ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಧೀರಜ್ ಬೆಳ್ಳಾರೆ 
ಧ

ಧೀರಜ್ ಬೆಳ್ಳಾರೆ 

೧,೮೦೩ ಲೇಖನಗಳು ೧,೭೩,೦೯೪ ವೀಕ್ಷಣೆಗಳು ೨ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಸ್ಟೇಟಸ್ ಕತೆಗಳು (ಭಾಗ ೧೧೨) - ಘಟನೆ

ಜನ ೦೮ ಲೇಖನ ೧೦೬ ವೀಕ್ಷಣೆ

ಘಟನೆಯೊಂದು ಘಟಿಸಿತು. ಊಹಿಸದೇ ಇದ್ದದ್ದು. ಕೆಲದಿನಗಳ ಹಿಂದೆ ಊರು ಮೌನವಾಗಿತ್ತು. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಗುಸುಪಿಸು ಮಾತುಗಳಿಂದ ಬೆಳೆದು ಜೈಕಾರ, ಕಿರುಚಾಟ, ಜಗಳಗಳ ತಲುಪಿತು. ಅವರಿಗೆ ಮೌನಕ್ಕಿಂತ ಮಾತೇ ಮುಖ್ಯವಾಗಿತ್ತು. ಆ ದಿನ ವಿಜಯ...

ಸ್ಟೇಟಸ್ ಕತೆಗಳು (ಭಾಗ ೧೧೧) - ಬಾಂಧವ್ಯ

ಜನ ೦೮ ಲೇಖನ ೮೧ ವೀಕ್ಷಣೆ

ಈ ಗೋಡೆಯ ಹುಸಿರು ಪಕ್ಕದ ಗೋಡೆಗೆ ತಾಕುವಷ್ಟು ಹತ್ತಿರದಲ್ಲಿದೆ ಆ ಎರಡು ಮನೆಗಳು. ಆ ದಿನ ಎರಡು ಮನೆಯಲ್ಲಿ ಮೌನವೇ ಧರಣಿ ಕುಳಿತಂತಿದೆ. ಸುರೇಶಣ್ಣ ಅಂಗಡಿಗೂ ಹೋಗದೆ ಮನೆಯ ಕೋಣೆಯೊಂದರಲ್ಲಿ ಕತ್ತಲಲ್ಲಿ ಕುಳಿತಿದ್ದಾರೆ. ಅವರ ಮುಖದ ಮೇಲೊಂದು ಸಣ್ಣ ಬೆ...

ಸ್ಟೇಟಸ್ ಕತೆಗಳು (ಭಾಗ ೧೧೦) - ವಿಪರ್ಯಾಸ

ಜನ ೦೬ ಲೇಖನ ೧೦೫ ವೀಕ್ಷಣೆ

ರವಿಯಾಗಸದಿ ಮೂಡೋಕೆ ಇನ್ನೂ ಸಮಯವಿತ್ತು. ಆಗಲೇ ಮನೆಯಿಂದ ಹೊರಬಿದ್ದಿದ್ದ ಆತ. ಚಂದಿರನೇ ಅಸ್ಪಷ್ಟ ದಾರಿ ತೋರಿಸುತ್ತಿದ್ದ. ಗದ್ದೆಯ ಬದುವಿನಲ್ಲಿ ಸಾಗಿ ನೀರು ಬಿಟ್ಟ. ಗದ್ದೆ ಉತ್ತಾಯಿತು, ಬಿತ್ತಾಯಿತು. ಮನೆಯ ಮಗನಂತೆ ಲಾಲಿಸಿ, ಕಳೆಗಳನ್ನು ಕಿತ್ತು...

ಸ್ಟೇಟಸ್ ಕತೆಗಳು (ಭಾಗ ೧೦೯) - ದೂರುವುದು ಯಾರನ್ನ?

ಜನ ೦೬ ಲೇಖನ ೯೯ ವೀಕ್ಷಣೆ

ಹಿಮಗಿರಿಯ ಮೇಲೆ ಧಿರಿಸು ದರಿಸಿ ಕಾಯುತ್ತಿರುವ ಸೈನಿಕ ಅವನು. ಮಂಜಿನ ಮಳೆಯೇ ದಿನವು ಹನಿಯುತ್ತಿರುವ ಜಾಗ. ರೆಪ್ಪೆಗಳ ಅಲಗಿನ ಮೇಲೆ ಬಿಳಿ ಮಂಜು ಕ್ಷಣ ಬಿಡದೆ ಸುರಿದರೂ ಆತ ರೆಪ್ಪೆ ಅಲುಗಿಸದೆ ಬಂದೂಕು ಹಿಡಿದು ದೇಶ ಕಾಯುತ್ತಿದ್ದಾನೆ. ರಜೆ ಘೋಷಣೆಯಾ...

ಸ್ಟೇಟಸ್ ಕತೆಗಳು (ಭಾಗ ೧೦೮) - ಕತೆ ಹೇಳಿದ ಕುದುರೆ

ಜನ ೦೫ ಲೇಖನ ೧೦೯ ವೀಕ್ಷಣೆ

ನನ್ನನ್ನಾರು ನೆನಪಿಟ್ಟುಕೊಳ್ಳುತ್ತಾರೆ ? ಇತಿಹಾಸವನ್ನೊಮ್ಮೆ ಕೆದಕಿದರೆ ನೀವು ಹುಬ್ಬೇರಿಸುತ್ತೀರ. ಕಾಡಿನ ನಡುವೆ ಹಸಿರು ಮೇಯುತ್ತಾ ಸ್ವಾಭಿಮಾನಿಯಾಗಿದ್ದ ನನ್ನ ಸಾಕುಪ್ರಾಣಿಯಾಗಿಸಿದವರು ನೀವು. ನನ್ನಾಸೆಯನ್ನು ಮುಷ್ಟಿಯೊಳಗೆ ಇರಿಸಿ ನಿಮ್ಮ ನಡೆಗ...

ಸ್ಟೇಟಸ್ ಕತೆಗಳು (ಭಾಗ ೧೦೭) - ಮಕ್ಕಳು

ಜನ ೦೩ ಲೇಖನ ೮೬ ವೀಕ್ಷಣೆ

ಗೋಡೆಯ ಮೂಲೆಯಲ್ಲಿ ನಿಂತಿರುವ ಟೀವಿಯೊಳಗಿನ ದೃಶ್ಯವೊಂದು ಆ ಮನೆಯ ಹೆತ್ತವರಲ್ಲಿ ಆಸೆ ಹುಟ್ಟಿಸಿದೆ. ಪ್ರತಿಭಾ ಪ್ರದರ್ಶನದ ವೇದಿಕೆ, ಅದ್ಭುತ ಬೆಳಕಿನ ವಿನ್ಯಾಸ, ಯಾವುದು ಮಗುವಿನ ತುಂಟಾಟ, ತೊದಲು ನುಡಿ, ಕುಣಿತದ ನಾಜೂಕು, ರಾಗದ ಆಲಾಪ, ಆಗಾಗ ಹೊಗಳ...

ಸ್ಟೇಟಸ್ ಕತೆಗಳು (ಭಾಗ ೧೦೬) - ಬದುಕೊಂದರ ತಿರುಗಾಟ

ಜನ ೦೨ ಲೇಖನ ೭೪ ವೀಕ್ಷಣೆ

ಬೆಳಕಿನ ಚಿತ್ತಾರ ಕಣ್ಣೊಳಗಿನ ಸಂಭ್ರಮವನ್ನು ಇಮ್ಮಡಿಗೊಳಿಸುತ್ತಿದೆ. ಎಲ್ಲಾ ವಿದ್ಯುತ್ ಅಲಂಕಾರ ದೀಪಗಳು ವಿವಿಧ ಬಗೆಯ ನೃತ್ಯವನ್ನು ಮಾಡುತ್ತಲಿದೆ. ದೇವಾಲಯ ದ್ವಾರದಿಂದ ಹಿಡಿದು ಅಂಗಣದವರೆಗೂ ಮನಸ್ಸು ಮುದಗೊಳಿಸುವ ಅಲಂಕಾರವಿದೆ. ಅಲ್ಲೊಂದು ದೀಪದ...

ಸ್ಟೇಟಸ್ ಕತೆಗಳು (ಭಾಗ ೧೦೫) - ಬದಲಾದ ಹಾಡು

ಜನ ೦೧ ಲೇಖನ ೧೦೬ ವೀಕ್ಷಣೆ

"ಕಾಡು ಮಲ್ಲಿಗೆಯೊಂದು ಕಾಡಿನಲಿ ನರಳುತಿದೆ ಬಾಡಿ ಹೋಗುವ ಮುನ್ನ ಕೀಳುವವರು ಯಾರೆಂದು "ಹಾಡು ಮೊಬೈಲ್ ಒಳಗಿಂದ ಪಿಸುಗುಡುತ್ತಿದೆ. ಅವಳ ಕಣ್ಣೀರು ರಾಗಕ್ಕನುಗುಣವಾಗಿ ಇಳಿಯುತ್ತಿತ್ತು. ನಾನಿಲ್ಲಿ ನೋಟಗಾರ ಮಾತ್ರ .ಅವಳ ಅಂತರಂಗದೊಳಗೆ ಇಳಿದು ಭಾವನೆಗ...

ಸ್ಟೇಟಸ್ ಕತೆಗಳು (ಭಾಗ ೧೦೪) - ಯೋಚನೆ

ಡಿಸೆಂ ೩೧ ಲೇಖನ ೯೫ ವೀಕ್ಷಣೆ

ನಾನೇ ಕಿವಿ ಮೆಚ್ಚಿಕೊಳ್ಳಬೇಕೋ, ಅವರನ್ನು ಹೊರಗೆ ಹೊರದಬ್ಬಬೇಕೋ, ಜೋರಿನಿಂದ ನನ್ನೆದೆಯ ವಾಕ್ಯವನ್ನು ಘೋಷಣೆ ಮಾಡಬೇಕೋ ತೋಚುತ್ತಿಲ್ಲ. ಅನ್ನ-ನೀರು ನನ್ನೂರಿನದ್ದಾದಾಗ ಬದುಕಿನ ಋಣ ಇಲ್ಲಿಯದ್ದಾಗಬೇಕಲ್ಲಾ . ಅದೇಕೆ ಆ ದೇಶ ಅವರಿಗೆ ಅಷ್ಟೊಂದು ಆಪ್ಯಾ...

ಸ್ಟೇಟಸ್ ಕತೆಗಳು (ಭಾಗ ೧೦೩) - ಕತ್ತಲು

ಡಿಸೆಂ ೩೦ ಲೇಖನ ೯೪ ವೀಕ್ಷಣೆ

ಅವಳಿಗೋ ಅವನೇ ಆಸರೆ. ಹೆಜ್ಜೆ ಇಡುವುದರಿಂದ ಹಿಡಿದು ಜಗತ್ತು ಕಾಣುವವರೆಗೆ. ದೃತರಾಷ್ಟ್ರನಿಗೆ ಸಂಜಯನಂತೆ. ಸೂರ್ಯ ಕಣ್ಣುಬಿಟ್ಟ ಗಳಿಗೆ ಜಗತ್ತೆಲ್ಲ ಬಣ್ಣಗಳ ಒಳಗೆ ಮಿಂದೆದ್ದರು ಅವಳಿಗೆ ಕಪ್ಪೊಂದೇ ಕಾಣುವ ಬೆಳಕು. ಒಂದಿನಿತೂ ಬೇಸರವಿಲ್ಲ. ನಿದ್ದೆಯಿ...

ಸ್ಟೇಟಸ್ ಕತೆಗಳು (ಭಾಗ ೧೦೨) - ಮಳೆಗೆ ಕಾರಣ

ಡಿಸೆಂ ೨೯ ಲೇಖನ ೯೮ ವೀಕ್ಷಣೆ

ನಡು ಬೇಸಿಗೆಯ ಸುಡುವ ಕಾಲ. ಸೂರ್ಯನಿಗೇ ತನ್ನ ಏರುತ್ತಿರುವ ಬಿಸಿಯನ್ನು ನಿಯಂತ್ರಿಸಲಾಗುತ್ತಿಲ್ಲ. ಆಗಾಗ ಅಡ್ಡ ಬಂದು ಒಂದಷ್ಟು ಭೂಮಿಗೆ ನೆರಳು ನೀಡುತ್ತಿರುವ ಮೋಡ ದೂರದಲ್ಲೇ ಓಡಾಡುತ್ತಿದೆ. ಆ ಗುಡ್ಡದ ಮೇಲೆ ಗಟ್ಟಿ ಕಲ್ಲಿನ ತುದಿಯ ಸಣ್ಣ ಹೊಂಡದಲ್...

ಸ್ಟೇಟಸ್ ಕತೆಗಳು (ಭಾಗ ೧೦೧) - ಬದುಕು ಜಟಕಾ ಬಂಡಿ

ಡಿಸೆಂ ೨೯ ಲೇಖನ ೧೦೨ ವೀಕ್ಷಣೆ

ರೈಲು ನಿಧಾನವಾಗಿ ಚಲಿಸಲು ಆರಂಭಿಸಿದೆ. ಇಲ್ಲಿಂದ ಹೊರಡುವಾಗ ಗಮ್ಯದ ಆಲೋಚನೆ ಇಲ್ಲ. ಆದರೆ ಸಾಗುತ್ತಾ ಸಾಗುತ್ತಾ ಹೋದ ಹಾಗೆ ಗುರಿಯ ಕಡೆಗೆ ಬೆಳಕು ಮಿನುಗುತ್ತದೆ. ರೈಲು ತುಂಬಾ ಶ್ರಮಪಟ್ಟು ತನ್ನ ಆರಂಭವನ್ನು ಕಂಡಿದೆ. ಒಂದಷ್ಟು ಸಮಯ ನುರಿತ ಚಾಲಕ ಬ...