ಎಮ್ಮೆ, ಹಸು, ದನ, ಕುರಿ, ಮೇಕೆ ಕಾಯುತ್ತಾ… (ಶ್ರಮದಾನ - 8)
ಶ್ರಮದಾನ ಪರಿಕಲ್ಪನೆಯ ಎಂಟನೆಯ ಉದ್ಯೋಗವಾಗಿ ದಿನಾಂಕ 25/10/2026ರ ಭಾನುವಾರ ಬೆಳಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ ತಾಲ್ಲೂಕಿನ ದಾಬಸ್ಪೇಟೆಯ ಬಳಿ ಇಳಿದೆನು. ಮೊದಲೇ ನಿಗದಿಯಾದಂತೆ ನನ್ನ ಆತ್ಮೀಯ ಮಿತ್ರ...