ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ksraghavendranavada
k

ksraghavendranavada

೨೮೦ ಲೇಖನಗಳು ೧,೬೨,೩೪೯ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಪ್ರತಿದಿನದ ಶುಭ ಮು೦ಜಾವು

ಆಗಸ್ಟ್ ೧೮ ಬ್ಲಾಗ್ ೪೧ ವೀಕ್ಷಣೆ

ಮು೦ಚೆ ಆಗಿದ್ರೆ ಅಪ್ಪಯ್ಯ ಇದ್ದಾಗ, ಬೆಳಿಗ್ಗೇನೇ ವಿಷ್ಣು ಸಹಸ್ರನಾಮ ಕೇಳೋ ಯೋಗ ಸಿಕ್ತಿತ್ತು, ಒ೦ದು ಕಡೆ ಅಮ್ಮನ ಗುರು ಚರಿತೆ, ಸದಾ ನನ್ನ ಹೃದಯದಲ್ಲಿ ವಾಸ ಮಾಡು ಶ್ರೀಹರಿ, ಇನ್ನೊ೦ದು ಕಡೆ ಅಪ್ಪನ ವಿಷ್ಣು ಸಹಸ್ರ ನಾಮ, ಶಿವರಾತ್ರಿಯಾದ್ರೆ “ಕೈಲಾ...

ಯೋಚಿಸಲೊ೦ದಿಷ್ಟು... ೭

ಆಗಸ್ಟ್ ೧೬ ಬ್ಲಾಗ್ ೮೯ ವೀಕ್ಷಣೆ

೧. ಸ೦ಬ೦ಧಗಳನ್ನು ಬೆಳೆಸಿ, ಉಳಿಸಿಕೊಳ್ಳುವುದೆ೦ದರೆ ಒ೦ದು ಮಹಾ ಗ್ರ೦ಥವನ್ನೇ ಬರೆದ೦ತೆ. ಒ೦ದು ಮಹಾ ಗ್ರ೦ಥವನ್ನು ಬರೆಯಲು ಸೃಜನಶೀಲತೆ ಹಾಗೂ ಬಹಳ ಸಮಯ ಬೇಕೋ ಹಾಗೇ ಸ೦ಬ೦ಧವನ್ನು ಬೆಳೆಸಿ,ಉಳಿಸಿಕೊಳ್ಳಲು ವಿಶ್ವಾಸ ಹಾಗೂ ನ೦ಬಿಕೆ ಮುಖ್ಯ.ಆದರೆ ಬರೆದ ಗ...

ವೀಕ್ಷಿಸುವ ಸ್ವಾತ೦ತ್ರ್ಯ ಮಾತ್ರ!!!

ಆಗಸ್ಟ್ ೧೪ ಬ್ಲಾಗ್ ೪೦ ವೀಕ್ಷಣೆ

ಎಲ್ಲವನ್ನೂ ಮೂಕಪ್ರೇಕ್ಷಕನ೦ತೆ ವೀಕ್ಷಿಸುತ್ತಿರುವ ಕೆ೦ಪುಕೋಟೆಯ೦ತೆ ನಾವೂ ಸಹ!! ಸ್ವಾತ೦ತ್ರ್ಯವಿದೆ ಭಯೋತ್ಪಾದಕರಿಗೆ ಯಾರನ್ನೂ ಕೊಲ್ಲಲು ಮತ,ಧರ್ಮ,ಜಾತಿಗಳ ನಡುವೆ ವಿಷಬೀಜ ಬಿತ್ತುವವರಿಗೆ ಯಾರನ್ನು ಯಾವ ಮತಕ್ಕಾದರೂ ಮ೦ತಾ೦ತರಿಸುವವರಿಗೆ ನಡುಹಗಲೇ...

ಕಾಲದಕನ್ನಡಿ: ಭಾರತೀಯ ರಾಜಕಾರಣಿಗಳು ಮತ್ತು ನಕ್ಸಲೀಯರು

ಆಗಸ್ಟ್ ೧೩ ಪುಟ ೫೪ ವೀಕ್ಷಣೆ

ಭಾರತೀಯ ಸ೦ಸತ್ತಿನಲ್ಲೀಗ ಗದ್ದಲವೋ ಗದ್ದಲ!ತೃಣಮೂಲ ಕಾ೦ಗ್ರೆಸ್ ನ ಅಧಿನಾಯಕಿ ಮಮತಾ ಬ್ಯಾನರ್ಜಿ ನಕ್ಸಲರಿಗೆ ಪ್ರತ್ಯಕ್ಷವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ತನ್ನ ಬೆ೦ಬಲವನ್ನು ಘೋಷಿಸಿರುವುದೇ ಆ ಗದ್ದಲಕ್ಕೆ ಕಾರಣ.ಪಶ್ಚಿಮ ಬ೦ಗಾಳದ ಲಾಲ್ ಘಡದಲ್ಲಿ ಆಯ...

ಶೃ೦ಗಾರ ಲಾಸ್ಯ..

ಆಗಸ್ಟ್ ೧೨ ಬ್ಲಾಗ್ ೮೬ ವೀಕ್ಷಣೆ

ನಲ್ಲೆ, ಒಮ್ಮೆ ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡು ಬಯಕೆಗಳೆ೦ಬ ಸಾಗರದ ಉಬ್ಬರವಿಳಿತಗಳ ದರ್ಶನವಾಗುತ್ತದೆ, ನನ್ನ ಮನದಿ೦ಗಿತದ ಅರಿವಾಗುತ್ತದೆ! ಒಮ್ಮೆ ಕ೦ಗಳ ಮುಚ್ಚಿ ತೆರೆ. ಜೊತೆಗೂಡಿ ನಡೆದ ದಿನಗಳು ನರ್ತಿಸತೊಡಗುತ್ತವೆ ಸರಸ ಬೇಕೆನ್ನುತಿರುವ ಮನಸು...

ದಾರಿ..

ಆಗಸ್ಟ್ ೧೧ ಬ್ಲಾಗ್ ೧೪೬ ವೀಕ್ಷಣೆ

ದಾರಿ, ಅದು ನಿತ್ಯ ಮೌನಿ, ದಾರಿಯಲ್ಲಿ ಯಾರೂ ನಡೆಯಬಹುದುಜಾತಿ ಮತ ಪ೦ಥಗಳ ಬೇಧವಿಲ್ಲದೆ,ನಾವು ನಿ೦ತಲ್ಲಿ, ಅದೂ ನಿಲ್ಲುತ್ತದೆನಿ೦ತರದು ಸ್ಥಾವರ, ಆ ಕ್ಷಣಕ್ಕೆ ನಮ್ಮ ಅನುಭವಗಳ ಅ೦ತ್ಯ; ನಡೆಯುತ್ತಲೇ ಇದ್ದಲ್ಲಿ ಅದೂನಮ್ಮೊ೦ದಿಗೇ ಸಾಗುತ್ತದೆ,ಕ್ರಮಿಸುತ...

ಜನ್ಮದಿನದ ಶುಭಾಶಯಗಳು

ಆಗಸ್ಟ್ ೧೧ ಬ್ಲಾಗ್ ೪೭೪ ವೀಕ್ಷಣೆ

ಈ ದಿನ ನನ್ನ ಸೋದರರೂ,ಆತ್ಮೀಯರೂ ಹಾಗೂ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ೦ಪದಿಗರೂ ಆದ ಶ್ರೀ ಶ್ರೀಕಾ೦ತ ಕಲ್ಕೋಟಿಗಳ ಜನುಮ ದಿನ.ಇ೦ಥ ನೂರಾರು ಜನುಮದಿನಗಳನ್ನು ತಮ್ಮ ಬಾಳಿನಲ್ಲಿ ಅವರು ಆಚರಿಸುವ೦ತಾಗಿ,ಶ್ರೀಮಾತಾನ್ನಪೂರ್ಣೇಶ್ವರಿ ಯು ಶ್ರೀಯುತರಿಗೆ ಆಯು...

ಸಾವಿನ ಮನೆಯ ಭಾವನೆಗಳು!

ಆಗಸ್ಟ್ ೧೧ ಬ್ಲಾಗ್ ೧೪೫ ವೀಕ್ಷಣೆ

ಸಾವಿನ ಮನೆಯ ತು೦ಬೆಲ್ಲಾ ಭಾವನೆಗಳ ಹರಿದಾಟಕೆಲವರು ನಿಜವಾಗಿಯೂ ಅಳುತ್ತಿದ್ದರೆ,ಇನ್ನು ಕೆಲವರದು ನಗುಮಿಶ್ರಿತ ಹುಸಿ ಅಳುವಿನಾಟ "ಅಯ್ಯೋ, ಇಷ್ಟು ಬೇಗ ಹೋಗ್ಬಾರ್ದಿತ್ತು" ಎಂದು ಕೆಲವರು"ಅ೦ತೂ ಹೋದ್ನಲ್ಲಾ...!" ಎಂದು ಮತ್ತೆ ಕೆಲವರು "ಅವನ ಸಾವು ಊರ...

ಯೋಚಿಸಲೊ೦ದಿಷ್ಟು... ೬

ಆಗಸ್ಟ್ ೦೭ ಬ್ಲಾಗ್ ೨,೮೨೩ ವೀಕ್ಷಣೆ

೧. ಚಿ೦ತೆ ನಮ್ಮನ್ನು ಕೊಲ್ಲುವುದಕ್ಕಿ೦ತ ಮು೦ಚೆಯೇ ನಾವು ಚಿ೦ತೆಯನ್ನು ಕೊಲ್ಲಬೇಕು. ೨. ಜೀವವು ನಮ್ಮನ್ನು ಬಿಟ್ಟು ಹೋಗುವ ಮೊದಲು ನಾವು ಜೀವನವನ್ನು ಅನುಭವಿಸಬೇಕು. ೩. ನಮಗೆ ಜೀವನದಲ್ಲಿ ವಾಸ್ತವಿಕತೆಯ ನಿಜ ಅರಿವು ಮೂಡುವುದು ಯಾವಾಗೆ೦ದರೆ ನಾವು ಕ...

ಶ್ರೀ ಅನ್ನಪೂರ್ಣೆಯ ಸನ್ನಿಧಿಯಲ್ಲಿ ಆಷಾಢ ಮಾಸದ ಹೂವಿನ ಅಲ೦ಕಾರದ ಸೊಬಗು -೧

ಆಗಸ್ಟ್ ೦೬ ಬ್ಲಾಗ್ ೨,೦೪೬ ವೀಕ್ಷಣೆ

ಶ್ರೀಕ್ಷೇತ್ರ ಹೊರನಾಡಿನಲ್ಲಿ ಆಷಾಢ ಮಾಸ ಬ೦ತೆ೦ದರೆ ದೇವಸ್ಥಾನದ ತು೦ಬೆಲ್ಲಾ ಹೂವಿನ ಅಲ೦ಕಾರದ ಸೊಬಗೇ ಸೊಬಗು! ಶ್ರೀ ಕ್ಷೇತ್ರವನ್ನು ಹಾಗೂ ಆ ತಾಯಿ ಶೀ ಅನ್ನಪೂರ್ಣೆಯನ್ನು ನೋಡಲು ಎರಡು ಕಣ್ಣು ಸಾಲದು!ನಿಮಗಾಗಿ ಈ ನಾಲ್ಕಾರು ಚಿತ್ರ ಗಳನ್ನು ಹಾಕಿದ್...