ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ರಮೇಶ ನಾಯ್ಕ
ರ

ರಮೇಶ ನಾಯ್ಕ

೧೧೨ ಲೇಖನಗಳು ೩೦,೮೫೩ ವೀಕ್ಷಣೆಗಳು ೨ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಶಿಲ್ಪಕಲೆಯ ಬೆಡಗಿಗೆ ಹೆಸರಾದ ಸೋಮನಾಥಪುರ

ಸೆಪ್ಟೆಂ ೧೩ ಲೇಖನ ೮೨ ವೀಕ್ಷಣೆ

“ಕೈ ಮುಗಿದು ಒಳಗೆ ಬಾ ಯಾತ್ರಿಕನೆ ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು.." ರಾಷ್ಟ್ರಕವಿ ಕುವೆಂಪು ತಮ್ಮ ಭಾವಪೂರ್ಣ ಕವನದ ಒಂದೇ ಒಂದು ಸಾಲಿನಲ್ಲಿ ಕರ್ನಾಟಕದ ಶಿಲ್ಪಕಲೆಗೆ ಸೂಕ್ತ ಗೌರವ ಮನ್ನಣೆ ನೀಡಿದ್ದಾರೆ. ಕರ್ನಾಟಕ ಕಲೆಗಳ ತವರು, ಶಿಲ್ಪ ಕಲೆಗಳ...

ದೇವಶಿಲ್ಪಿ ವಿಶ್ವಕರ್ಮ ನಿರ್ಮಿಸಿದ ಇಡಗುಂಜಿ ಗಣಪತಿ

ಸೆಪ್ಟೆಂ ೧೦ ಲೇಖನ ೯೮ ವೀಕ್ಷಣೆ

ಇಡಗುಂಜಿ ಉತ್ತರ ಕನ್ನಡದ ಪವಿತ್ರ ಗಣಪತಿ ಕ್ಷೇತ್ರ. ಸಿದ್ಧಿಪ್ರದ ಅಷ್ಟಕ್ಷೇತ್ರಗಳಲ್ಲಿ ಒಂದೆಂದು ಪ್ರಖ್ಯಾತವಾದ ಇಲ್ಲಿ ಗೋಕರ್ಣದಲ್ಲಿರುವಂತೆಯೇ ಇರುವ ದ್ವಿಭುಜ ಗಣಪ ನೆಲೆಸಿದ್ದಾನೆ. ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ...

ನೆನೆವುದೆನ್ನ ಮನಂ ಬನವಾಸಿ ದೇಶಮಂ...

ಆಗಸ್ಟ್ ೨೪ ಲೇಖನ ೨೯೭ ವೀಕ್ಷಣೆ

ಕನ್ನಡದ ಆದಿಕವಿ ಪಂಪ ತನ್ನ ಕಾವ್ಯ ವಿಕ್ರಮಾರ್ಜುನ ವಿಜಯದಲ್ಲಿ ಬನವಾಸಿಯನ್ನು ವರ್ಣಿಸುತ್ತಾ “ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ” ಎಂದು ವರ್ಣಿಸಿ ಹೇಳಿದ್ದ ಮಾತು ಇಂದಿಗೂ ಸತ್ಯ. ಒಮ್ಮೆ ಬನವಾಸಿಗೆ ಹೋದ ಪ್ರವಾಸಿಗ ಅಲ್ಲಿನ ಸೌಂದ...

ಜೋಗ ಜಲಪಾತವೆಂಬ ಅದ್ಭುತ ಜಲಸಿರಿ !

ಆಗಸ್ಟ್ ೦೯ ಲೇಖನ ೮೪ ವೀಕ್ಷಣೆ

ಜೋಗ ಅಥವಾ ಗೇರುಸೊಪ್ಪೆ ಜಲಪಾತವು ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲಿ ಒಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತವಾಗಿದ್ದು, ಕರ್ನಾಟಕದ ಹೆಮ್ಮೆಯ ಪ್ರವಾಸಿ ತಾಣವಾಗಿದೆ. ಇದು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ದ...