ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಸಹನಾ ಕಾಂತಬೈಲು
ಸ

ಸಹನಾ ಕಾಂತಬೈಲು

೪೪ ಲೇಖನಗಳು ೨,೮೫೭ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ಗೋಡಂಬಿ ಕೀರು

ಡಿಸೆಂ ೨೯ ಅಡುಗೆ ೮೮ ವೀಕ್ಷಣೆ

ಬಾದಾಮಿ, ಗೋಡಂಬಿಯನ್ನು ೪ ಗಂಟೆ ಹಾಲಲ್ಲಿ ನೆನೆಸಿ ರುಬ್ಬಿ. ಪಾತ್ರೆ ಒಲೆಯ ಮೇಲಿಟ್ಟು ಹಾಲು ಹಾಕಿ. ಹಾಲು ಕುದಿಯಲು ಆರಂಭವಾದಾಗ ರುಬ್ಬಿದ ಮಿಶ್ರಣ ಹಾಕಿ, ಸಕ್ಕರೆ ಹಾಕಿ ಕಲಕಿ. ಸಕ್ಕರೆ ಕರಗಿ ಮಿಶ್ರಣ ದಪ್ಪ ಆದಾಗ ಏಲಕ್ಕಿ ಪುಡಿ ಹಾಕಿ ಒಲೆಯಿಂದ ಇಳ...

ಹಾಗಲಕಾಯಿ ಗೊಜ್ಜು

ಡಿಸೆಂ ೨೫ ಅಡುಗೆ ೬೦ ವೀಕ್ಷಣೆ

ಹಾಗಲಕಾಯಿಯನ್ನು ಸಣ್ಣದಾಗಿ ಹೆಚ್ಚಿ. ಹಸಿಮೆಣಸನ್ನು ಸೀಳಿ. ಹೆಚ್ಚಿದ ಹೋಳುಗಳನ್ನು ಪಾತ್ರೆಯಲ್ಲಿ ಹಾಕಿ ಹುಣಸೆಹಣ್ಣು, ಬೆಲ್ಲ, ಉಪ್ಪು, ಅಚ್ಚ ಖಾರದ ಪುಡಿ, ಸ್ವಲ್ಪ ನೀರು ಸೇರಿಸಿ ಬೇಯಿಸಿ. ಈ ಮಿಶ್ರಣವು ತಿಳಿಸಾರಿಗಿಂತ ಸ್ವಲ್ಪ ಹೆಚ್ಚು ದಪ್ಪವಿರಬ...

ಉಪ್ಪುಸೊಳೆ ಜೀರಿಗೆ ಬೆಂದಿ

ಡಿಸೆಂ ೨೨ ಅಡುಗೆ ೫೩ ವೀಕ್ಷಣೆ

ಉಪ್ಪು ನೀರಿನಲ್ಲಿ ಶೇಖರಿಸಿದ ಸೊಳೆಯನ್ನು ತೆಗೆದು ಹೆಚ್ಚಿನ ಉಪ್ಪಿನಂಶ ಹೋಗುವಷ್ಟು ತೊಳೆದು ಸಣ್ಣಗೆ ತುಂಡು ಮಾಡಿ ಕೆಂಪು ಮೆಣಸಿನ ಹುಡಿ, ಬೆಲ್ಲ ಮತ್ತು ಸ್ವಲ್ಪ ನೀರನ್ನು ಹಾಕಿ ಬೇಯಿಸಿ. ತೆಂಗಿನ ತುರಿ, ಜೀರಿಗೆ ಮತ್ತು ಸ್ವಲ್ಪ ನೀರು ಸೇರಿಸಿ ನು...

ಪಪ್ಪಾಯಿ ಮೊಸರು ಗೊಜ್ಜು

ಡಿಸೆಂ ೨೦ ಅಡುಗೆ ೫೯ ವೀಕ್ಷಣೆ

ಪಪ್ಪಾಯಿ ತುಂಡು, ಉಪ್ಪು, ಬೆಲ್ಲ, ಸ್ವಲ್ಪ ನೀರನ್ನು ಹಾಕಿ ಬೇಯಿಸಿ. ತಣ್ಣಗಾದ ಮೇಲೆ ತೆಂಗಿನ ತುರಿ, ಹಸಿಮೆಣಸು ಸೇರಿಸಿ ನುಣ್ಣಗೆ ರುಬ್ಬಿ ಹಾಕಿ. ಮೊಸರು ಹಾಕಿ. ನಂತರ ಎಣ್ಣೆಯಲ್ಲಿ ಕರಿಬೇವು ಎಸಳಿನ ಜೊತೆ ಸಾಸಿವೆ ಒಗ್ಗರಣೆ ಕೊಡಿ. ಅನ್ನದ ಜೊತೆ ಕ...

ಮುಳ್ಳುಸೌತೆ ಸಿಹಿ ಅಪ್ಪ

ಡಿಸೆಂ ೦೮ ಅಡುಗೆ ೫೯ ವೀಕ್ಷಣೆ

ಅಕ್ಕಿಯನ್ನು ೨ ಗಂಟೆ ನೆನೆಸಿ. ನಂತರ ತೊಳೆದು ಸಿಪ್ಪೆ ಮತ್ತು ತಿರುಳನ್ನು ತೆಗೆದು ಸಣ್ಣಗೆ ಹೆಚ್ಚಿದ ಮುಳ್ಳುಸೌತೆ ಮತ್ತು ತೆಂಗಿನ ತುರಿಯನ್ನು ಸೇರಿಸಿ ನೀರು ಹಾಕದೆ ನುಣ್ಣಗೆ ರುಬ್ಬಿ. ನಂತರ ಬೆಲ್ಲ, ಉಪ್ಪು ಸೇರಿಸಿ ರುಬ್ಬಿ. ನಂತರ ಬಾಣಲೆಗೆ ಹಾಕ...

ಸಿಹಿ ಗೆಣಸಿನ ಮಿಲ್ಕ್ ಶೇಕ್

ಡಿಸೆಂ ೦೪ ಅಡುಗೆ ೭೮ ವೀಕ್ಷಣೆ

ಮಸೆದ ಸಿಹಿ ಗೆಣಸಿಗೆ ಏಲಕ್ಕಿ ಪುಡಿ, ಸಕ್ಕರೆ ಸೇರಿಸಿ ನುಣ್ಣಗೆ ರುಬ್ಬಿ. ಈ ಮಿಶ್ರಣಕ್ಕೆ ಹಾಲು ಸೇರಿಸಿ ಕಲಕಿದರೆ ಸಿಹಿ ಗೆಣಸಿನ ಸವಿಯಾದ ಮಿಲ್ಕ್ ಶೇಕ್ ತಯಾರು. - ಸಹನಾ ಕಾಂತಬೈಲು, ಬಾಲಂಬಿ

ಮುಳ್ಳುಸೌತೆ ಕಡುಬು

ನವೆಂ ೧೦ ಅಡುಗೆ ೭೪ ವೀಕ್ಷಣೆ

ನೆನೆಸಿದ ಅಕ್ಕಿಯನ್ನು ನೀರು ಸೇರಿಸದೆ ಒಂದು ಕಪ್ ಮುಳ್ಳುಸೌತೆ ಹೋಳು, ಉಪ್ಪು ಸೇರಿಸಿ ಬಾಂಬೆ ರವೆಯ ಹದಕ್ಕೆ ರುಬ್ಬಿ. ಈ ಹಿಟ್ಟಿಗೆ ಉಳಿದ ಮುಳ್ಳುಸೌತೆ ಹೋಳು ಬೆರೆಸಿ. ನಂತರ ಬಾಡಿಸಿದ ಬಾಳೆಲೆಯ ಮೇಲೆ ಈ ಮಿಶ್ರಣವನ್ನು ಎರಡು ಸೌಟು ಹಾಕಿ ಬಾಳೆಲೆ ಮ...

ಸೋರೆಕಾಯಿ ಮೊಸರು ಗೊಜ್ಜು

ನವೆಂ ೦೭ ಅಡುಗೆ ೫೫ ವೀಕ್ಷಣೆ

ಸೋರೆಕಾಯಿ ತುಂಡು, ಉಪ್ಪು, ಬೆಲ್ಲ, ಸ್ವಲ್ಪ ನೀರು ಹಾಕಿ ಬೇಯಿಸಿ. ತಣ್ಣಗಾದ ಮೇಲೆ ತೆಂಗಿನ ತುರಿ, ಹಸಿಮೆಣಸು ಸೇರಿಸಿ ನುಣ್ಣಗೆ ರುಬ್ಬಿ ಸೇರಿಸಿ. ಮೊಸರು ಹಾಕಿ. ನಂತರ ಎಣ್ಣೆಯಲ್ಲಿ ಸಾಸಿವೆ, ಒಣಮೆಣಸು, ಕರಿಬೇವು ಹಾಕಿ ಒಗ್ಗರಣೆ ಕೊಡಿ. ಬೇಸಿಗೆಯ...

ಮಾವಿನ ಹಣ್ಣಿನ ಸಾರು

ಸೆಪ್ಟೆಂ ೨೫ ಅಡುಗೆ ೮೮ ವೀಕ್ಷಣೆ

ಮಾವಿನ ಹಣ್ಣನ್ನು ಹೋಳು ಮಾಡಿ ಗೊರಟು ಸಹಿತ ೪ ಕಪ್ ನೀರಿನಲ್ಲಿ ಅರಸಿನ ಪುಡಿ, ಕೊತ್ತಂಬರಿ-ಜೀರಿಗೆ ಪುಡಿ, ಉಪ್ಪು, ಬೆಲ್ಲ, ಇಂಗು, ಹಸಿಮೆಣಸು ಹಾಕಿ ಬೇಯಿಸಿ. ಬೆಳ್ಳುಳ್ಳಿ ಒಗ್ಗರಣೆ ಕೊಡಿ. ಅನ್ನದೊಂದಿಗೆ ಕಲಸಿ ತಿನ್ನಲು ರುಚಿ. - ಸಹನಾ ಕಾಂತಬೈಲು...

ಬಾಳೆದಿಂಡಿನ ಸಲಾಡ್

ಸೆಪ್ಟೆಂ ೧೫ ಅಡುಗೆ ೬೪ ವೀಕ್ಷಣೆ

ಬಾಳೆದಿಂಡು ಮತ್ತು ನೀರುಳ್ಳಿಯನ್ನು ಸಣ್ಣಗೆ ಹೆಚ್ಚಿಟ್ಟುಕೊಳ್ಳಿ. ಒಂದು ಚಿಕ್ಕ ಪಾತ್ರೆಗೆ ಮೊಸರನ್ನು ಹಾಕಿ ಅದಕ್ಕೆ ಉಪ್ಪು, ಹಸಿಮೆಣಸನ್ನು ಸಿಗಿದು ಹಾಕಿ. ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಕತ್ತರಿಸಿ ಸೇರಿಸಿ. ಅನಂತರ ಬಾಳೆದಿಂಡಿನ ಚೂರನ್ನು ಹಾಕ...

ಗೋದಿ ಹಿಟ್ಟಿನ ಕ್ಷೀರ

ಸೆಪ್ಟೆಂ ೧೨ ಅಡುಗೆ ೬೯ ವೀಕ್ಷಣೆ

ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಅದಕ್ಕೆ ಗೋದಿ ಹಿಟ್ಟು ಹಾಕಿ ಸಣ್ಣ ಉರಿಯಲ್ಲಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಗೋಡಂಬಿ, ದ್ರಾಕ್ಷಿ ಸೇರಿಸಿಕೊಳ್ಳಿ. ಇನ್ನೊಂದು ಪಾತ್ರೆಯಲ್ಲಿ ಹಾಲು, ನೀರು ಹಾಗು ಸಕ್ಕರೆ ಸೇರಿಸಿ ಕುದಿಯಲು ಇಡಿ. ಕುದ...

ದೊಣ್ಣೆಮೆಣಸಿನ ರಾಯಿತ

ಸೆಪ್ಟೆಂ ೦೩ ಅಡುಗೆ ೬೨ ವೀಕ್ಷಣೆ

ದೊಣ್ಣೆ ಮೆಣಸನ್ನು ಸಣ್ಣಗೆ ಚೌಕಾಕಾರಕ್ಕೆ ಹೆಚ್ಚಿ. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಉದ್ದಿನಬೇಳೆ, ಕೆಂಪುಮೆಣಸಿನ ಚೂರುಗಳನ್ನು ಹಾಕಿ ಸಾಸಿವೆ ಸಿಡಿದಾಗ ಕರಿಬೇವು ಮತ್ತು ದೊಣ್ಣೆ ಮೆಣಸಿನ ಚೂರುಗಳನ್ನು ಹಾಕಿ ಬಾಡಿಸಿ. ನಂತರ...