ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / Dr.B.R.Satyanarayana
D

Dr.B.R.Satyanarayana

BRS

೧೩೩ ಲೇಖನಗಳು ೧,೯೫,೯೨೦ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ರೈತನಾಗುವ ಹಾದಿಯಲ್ಲಿ

ಜನ ೧೪ ಬ್ಲಾಗ್ ೩೪ ವೀಕ್ಷಣೆ

ಮಿತ್ರರೇ, ನಾನು ಸಂಪಾದಿಸಿರುವ, ಶ್ರೀ ಮಧುಸೂದನ ಪೆಜತ್ತಾಯರ 'ರೈತನಾಗುವ ಹಾದಿಯಲ್ಲಿ' ಕೃತಿಯು ದಿನಾಂಕ 25.1.2011 ಮಂಗಳವಾರ ಸಂಜೆ 5.30ಕ್ಕೆ ಕನ್ನಡ ಭವನದ 'ನಯನ' ಸಭಾಂಗಣದಲ್ಲಿ ಕೃತಿಯನ್ನು ಲೋಕಾರ್ಪಣೆ ಮಾಡುವ ಮೂಲಕ, ನಾಡಿನ ಹಿರಿಯ ಸಜ್ಜನ ರೈತರ...

ಕುವೆಂಪು ಜನ್ಮ ದಿನ (ಡಿಸೆಂಬರ್ 29) : ಒಂದಷ್ಟು ಕವಿತೆಗಳ ಮೆಲುಕು

ಡಿಸೆಂ ೨೮ ಬ್ಲಾಗ್ ೮೨ ವೀಕ್ಷಣೆ

ಕುವೆಂಪು ಹಕ್ಕಿಯುಲಿಗಳುಕ್ಕುವಿಂಪುಸುಗ್ಗಿದಳಿರ ಸಗ್ಗಸೊಂಪುಹೊಸಹೊಂಗೆಯ ನೆಳಲ ತಣ್ಪುಚಿಂಗೆನ್ನೆಯ ಚೆಲುವು ನುಣ್ಪುಸುರಹೊನ್ನೆಯ ಗೊಟ್ಟಿಗಂಪುಉಸಯಾಸ್ತದ ಬೈಗುಗೆಂಪುನಿರ್ಝರಿಣಿಯ ನೆರೆಯ ತಿಣ್ಪುಗಿರಿಶೃಂಗದ ಬರ್ದಿಲ ಬಿಣ್ಪುಗಡಿಕಾಣದ ಕಡಲ ಗುಣ್ಪುಉಡು...

ನೇಮಿನಾಥನ ಸರಸ್ವತೀ ದರ್ಶನ

ಡಿಸೆಂ ೦೯ ಲೇಖನ ೫೫೫ ವೀಕ್ಷಣೆ

ಶೃಂಗಾರವೇ ಪ್ರಧಾನವಾದ ಕಾವ್ಯ ಲೀಲಾವತಿ ಪ್ರಬಂಧ. ನೇಮಿನಾಥಪುರಾಣ ನೇಮಿನಾಥ ತೀರ್ಥಂಕರನ ಕಥೆಯನ್ನುಳ್ಳದ್ದು. ಲೀಲಾವತಿಯಲ್ಲಿ ನೇಮಿನಾಥನ ಸರಸ್ವತೀ ದರ್ಶನ ವಿಸ್ತೃತವೂ ವಿಶೇಷವೂ ಆಗಿ ಹೊರಹೊಮ್ಮಿದೆ. ಕವಿ ತನ್ನನ್ನು ತಾನು ವಿಶ್ವವಿದ್ಯಾವಿನೋದಂ ಭಾರತ...

ಮೈಸೂರು ರಾಜರುಗಳಿಗೆ ಮಕ್ಕಳಿಗಿಂತ ಹೆಂಡತಿಯರೇ ಜಾಸ್ತಿ!

ನವೆಂ ೧೦ ಬ್ಲಾಗ್ ೩೪ ವೀಕ್ಷಣೆ

ಮೈಸೂರು ಅರಮನೆಯಲ್ಲಿ ಕಂಚಿನ ಚೂರ್ಣಿಕೆಯೊಂದಿದೆ. ಅದರ ೨೨ ಎಲೆಗಳ (ಪಟಗಳ) ಮೇಲೆ ಆರಂಭದ ಆದಿ ಯದುರಾಜನಿಂದ ಹಿಡಿದು ಮುಮ್ಮಡಿ ಕೃಷ್ಣರಾಜನವರೆಗೆ ಇಪ್ಪತ್ತೆರಡು ರಾಜರುಗಳ ಹೆಸರು, ಹುಟ್ಟಿದ ದಿನಾಂಕ, ಪಟ್ಟಕ್ಕೆ ಬಂದ ದಿನಾಂಕ, ಆಡಳಿತಾವಧಿ ಎಲ್ಲವನ್ನೂ...

2010 ಸೆಪ್ಟಂಬರ್ 15 ಐತಿಹಾಸಿಕ ದಿನವಾಗಬೇಕು

ಸೆಪ್ಟೆಂ ೦೯ ಬ್ಲಾಗ್ ೩೪ ವೀಕ್ಷಣೆ

ಮೊನ್ನೆ ಮೊನ್ನೆ ಪೇಜಾವರ ಸ್ವಾಮೀಜಿಗಳು ದಲಿತಕೇರಿಯಲ್ಲಿ ಪಾದಯಾತ್ರೆ ಮಾಡಿ ಜಾತಿ ನಿರ್ಮೂಲನೆಯ ಹಾದಿಯಲ್ಲಿ ಆರಂಭದ ಹೆಜ್ಜೆಗಳನ್ನು ಇಟ್ಟರು. (ಈ ಹಿಂದೆಯೂ ಒಮ್ಮೆ ಅವರು ದಲಿತಕೇರಿಗೆ ಬೇಟಿ ಕೊಟ್ಟಿದ್ದು ಉಂಟು). ನಾಡಿನಾದ್ಯಂತ ಇದರ ಬಗ್ಗೆ ಬಿಸಿ ಬಿ...

ಇವರು ಯಾರು ಬಲ್ಲಿರೇನು?

ಸೆಪ್ಟೆಂ ೦೭ ಪುಟ ೬೦ ವೀಕ್ಷಣೆ

ಲೇಖಕರೊಬ್ಬರ ಕೃತಿಯೊಂದಿಗೆ ನಡೆಸಿದ ಅನುಸಂಧಾನದಿಂದ ಹೊರಹೊಮ್ಮಿದ ಈ ಕೆಳಗಿನ ಸಾಲುಗಳನ್ನು ಓದುತ್ತಿದ್ದ ಹಾಗೆ, ನನ್ನ ಪ್ರಶ್ನೆಗೆ ನಿಮಗೆ ಉತ್ತರ ಹೊಳೆದೇ ಇರುತ್ತದೆ. ಕೊನೆಯಲ್ಲಿ ಅವರ ಫೋಟೋ ಕೂಡಾ ಇದೆ. ಜೊತೆಗೆ ಒಂದು ಕ್ಲೂ ಕೂಡಾ! ದೇವರು ಇದ್ದಾನೋ...

ಗೋಪಿನಾಥ ರಾವ್ ಅವರ ’ಸಾರ್ವಭೌಮ’ದ ಕೆಲವು ಕಥೆಗಳು: ಸ್ವಗತ

ಸೆಪ್ಟೆಂ ೦೨ ಬ್ಲಾಗ್ ೭೭ ವೀಕ್ಷಣೆ

ಇತ್ತೀಚಿಗೆ ಗೋಪಿನಾಥ ರಾವ್ ಅವರ ಬೇಟಿಯಾಗಿತ್ತು. ಅವರ ಒಂದೆರಡು ಕಥೆಗಳನ್ನು ಹಿಂದೆ ಓದಿದ್ದೆ. ಅದ್ಭುತವಾದ ಕಥೆಗಾರಿಕೆ ಅವರಲ್ಲಿದೆ ಎಂದು ಅರ್ಥಮಾಡಿಕೊಂಡಿದ್ದೆ. ಅವರ ಚೊಚ್ಚಲ ಕಥಾ ಸಂಕಲನ ಸಆರ್ವಭೌಮ ದೂರದ ದುಬೈನಲ್ಲಿ ಬಿಡುಗಡೆಯಾಗಿತ್ತು. ಮೊನ್ನೆ...

ಅಡುಗೆಯವಳೂ ಆದ ಸರಸ್ವತಿ

ಆಗಸ್ಟ್ ೨೯ ಪುಟ ೭೬ ವೀಕ್ಷಣೆ

ಸುಮಾರು ಹದಿನಾರನೆಯ ಶತಮಾನದ ಆದಿಭಾಗದಲ್ಲಿ ಜೀವಿಸಿದ್ದ ಮಂಗರಸಕವಿಯನ್ನು ಅಡುಗೆ ಶಾಶ್ತ್ರಕ್ಕೆ ಸಂಬಂಧಪಟ್ಟಂತೆ ಕನ್ನಡದಲ್ಲಿ ಮೊದಲ ಸ್ವತಂತ್ರ ಕೃತಿ ಬರೆದವನು. ಅದುವರೆಗೆ ಕನ್ನಡದಲ್ಲಿ ಬೇರೆ ಇಬ್ಬರು ಮಂಗರಸ ಕವಿಗಳು ಆಗಿ ಹೋಗಿದ್ದರಿಂದ ಈ ಪಾಕಶಾಶ್...

ಇವರು ತಪ್ಪಿಸಿಕೊಂಡವರಂತೆ!

ಆಗಸ್ಟ್ ೨೦ ಪುಟ ೩೭ ವೀಕ್ಷಣೆ

ನೆನ್ನೆ ಸಂಜೆ ನಾಲ್ಕರ ಸಮಯದಲ್ಲಿ ಯಾವುದೋ ಕೆಲಸದ ನಿಮಿತ್ತವಾಘಿ ಸ್ನೇಹಿತರೊಂದಿಗೆ, ಮಾಗಡಿ ರಸ್ತೆಯಿಂದ ಯಶವಂತಪುರದ ಕಡೆಗೆ ಆಟೋದಲ್ಲಿ ಹೋಗುತ್ತಿದ್ದೆ. ದಾರಿಯಲ್ಲಿ ಅಲ್ಲಲ್ಲಿ ಕಾಖಿ ಚೆಡ್ಡಿ ಅಂಗಿ ತೊಟ್ಟ ಐದಾರು ಮಂದಿ ದಾರಿಯಲ್ಲಿ ತೂಗಾಡಿಕೊಂಡು ಹ...

ಬಚ್ಚ! ಬಚ್ಚಲು!! ಬಚ್ಚೇಗೌಡ!!!

ಆಗಸ್ಟ್ ೧೭ ಚರ್ಚಾವೇದಿಕೆ ೧,೧೩೫ ವೀಕ್ಷಣೆ

ಮೊನ್ನೆ, ಕರ್ನಾಟಕ ಘನ ಸರ್ಕಾರದ ಸಂಪುಟ ದರ್ಜೆ ಸಚಿವರೊಬ್ಬರು, 'ಶ್ರೀಸಾಮಾನ್ಯ'ನೊಬ್ಬನ ಮೇಲೆ, ಆತನ ಹೆಂಡತಿ ಮಕ್ಕಳ ಎದುರಿಗೇ ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ದೈಹಿಕವಾಗಿಯೂ ಹಲ್ಲೆ ಮಾಡಿ ತಾನಿನ್ನೂ ಬಚ್ಚಾ ಎಂದು ತೋರಿಸಿಕೋಂಡಿದ್ದಾರೆ. ನೆನ್ನೆ...

೨೪೦ ನಿಮಿಷಗಳಲ್ಲಿ ೬೮ ಅಭ್ಯರ್ಥಿಗಳಿಗೆ ಸಂದರ್ಶನ; ತುಮಕೂರು ವಿವಿ ವಿಶ್ವದಾಖಲೆ!!!

ಆಗಸ್ಟ್ ೧೫ ಚರ್ಚಾವೇದಿಕೆ ೬,೪೬೨ ವೀಕ್ಷಣೆ

ಮೊನ್ನೆ ಶುಕ್ರವಾರ ತುಮಕೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಸಿಸ್ಟೆಂಟ್ ಪ್ರೊಫೆಸರ್ (ಲೆಕ್ಚರರ್ ಎಂಬುದರ ಹೊಸ ಅವತಾರ!) ಹುದ್ದೆಗೆ ಸಂದರ್ಶನ ನಡೆಯಿತು. ಹಿಂದೊಮ್ಮೆ ಇದೇ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದು ಅದು ಕೋರ್ಟ್ ಮೆಟ್ಟಿಲು ಹತ್ತಿ...