ಸ್ಟೇಟಸ್ ಕತೆಗಳು (ಭಾಗ ೨೭) - ಸುದ್ಧಿ
ನಿದ್ದೆ ವಿಶ್ರಾಂತಿ ಬಯಸುವಾಗ ನನ್ನಲ್ಲೊಂದು ಯೋಚನೆ ಓಡಿತು. ದಿನವೂ ಸುದ್ದಿಯನ್ನು ಪತ್ರಿಕೆ ಮನೆಯ ಮುಂದೆ ತಂದಿಡುತ್ತದೆ, ಟಿವಿ ಮನೆಯೊಳಗೆ ಕ್ಷಣಕ್ಷಣವೂ ಕಾಡಿಸುತ್ತದೆ. ಇವೆರಡೂ ಕಾರ್ಯನಿರ್ವಹಿಸುವುದು ನಾವು ಬಯಸುವುದರಿಂದ ತಾನೇ... ನನಗೆ ಆ ದಿನ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ನಿದ್ದೆ ವಿಶ್ರಾಂತಿ ಬಯಸುವಾಗ ನನ್ನಲ್ಲೊಂದು ಯೋಚನೆ ಓಡಿತು. ದಿನವೂ ಸುದ್ದಿಯನ್ನು ಪತ್ರಿಕೆ ಮನೆಯ ಮುಂದೆ ತಂದಿಡುತ್ತದೆ, ಟಿವಿ ಮನೆಯೊಳಗೆ ಕ್ಷಣಕ್ಷಣವೂ ಕಾಡಿಸುತ್ತದೆ. ಇವೆರಡೂ ಕಾರ್ಯನಿರ್ವಹಿಸುವುದು ನಾವು ಬಯಸುವುದರಿಂದ ತಾನೇ... ನನಗೆ ಆ ದಿನ...
ಅವತ್ತು ಆ ಊರನ್ನ ಮುಳುಗಿಸಿದ ಮಳೆ ನನಗೊಮ್ಮೆ ಸಿಗಬೇಕಿತ್ತು. ಎಷ್ಟು ಮನೆ, ಜೀವಗಳು ತೇಲಿ ಹೋಗಿದ್ದವು. ಒಂದಷ್ಟು ಬದುಕು ಉಳಿಯಿತು ಆದರೆ ಆ ಉಳಿದವರ ಜೀವಕ್ಕೆ ಜೀವವಾಗಿದ್ದವರು ಇಲ್ಲವೆಂದ ಮೇಲೆ ಬದುಕು ಸಾಗುವುದು ಹೇಗೆ? ಅನ್ನೋದು ನನ್ನ ಪ್ರಶ್ನೆ....
ತೊಟ್ಟಿಲಿನ ಮಗುವಿಗೆ ಕಲಿಸಿದವರಾರು? ಗೆಳೆಯರು, ಶಿಕ್ಷಕರು, ಹೆತ್ತವರು, ಬಂಧು-ಬಳಗ ನಮಗೆ ಜೀವನದ ಪಾಠಗಳನ್ನು ಹೇಳಿಕೊಡುತ್ತಾರೆ. ಆದರೆ ತೊಟ್ಟಿಲಿನಲ್ಲಿ ಮಲಗಿರುವ ಹಸುಗೂಸಿಗೆ ನಗುವುದನ್ನ ಹೇಳಿಕೊಟ್ಟವರಾರು? ಹಸಿವಾದರೆ, ಅಮ್ಮನ ಅಪ್ಪುಗೆ ಬೇಕೆಂದರ...
ನಾನು ದಿನವೂ ನೆಲದ ಮೇಲೆ ಚಲಿಸೋನು. ಒಂದು ದಿನವೂ ಮಣ್ಣಿನ ಅಂದರೆ ನೆಲದ ಮಾತನ್ನ ಕೇಳಿರಲಿಲ್ಲ. ಅದರ ನೋವನ್ನು ಅರಿತಿರಲಿಲ್ಲ. ಕಾಲು ಚಪ್ಪಲಿ ಧರಿಸಿತ್ತಲ್ವಾ! ಗುರುತಿಲ್ಲದ ಊರಿಗೆ ಆ ದಿನ ತಲುಪಿದ್ದೆ. ನಿಲ್ಲುವ ಜಾಗ ಗೊತ್ತಿಲ್ಲದ ಕಾರಣ ದೇಹದ ಸುಸ...
ಗಾಳಿ ನನ್ನೊಂದಿಗೆ ಮಾತುಕತೆಗೆ ಸಿಕ್ತಿಲ್ಲ. ಅವನಲ್ಲಿ ಒಂದಷ್ಟು ಮಾಹಿತಿ ಕೇಳಬೇಕಿತ್ತು. ಭೂಮಿಯಲ್ಲಿ ನಿಲ್ಲದೆ, ಬಾನಿನಲ್ಲಿ ಸಲ್ಲದೆ, ನಿಂತಲ್ಲಿ ನಿಲ್ಲಲಾಗದೆ ಚಡಪಡಿಕೆಯಿಂದ ಚಲಿಸುತ್ತಿರುವ ಕಾರಣ ಮಾತುಕತೆಗೆ ಸಿಕ್ಕಿಲ್ಲ ಅವನು. ದೀಪವಾರಿಸುವ ಗಾಳ...
ನಮ್ಮ ಮನೆಗಳ ಪೂಜೆಗಳಿಗೆ ದೇವರು ಒಲಿಯೋದಿಲ್ಲ ಖಂಡಿತ. ಪೂಜೆ ಅನ್ನೋದು ಅದೊಂದು ಪ್ರೀತಿಯ ಭಕ್ತಿ. ನಿರಾಕಾರನಿಗೆ ಶರಣಾಗುವುದು. ಆದರೆ ನಾವದನ್ನು ಮಾಡುತ್ತಿಲ್ಲವಲ್ಲ. ನಮ್ಮ ಮನೆಯೊಳಗಿನ ಅದ್ದೂರಿ ಪೂಜೆಯಲ್ಲಿ ನಮ್ಮತನವನ್ನು ಪ್ರದರ್ಶನಕ್ಕೆ ಇಡುತ್ತೇ...
ಹಸಿವು ಕಲೆಯನ್ನು ಬೀದಿಗಿಳಿಯುತ್ತದೆ. ಇದು ನಾ ಕಂಡ ದೃಶ್ಯ. ಅದಕ್ಕಾಗಿ ನಿಮ್ಮ ಮುಂದಿಡುತ್ತಿದ್ದೇನೆ. ನೆಲ ಒರಟಾಗಿದ್ದರೂ, ಆಯಕಟ್ಟಿನ ಜಾಗವನ್ನು ಗುರುತಿಸಿದ್ದಾರೆ. ಹೊಟ್ಟೆ ಹೊರೆಯೋಕೆ ಆಧಾರ ಇದೆ ಅನ್ನಿಸುತ್ತಿದೆ. ಇದರಲ್ಲಿ ಶಿಕ್ಷಣ, ಜ್ಞಾನ ಸಂಪ...
ಮನೆಯ ಮೇಲಿನ ಮಹಡಿಯಲ್ಲಿ ನಿಂತಿದ್ದೆ. ಮಳೆ ದೂರದಿ ನಡೆದು ಬರುತ್ತಿತ್ತು. ಬರುವಿಕೆಯನ್ನು ಗಾಳಿ ತಂಪಿನಿಂದಲೂ ಶಬ್ದ ಇಂಪಿನಿಂದಲೂ ಹೇಳುತ್ತಿತ್ತು. ದೂರದಿ ಬರುತ್ತಿರುವ ರಾಗವನ್ನು ಗಮನಿಸಿದರೆ ಜೋರಿನ ಸೂಚನೆಯನ್ನು ನೀಡುತ್ತಿತ್ತು. ಆಕಾಶದಿಂದ ಉದುರ...
ಬೆಳಗಿನ ಹೊತ್ತು ನನಗೆ ಇಂದು ಸಿಕ್ಕವರ ಕೆಲವು ಕತೆಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ. ಇದೆಲ್ಲವೂ ಯಾವುದೋ ಒಂದು ಕೊಂಡಿಗೆ ಬೆಸೆದುಕೊಂಡಿದೆ. ಆ ಕಾರಣ ಜೊತೆಗೂಡಿಸಿದ್ದೇನೆ. " ಅವಳು 'ಆಸೆಯೊಂದನ್ನು' ಎದುರು ನೋಡುತ್ತಿದ್ದಾಳೆ, ಕಾಯುವಿಕೆಯ ಮಿತಿಮ...
ನನ್ನದು ನೇರ ಪ್ರಶ್ನೆ. ಸುತ್ತಿಬಳಸಿ ಮಾತನಾಡುವುದಿಲ್ಲ.ನೀವು ಒಂದು ವಾಕ್ಯ ಪ್ರಯೋಗಿಸುತ್ತಾ ಇರುತ್ತೀರಿ "ಹೂವಿನ ಜೊತೆಗೆ ನಾರು ಸ್ವರ್ಗ ಸೇರುತ್ತೆ" ಅಂತ. ನಾನೇ ಆ ನಾರು. ನನಗಿಲ್ಲಿ ಅರ್ಥವಾಗದ್ದು ನನ್ನನ್ನ ಯಾಕೆ ಹೋಲಿಸುತ್ತಾ ಇದ್ದೀರಿ. ಜೊತೆಗೆ...
ಅವನದು ದಿನಚರಿಯೇ ಇದು. ವಯಸ್ಸಿನ್ನೂ ಸಣ್ಣದು. ಬೆಟ್ಟದ ಮೇಲಿನ ಶಿವನಿಗೆ ಬೆಟ್ಟವೇರುತ್ತಾ ಸುತ್ತಮುತ್ತಲೆಲ್ಲಾ ಹೂವನ್ನು ಆರಿಸಿ ಅವನ ಲಿಂಗದ ಮುಂದೆ ಇಟ್ಟು ಬರುತ್ತಾನೆ. ಬಿಸಿಲು ಗಾಳಿಗೆ ಅವನ ಕೆಲಸ ನಿಂತಿಲ್ಲ. ನಾನೊಮ್ಮೆ ಕೇಳಿದ್ದಕ್ಕೆ "ಬಿಸಿಲು...
ಜಗಳ ಆರಂಭವಾಗಿತ್ತು .ಅವರು ಐದು ಜನ ಆತ್ಮೀಯರು. ಹಲವು ವರ್ಷಗಳ ಬಾಂಧವ್ಯ. ಬಿಟ್ಟು ನಡೆದಿಲ್ಲ ಒಂದಿನವೂ. ಮುನಿಸುಗಳು ಕ್ಷಣಮಾತ್ರದಲ್ಲಿ ಮಾಯವಾಗುತ್ತಿತ್ತು. ಕಲಿಕೆಯ ಹೆಜ್ಜೆಯನ್ನು ಜವಾಬ್ದಾರಿಯ ಕಡೆಗೆ ಇಟ್ಟರು. ಮಾತುಕತೆ ಅಪರೂಪವಾಯಿತು. ಬಾಂಧವ್ಯ...