ಕಾಲದ ಕನ್ನಡಿ: “ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನಡವಳಿಕೆ ಇದೇ ರೀತಿ..!!“
ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“ ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯ...