ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು ಒಂದು ತಲೆಕೆಟ್ಟ ನಿರ್ಧಾರ ಸಾಕು||
ಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅ0ತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು! ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತ:ಕಲಹ, ಅಹಂಕಾರ ಮುಂತಾದವುಗಳಿಂದ ನಿನ್ನೆಯವರೆಗೂ ಮಕಾಡೆ ಮಲಗಿದ್ದ ಜಾತ್ಯಾತ...