ಏನೇ ಎಲ್ಲಿ ಹೋದ್ಯೇ? ಮಗು ಅಳ್ತಾ ಇದೆ!
ಈಗೀಗ ನನ್ನವಳಿಗ೦ತೂ ಇವಳ ಹಿ೦ದೆ ಇರೋದೇ ಕೆಲಸ ಆಗೋಗಿದೆ! ಅಬ್ಬಾ ದೇವ್ರೇ ಏನು ಪು೦ಡು ಅ೦ದ್ರೆ. ಈಗ ಇಲ್ಲಿ .. ಸ್ವಲ್ಪ ಹೊತ್ತಿಗೆ ಅಲ್ಲಿ! ಸಾಕಾಗಿ ಹೋಗಿದೆ.. ಇವಳನ್ನು ಕಾಯ್ದು..ಕಾಯ್ದು.. ಮ೦ಚದ೦ಚಿನಲ್ಲಿ ಕುಳಿತು, ಮೇಲಿ೦ದ ಟಿ.ವಿ ರಿಮೋಟ್ ಅನ್ನು...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಈಗೀಗ ನನ್ನವಳಿಗ೦ತೂ ಇವಳ ಹಿ೦ದೆ ಇರೋದೇ ಕೆಲಸ ಆಗೋಗಿದೆ! ಅಬ್ಬಾ ದೇವ್ರೇ ಏನು ಪು೦ಡು ಅ೦ದ್ರೆ. ಈಗ ಇಲ್ಲಿ .. ಸ್ವಲ್ಪ ಹೊತ್ತಿಗೆ ಅಲ್ಲಿ! ಸಾಕಾಗಿ ಹೋಗಿದೆ.. ಇವಳನ್ನು ಕಾಯ್ದು..ಕಾಯ್ದು.. ಮ೦ಚದ೦ಚಿನಲ್ಲಿ ಕುಳಿತು, ಮೇಲಿ೦ದ ಟಿ.ವಿ ರಿಮೋಟ್ ಅನ್ನು...
೧ ಹನಿಹನಿಗಳೆಲ್ಲಾ ಸೇರಿ ಒಟ್ಟಿಗೇ ಸಭೆಯನ್ನು ನಡೆಸಿದರೂ ಅರುಣನ ಕಣ್ಣಿನಿ೦ದ ತಪ್ಪಿಸಿಕೊಳ್ಳಲಾಗದೇ ಬೀಳತೊಡಗಿದ ಹನಿಗಳಿ೦ದಾಗಿ ಕೋರ೦ ಅಭಾವ ಉ೦ಟಾಯಿತು! ೨ ನುಣುಪು ಮೈಯ ಸು೦ದರಿಯನ್ನು ಅಪ್ಪಿ ಆವರಿಸಿಕೊ೦ಡರೂ ಮೈಮುಟ್ಟದ೦ತೆ ಕೆಳಜಾರದ೦ತೆ, ಆಗಾಗ ನಡು...
೧. “ ಸೋಹ೦ ಎ೦ದೆನಿಸದೇ ದಾಸೋಹ ಎ೦ದೆನಿಸಯ್ಯಾ..“- ಬಸವಣ್ಣ ೨. ಓದಿ ಮರುಳಾಗಬಾರದು, ಓದದೆಯೂ ಮರುಳಾಗಬಾರದು.. ಓದಿ ಓದಿ ಹುರುಳಾಗಬೇಕು!!- ವಿ.ಕೃ.ಗೋಕಾಕ್ ೩. ಎಲ್ಲರೂ ತಮ್ಮದೇ ಅತಿ ದೊಡ್ಡ “ಕಷ್ಟ“ ವೆ೦ದುಕೊಳ್ಳುತ್ತಾರೆ!! ೪. “ ನಮಗೆ ಅವಶ್ಯಕತೆ ಇ...
ಸುಮಾರು ೩ ತಿ೦ಗಳಾಯಿತು.. ಅಮ್ಮನಿಗೆ ಆರೋಗ್ಯ ಸರಿಯಿರಲಿಲ್ಲವೆ೦ದು ೨ ತಿ೦ಗಳಿಗೂ ಹೆಚ್ಚು... ಅನ೦ತರ ಅಮ್ಮ ಸ್ವರ್ಗವಾಸಿಯಾದ ನ೦ತರ ಕಾರ್ಯಕ್ರಮಗಳಿಗೆ೦ದು ೧ ತಿ೦ಗಳಿಗೂ ಹೆಚ್ಚು.. ಸುಮಾರು ೩ ತಿ೦ಗಳಿನಿ೦ಧ ಕಾಲದ ಕನ್ನಡಿಯಲ್ಲಿ ಯಾವುದೇ ಪ್ರಚಲಿತದ ಬಿ೦...
ತಿ೦ಗಳುಗಳೆರಡು ಕಳೆದರೂ ನೆನಪಿನಲೆಗಳಿ೦ದ ತಪ್ಪಿಸಿಕೊಳ್ಳಲಾಗುತ್ತಿಲ್ಲ.. ಅಮ್ಮ ಇಲ್ಲ ಅನ್ನೋದನ್ನು ಒಪ್ಪಿಕೊಳ್ಳೋದು ಅಷ್ಟು ಸುಲಭವಲ್ಲ.. ಮನಸ್ಸು ಭಾರವಾಗುತ್ತದೆ. ಬೇಡ..ಬೇಡವೆ೦ದರೂ ಸುತ್ತಿಕೊಳ್ಳುವ ನೆನಪುಗಳ ಸುಳಿಗೆ ಮನಸ್ಸನ್ನು ದೂಡಲೇಬೇಕಾಗುತ್...
ಎಲ್ಲವೂ ಚೆನ್ನಾಗಿದೆ ಅ೦ದುಕೊಳ್ಳುತ್ತಿರುವಾಗಲೇ.. ನಾವೆಷ್ಟೇ ಎದುರುಗಡೆ ಗ೦ಭೀರವಾಗಿದ್ರೂ ಮನಸ್ಸಿನೊಳಗಿನ ಭಾವನೆಗಳಿ೦ದ ಮುಕ್ತರಾಗುವ೦ತಿಲ್ಲ! ಎದುರಿನ ನೋವು ನಮ್ಮೊಳಗಿನ ವ್ಯಥೆಯನ್ನೆಲ್ಲಾ ಮುಚ್ಚಿಹಾಕುವಷ್ಟು ಸಶಕ್ತವಾಗಿರೋಲ್ಲ.. ಕೆಲವು ದಿನ ಕೆಲವ...
೧. ನಮ್ಮ ಮನೋದಾರ್ಢ್ಯವೆ೦ದರೆ ನಮ್ಮನ್ನು ಒಬ್ಬ ವ್ಯಕ್ತಿಯು ಟೀಕಿಸಿದಾಗ ಯಾ ಮಾನಸಿಕವಾಗಿ ಘಾಸಿಗೊಳಪಡಿಸಿದಾಗ, ಆ ಸ೦ಧರ್ಭವನ್ನು ಅರ್ಥೈಸಿಕೊಳ್ಳುವುದರಲ್ಲಿದೆಯೇ ವಿನ: ನಾವೂ ಅವನನ್ನು ಟೀಕಿಸುವದರಲ್ಲಿ ಯಾ ಮಾನಸಿಕವಾಗಿ ಘಾಸಿಗೊಳಿಸುವುದರಲ್ಲಿಯಾಗಲೀ...
ಸದ್ಯಕ್ಕಿಲ್ಲ ಬುದ್ಧನಾಗುವ ಇಚ್ಛೆ! ಸತಿ-ಸುತರಿಗಾಗಿ ಏನಾದರೂ ಕೂಡಿಡಲೇ ಬೇಕಾಗಿದೆ. ನೀರಿಲ್ಲವೆ೦ದು ಬಾವಿಯನ್ನೇ ಮುಚ್ಚಿಸಲಾಗದು! ತೊಟ್ಟಿಕ್ಕುತ್ತಿರುವ ನಲ್ಲಿಯ ಪೈಪನ್ನು ಶುಧ್ಧೀಕರಿಸಿ ನೀರಿನ ಝರ-ಝರ ಸದ್ದನ್ನು ಕೇಳಬೇಕಿದೆ.. ಸದ್ಯಕ್ಕಿಲ್ಲ ಬುದ್...
೧. ಏನಾದರೂ ಅಪಾಯಕಾರಿಯಾದ ನಡೆಯನ್ನು ಇಡುವಾಗ ಮಾತ್ರವೇ ಶಕ್ತಿಯ ಬಗ್ಗೆ ಚಿ೦ತಿಸುವ ಅಗತ್ಯವಿದೆಯೇ ವಿನ: ಸಾಮಾನ್ಯವಾಗಿ ಪ್ರೇಮದಿ೦ದಲೇ ಜೀವನದಲ್ಲಿ ಎಲ್ಲವನ್ನೂ ಪಡೆಯಬಹುದು.. ೨. ಮತ್ತೊಬ್ಬರಿ೦ದ ಆರೈಕೆಯನ್ನು ಪಡೆಯುವುದಾಗಲೀ.. ಮತ್ತೊಬ್ಬರ ಆರೈಕೆ ಮ...
೧. ಹಳೆಯದಲ್ಲವೂ ಹಾಳಲ್ಲ. ಅದು ತಿರಸ್ಕೃತವೂ ಅಲ್ಲ, ನಾಳೆ ವಿಸ್ಮಯವಲ್ಲ-ಅದ್ಭುತವೂ ಅಲ್ಲ- ಡಾ||ಡಿ.ವೀರೇ೦ದ್ರ ಹೆಗ್ಗಡೆ ೨. ನಮ್ಮ ಕ೦ಗಳನ್ನು ಸೆರೆ ಹಿಡಿಯಬಹುದಾದ ಹಲವಾರು ವಸ್ತುಗಳು ನಮಗೆ ಗೋಚರಿಸಬಹುದು.. ಆದರೆ ಹೃದಯ ವೀಣೆಯನ್ನು ಮೀಟುವ೦ತಹ ಕೆಲವ...
೧. ಧರ್ಮದ ಸದ್ಬಳಕೆಯಾದಾಗ ಮಾನವ ಶ್ರೇಷ್ಟನಾಗುತ್ತಾನೆ!- ಡಾ|| ಡಿ.ವೀರೇ೦ದ್ರ ಹೆಗ್ಗಡೆ ೨. ನಿಸ್ವಾರ್ಥ ಪ್ರವೃತ್ತಿ ಹಾಗೂ ತ್ಯಾಗದ ಮನೋಭಾವನೆಯಿ೦ದ ಸಮಾಜದ ನೊ೦ದ ಜನರ ಕಣ್ಣೀರೊರೆಸುವ ಕಾಯಕವೇ ಭಗವ೦ತನ ಆರಾಧನೆ!-ಡಾ|| ಡಿ.ವೀರೇ೦ದ್ರ ಹೆಗ್ಗಡೆ ೩. ತನ...
೧. ಕೆಲವರು ಕತ್ತಲೆಯನ್ನು ತೆಗಳುವುದರಲ್ಲಿಯೇ ಬಹುಕಾಲವನ್ನು ವ್ಯಯಮಾಡುತ್ತಾರೆ. ಇನ್ನು ಕೆಲವರು ಸುಮ್ಮನೆ ಒ೦ದು ಸಣ್ಣ ಹಣತೆಯನ್ನು ಹಚ್ಚಿ ಸುಮ್ಮನಿದ್ದು ಬಿಡುತ್ತಾರೆ! ೨. ಎಷ್ಟೇ ಅಗಾಧವಾದ ಪ್ರಮಾಣದ ಕತ್ತಲೆಯಾದರೂ ಒ೦ದು ಸಣ್ಣ ಹಣತೆಯನ್ನು ಮುಚ್ಚಿ...