ಸಾಲಲ್ಲಿ ಕೂತು ಆನಂದಿಸುವ ಖುಷಿಯಿದೆ. ಮಧ್ಯಮವರ್ಗದ ಮನೆ ಇದಕ್ಕಿಂತ ಚೆನ್ನಾಗಿ ಮನೆಯ ಪರಿಸ್ಥಿತಿ ವಿವರಿಸುವುದು ಹೇಗೆ? "ಕಾಲಿಗೆ...

ಸ್ಟೇಟಸ್ ಕತೆಗಳು (ಭಾಗ ೧೧೩) - SOMEಗೀತ

ಜನ ೧೦ ಲೇಖನ ೧೦೯ ವೀಕ್ಷಣೆ

ಜನ ಮಲಗಿದ್ದರೂ ಊರು ಮಲಗಿರಲಿಲ್ಲ. ಅಲ್ಲಲ್ಲಿ ಬೆಳಕಿತ್ತು, ಕೆಲವೊಂದು ಚಕ್ರಗಳು ರಸ್ತೆ ಮೇಲೆ ಚಲಿಸುತ್ತಿದ್ದವು, ನಾಯಿಗಳ ಸವಾರಿ ಆರಂಭವಾಗಿತ್ತು. ಅದೇನು ತಿರುವಿನಿಂದ ಕೂಡಿದ ಜಾಗವಲ್ಲ !. ಹೊಂಡ ಗುಂಡಿಯಿಲ್ಲ. ಅಲ್ಲಿ ಆತ ಗಾಡಿಯಿಂದ ಕೆಳಕ್ಕೆ ಬಿದ...