ಕುಂಡಿಗೆ ತಂಬುಳಿ
ಕುಂಡಿಗೆಯ ಹೊರಗಿನ ನಾಲ್ಕು ಸಿಪ್ಪೆಗಳನ್ನು ತೆಗೆಯಿರಿ. ಒಳಗಿರುವ ಬಿಳಿ ಸಿಪ್ಪೆಯನ್ನು ಸಣ್ಣಗೆ ಹೆಚ್ಚಿ ಕೆಂಪು ಮೆಣಸು ಮತ್ತು ಉಪ್ಪು ಹಾಕಿ ಬೇಯಿಸಿ. ಬೆಂದ ಹೋಳುಗಳನ್ನು ಕಾಯಿತುರಿ ಹಾಕಿ ನುಣ್ಣಗೆ ರುಬ್ಬಿ ಮಜ್ಜಿಗೆ ಬೆರೆಸಿ ಅನ್ನದ ಜೊತೆ ಬಡಿಸಿ....
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಕುಂಡಿಗೆಯ ಹೊರಗಿನ ನಾಲ್ಕು ಸಿಪ್ಪೆಗಳನ್ನು ತೆಗೆಯಿರಿ. ಒಳಗಿರುವ ಬಿಳಿ ಸಿಪ್ಪೆಯನ್ನು ಸಣ್ಣಗೆ ಹೆಚ್ಚಿ ಕೆಂಪು ಮೆಣಸು ಮತ್ತು ಉಪ್ಪು ಹಾಕಿ ಬೇಯಿಸಿ. ಬೆಂದ ಹೋಳುಗಳನ್ನು ಕಾಯಿತುರಿ ಹಾಕಿ ನುಣ್ಣಗೆ ರುಬ್ಬಿ ಮಜ್ಜಿಗೆ ಬೆರೆಸಿ ಅನ್ನದ ಜೊತೆ ಬಡಿಸಿ....
ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿಕೊಂಡು ಗೋದಿ ಹಿಟ್ಟನ್ನು ಹಾಕಿ ಚೆನ್ನಾಗಿ ಪರಿಮಳ ಬರುವವರೆಗೆ ಅಂದರೆ ಸ್ವಲ್ಪ ಕಂದು ಬಣ್ಣ ಬರುವವರೆಗೆ ಸಣ್ಣ ಉರಿಯಲ್ಲಿ ಹುರಿಯಿರಿ. ಆರಿದ ನಂತರ ಸಕ್ಕರೆ ಪುಡಿ, ಏಲಕ್ಕಿ ಪುಡಿ, ತುಪ್ಪದಲ್ಲಿ ಹುರಿದ ಗೋಡಂಬಿ ಚೂರುಗಳ...
ಪೇರಳೆ ಚಿಗುರು ಮತ್ತು ಜೀರಿಗೆಯನ್ನು ಒಟ್ಟಾಗಿ ಬೇಯಿಸಿ. ಉಪ್ಪು, ಕಾಯಿತುರಿ ಜೊತೆ ನುಣ್ಣಗೆ ರುಬ್ಬಿ. ಮಜ್ಜಿಗೆ ಹಾಕಿದರೆ ತಂಬುಳಿ ರೆಡಿ. ಮಕ್ಕಳಿಗೆ ಅಜೀರ್ಣದಿಂದ ಬೇಧಿಯಾದರೆ ಇದು ಒಳ್ಳೆಯ ಮದ್ದು. ದೊಡ್ಡವರಿಗೂ ಉತ್ತಮ. - ಸಹನಾ ಕಾಂತಬೈಲು, ಮಡಿಕ...
ಪುನರ್ಪುಳಿ ಸಿಪ್ಪೆ, ಕಾಯಿತುರಿ, ಜೀರಿಗೆ, ಬೆಲ್ಲ, ಉಪ್ಪು ಎಲ್ಲ ಒಟ್ಟಿಗೆ ಹಾಕಿ ನುಣ್ಣಗೆ ರುಬ್ಬಿ ಬೇಕಷ್ಟು ನೀರು ಸೇರಿಸಿದರೆ ತಂಬುಳಿ ತಯಾರಾಯಿತು. ಇದಕ್ಕೆ ಮಜ್ಜಿಗೆ ಸೇರಿಸಲು ಇಲ್ಲ. - ಸಹನಾ ಕಾಂತಬೈಲು, ಮಡಿಕೇರಿ
ಬಾಣಲೆ ಒಲೆಯ ಮೇಲಿಟ್ಟು ಸ್ವಲ್ಪ ತುಪ್ಪ ಹಾಕಿ ಬಿಸಿಯಾದಾಗ ಹೆಚ್ಚಿದ ಪಾಲಕ್ ಸೊಪ್ಪು ಹಾಕಿ ಬಾಡಿಸಿ ನಂತರ ರುಬ್ಬಿ ಗೋಧಿ ಹಿಟ್ಟಿಗೆ ಹಾಕಿ. ಉಪ್ಪು, ಕೆಂಪು ಮೆಣಸಿನ ಪುಡಿ, ಜೀರಿಗೆ ಪುಡಿ ಬೆರೆಸಿ. ಅಗತ್ಯಕ್ಕೆ ತಕ್ಕಷ್ಟು ನೀರು ಹಾಕಿ ಕಲಸಿ ಉಂಡೆ ಮಾ...
ಒಂದು ಪಾತ್ರೆಯಲ್ಲಿ ಮಾವಿನ ತುರಿ, ಹೆಸರುಕಾಳು, ಕ್ಯಾರೆಟ್ ತುರಿ, ತೆಂಗಿನತುರಿ, ಕಾಳುಮೆಣಸಿನ ಪುಡಿ, ಉಪ್ಪು, ನಿಂಬೆರಸ, ಕೊತ್ತಂಬರಿ ಸೊಪ್ಪು, ಕತ್ತರಿಸಿದ ಹಸಿಮೆಣಸು ಎಲ್ಲವನ್ನೂ ಮಿಶ್ರ ಮಾಡಿ. ನಂತರ ಕರಿಬೇವು ಸೊಪ್ಪಿನ ಒಗ್ಗರಣೆ ಕೊಟ್ಟರೆ ಕೋಸಂ...
ಹುರಿದ ಉದ್ದಿನ ಹಿಟ್ಟು, ಅಕ್ಕಿ ಹಿಟ್ಟು, ಬೆಣ್ಣೆ ಅಥವಾ ಕಾದ ಎಣ್ಣೆ, ಉಪ್ಪು, ಜೀರಿಗೆ, ಎಳ್ಳು ಎಲ್ಲವನ್ನೂ ಒಂದು ಪಾತ್ರೆಗೆ ಹಾಕಿ ಚೆನ್ನಾಗಿ ಬೆರೆಸಿ. ನೀರು ಹಾಕಿ ಹದವಾಗಿ ಕಲಸಿ ಚಕ್ಕುಲಿ ಒರಳಿನಲ್ಲಿ ಹಾಕಿ ಎಣ್ಣೆ ಸವರಿದ ಬಾಳೆಲೆ ಅಥವಾ ಪ್ಲಾಸ್...
ಪುದೀನ, ಕೊತ್ತಂಬರಿ ಸೊಪ್ಪನ್ನು ತೊಳೆದು ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ. ನಂತರ ಬಾಣಲೆಗೆ ಬೆಣ್ಣೆ ಹಾಕಿ ಬಿಸಿ ಮಾಡಿ. ಇದಕ್ಕೆ ರುಬ್ಬಿದ ಪುದೀನ ಮಿಶ್ರಣ ಹಾಗೂ ಬೇಕಾಗುವಷ್ಟು ನೀರು, ಉಪ್ಪು, ಕಾಳುಮೆಣಸಿನ ಪುಡಿ ಹಾಕಿ ಸ್ವಲ್ಪ ಕುದಿಸಿ ಇಳ...