ಅನಾನಸು ಹಲ್ವ
ಅನಾನಸು ಹೋಳುಗಳನ್ನು ಸ್ವಲ್ಪ ತರಿತರಿಯಾಗಿ ರುಬ್ಬಿ. ಬಾಣಲೆಯಲ್ಲಿ ರುಬ್ಬಿದ ಅನಾನಸು, ಸಕ್ಕರೆ ಹಾಕಿ ಕುದಿಸಿ ಮಗುಚಿ. ತುಪ್ಪ, ಗೋಡಂಬಿ, ದ್ರಾಕ್ಷಿ, ಕೇಸರಿ ಹಾಕಿ ಚೆನ್ನಾಗಿ ಮಗುಚಿ. ಬಿಸಿಬಿಸಿ ತಿನ್ನಲು ರುಚಿ. ತಣ್ಣಗೆ ತಿನ್ನಲೂ ರುಚಿಯಾಗಿರುತ್ತ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಅನಾನಸು ಹೋಳುಗಳನ್ನು ಸ್ವಲ್ಪ ತರಿತರಿಯಾಗಿ ರುಬ್ಬಿ. ಬಾಣಲೆಯಲ್ಲಿ ರುಬ್ಬಿದ ಅನಾನಸು, ಸಕ್ಕರೆ ಹಾಕಿ ಕುದಿಸಿ ಮಗುಚಿ. ತುಪ್ಪ, ಗೋಡಂಬಿ, ದ್ರಾಕ್ಷಿ, ಕೇಸರಿ ಹಾಕಿ ಚೆನ್ನಾಗಿ ಮಗುಚಿ. ಬಿಸಿಬಿಸಿ ತಿನ್ನಲು ರುಚಿ. ತಣ್ಣಗೆ ತಿನ್ನಲೂ ರುಚಿಯಾಗಿರುತ್ತ...
ಫ್ಯಾಶನ್ ಫ್ರುಟ್‌ನ ರಸ ತೆಗೆದು ನೀರು, ಸಕ್ಕರೆ ಸೇರಿಸಿ ಕದಡಿ. ಕಾಳುಮೆಣಸಿನ ಪುಡಿ, ಏಲಕ್ಕಿ ಪುಡಿ, ಶುಂಠಿ ರಸ ಸೇರಿಸಿ ಕುಡಿಯಿರಿ. ಪ್ಯಾಶನ್ ಫ್ರುಟ್ `ಎ' ಮತ್ತು `ಸಿ' ಜೀವಸತ್ವ ಹೊಂದಿದೆ. - ಸಹನಾ ಕಾಂತಬೈಲು, ಮಡಿಕೇರಿ
ಬಾಳೆಹಣ್ಣನ್ನು ಹೆಚ್ಚಿ ಅದಕ್ಕೆ ಸ್ವಲ್ಪ ನೀರು, ಚೂರು ಉಪ್ಪು ಹಾಕಿ ಬೇಯಿಸಿ. ತಣ್ಣಗಾದ ಮೇಲೆ ತೆಂಗಿನ ತುರಿ, ಸಾಸಿವೆ, ಒಣ ಮೆಣಸು ರುಬ್ಬಿ ಹಾಕಿ. ಮೊಸರು ಸೇರಿಸಿ. ಉಪ್ಪು ಬೇಕಿದ್ದರೆ ಹಾಕಿ. ಕರಿಬೇವಿನ ಒಗ್ಗರಣೆ ಕೊಡಿ. ಅನ್ನದೊಂದಿಗೆ ಸವಿಯಿರಿ....
ಬಾಳೆಕಾಯಿಯನ್ನು ಸಣ್ಣಗೆ ಹೆಚ್ಚಿ ಸ್ವಲ್ಪ ನೀರು, ಬೆಲ್ಲ, ಉಪ್ಪು, ಖಾರದ ಪುಡಿ, ಹುಣಸೆ ಹಣ್ಣು ಸೇರಿಸಿ ಬೇಯಿಸಿ. ತೆಂಗಿನ ತುರಿ, ಜೀರಿಗೆ, ಹಸಿಮೆಣಸು ಹಾಕಿ ನುಣ್ಣಗೆ ರುಬ್ಬಿ. ಬೇಯಿಸಿದ ಬಾಳೆಕಾಯಿಗೆ ಹಾಕಿ ಬೆರೆಸಿ ಕುದಿಸಿ. ಸಾಸಿವೆ, ಕರಿಬೇವಿನ...
ಹಲಸಿನಕಾಯಿ ಸೊಳೆ, ತೆಂಗಿನತುರಿ, ನೀರು, ಹಸಿಮೆಣಸು ಹಾಕಿ ನುಣ್ಣಗೆ ರುಬ್ಬಿ. ಆಮೇಲೆ ಅಕ್ಕಿ ಹಿಟ್ಟು, ಉಪ್ಪು, ಸಣ್ಣಗೆ ಹೆಚ್ಚಿದ ನೀರುಳ್ಳಿ-ಕರಿಬೇವು-ಶುಂಠಿ ಸೇರಿಸಿ ರೊಟ್ಟಿ ಹಿಟ್ಟಿನ ಹದಕ್ಕೆ ಕಲಸಿ. ಬಾಳೆಎಲೆಯಲ್ಲಿ ರೊಟ್ಟಿ ತಟ್ಟಿ ಕಾದ ಕಾವಲಿಯ...
ನೆಲಬಸಳೆ ಸೊಪ್ಪನ್ನು ಸಣ್ಣಗೆ ಹೆಚ್ಚಿ ಸ್ವಲ್ಪ ನೀರು ಚಿಮುಕಿಸಿ ಬೇಯಿಸಿ. ತಣಿದ ಮೇಲೆ ಇದಕ್ಕೆ ನೀರುಳ್ಳಿ, ಹಸಿಮೆಣಸನ್ನು ಹೆಚ್ಚಿ ಹಾಕಿ ಉಪ್ಪು, ಮೊಸರು ಬೆರೆಸಿ. ಉದ್ದಿನಬೇಳೆ, ಸಾಸಿವೆಯ ಒಗ್ಗರಣೆ ಕೊಡಿ. ಅನ್ನ ಅಥವಾ ಪಲಾವ್ ಜೊತೆ ಸವಿಯಿರಿ. ನೆಲ...
ಅಕ್ಕಿಯನ್ನು ೧-೨ ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ. ಅಕ್ಕಿ ಜತೆ ಸಣ್ಣಗೆ ಹೆಚ್ಚಿದ ಬಾಳೆದಿಂಡಿನ ಹೋಳು, ಕಾಯಿತುರಿ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ. ಹಿಟ್ಟು ನೀರುದೋಸೆಗಿಂತ ಸ್ವಲ್ಪ ದಪ್ಪಕ್ಕಿರಲಿ. ಕಾದ ಕಾವಲಿಗೆ ಮೇಲೆ ಎಣ್ಣೆ ಸವರಿ ತೆಳು...
ಬೆಣ್ಣೆಹಣ್ಣಿನ ತಿರುಳು ತೆಗೆದು ಚೆನ್ನಾಗಿ ಕಿವುಚಿ. ಮೊಸರು, ಉಪ್ಪು ಸೇರಿಸಿ. ಜೀರಿಗೆ, ಬಾಳಕದ ಮೆಣಸಿನಕಾಯಿ ಒಗ್ಗರಣೆ ಹಾಕಿ. ಬೆಣ್ಣೆಹಣ್ಣು ಪೌಷ್ಟಿಕಾಂಶಗಳಿಂದ ಕೂಡಿದ್ದು ಗರ್ಭಿಣಿಯರಿಗೆ ತುಂಬ ಒಳ್ಳೆಯದು. - ಸಹನಾ ಕಾಂತಬೈಲು, ಮಡಿಕೇರಿ
ನೆಲ್ಲಿಕಾಯಿಯ ಬೀಜ ತೆಗೆದು ಬಾಣಲೆಗೆ ಹಾಕಿ ಒಂದು ಚಮಚ ತೆಂಗಿನೆಣ್ಣೆ ಹಾಕಿ ಬಾಡಿಸಿ. ತಣ್ಣಗಾದ ಮೇಲೆ ಮಿಕ್ಸಿಗೆ ಹಾಕಿ ಉಪ್ಪು ಹಾಕಿ ನುಣ್ಣಗೆ ಮಾಡಿ. ನಂತರ ಒಂದು ಪಾತ್ರೆಗೆ ಹಾಕಿ ಸಿಹಿ ಮಜ್ಜಿಗೆ ಸೇರಿಸಿ. ಕೊಬ್ಬರಿ ಎಣ್ಣೆಯಲ್ಲಿ ಜೀರಿಗೆ, ಸಾಸಿವೆ...
ಎರಡು ಚಮಚ ಎಣ್ಣೆ ಅಥವಾ ತುಪ್ಪ ಹಾಕಿ ಕರಿಬೇವಿನ ಎಸಳನ್ನು ಬಾಡಿಸಿ. ಇದಕ್ಕೆ ತೆಂಗಿನತುರಿ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ. ನಂತರ ಇದಕ್ಕೆ ಬೇಕಷ್ಟು ನೀರು ಮತ್ತು ಮಜ್ಜಿಗೆ ಸೇರಿಸಿ. ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಜೀರಿಗೆ ಜೊತೆ ಕೊಡಿ....
ಪಪ್ಪಾಯಿ ಹಣ್ಣಿನ ತಿರುಳು, ನೀರು, ಹಾಲು, ಸಕ್ಕರೆ ಮಿಕ್ಸಿಯಲ್ಲಿ ಹಾಕಿ ತಿರುವಿ. ಈಗ ಸವಿಯಾದ ಪಪ್ಪಾಯಿ ಹಣ್ಣಿನ ಮಿಲ್ಕ್ ಶೇಕ್ ಸಿದ್ಧ. ಬೇಕಿದ್ದರೆ ಮಂಜುಗೆಡ್ಡೆ ಸೇರಿಸಬಹುದು. - ಸಹನಾ ಕಾಂತಬೈಲು, ಮಡಿಕೇರಿ
ಅಕ್ಕಿಯನ್ನು ಒಂದು ಗಂಟೆ ನೆನೆ ಹಾಕಿ. ಉಪ್ಪುಸೊಳೆಯನ್ನು ಭರಣಿಯಿಂದ ತೆಗೆದು ತೊಳೆದು ಅದು ಮುಳುಗುವಷ್ಟು ನೀರು ಹಾಕಿ ಇಡಿ. ಉಪ್ಪು ಬಿಡುವಷ್ಟು ಸಮಯ ನೀರು ಬದಲಿಸಿ(ಮರ‍್ನಾಲ್ಕು ಬಾರಿ). ಸೊಳೆಯಲ್ಲಿರುವ ನೀರನ್ನು ಹಿಂಡಿ ತೆಗೆಯಿರಿ. ನೆನೆ ಹಾಕಿದ ಅ...