ಇರುವುದೆಲ್ಲವ ಬಿಟ್ಟು ಇರದುದೆಡೆಗೆ ತುಡಿವುದೇ ............. ಲೈಫು ಇಷ್ಟೇನೇ
ನಮ್ಮ ಹೊಸ ಚಲನಚಿತ್ರ ‘ಪಂಚರಂಗಿ’ ಭರ್ಜರಿ ಆರಂಭವನ್ನು ಪಡೆದುಕೊಂಡಿತು. ಈ ರೀತಿಯ ಪ್ರಚಂಡ ಆರಂಭದ ಯಶಸ್ಸನ್ನು ನಾನಾಗಲೀ, ನಮ್ಮ ತಂಡವಾಗಲೀ ನಿರೀಕ್ಷಿಸಿಯೇ ಇರಲಿಲ್ಲ! ನಾನು ಪವನ್ ಕುಮಾರ್, ಪಂಚರಂಗಿ ಯ ಕಥೆ, ಚಿತ್ರಕಥೆ ಬರೆದವರಲ್ಲಿ ಒಬ್ಬ! ಜೊತೆಗೆ...