ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / Dr.B.R.Satyanarayana
D

Dr.B.R.Satyanarayana

BRS

೧೩೩ ಲೇಖನಗಳು ೧,೯೫,೯೨೦ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಅಲ್ಲಮ

ಏಪ್ರಿಲ್ ೨೩ ಪುಟ ೭೨ ವೀಕ್ಷಣೆ

ಈಗಿನ ಶಿವಮೊಗ್ಗೆ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ಸುಮಾರು ಎಂಟನೂರೈವತ್ತು ವರ್ಷಗಳಿಂದಲೂ ಇರುವ ಊರು. ಆಗಿನ ಬನವಾಸೆ-೧೨೦೦೦ ಎಂಬ ಪ್ರಾಂತ್ಯದ ಒಂದು ಹಳ್ಳಿ. ಇದೇ ಬಳ್ಳಿಗಾವೆಯ ಹತ್ತಿರವಿರುವ ಕೋಡಿಮಠ ಕಾಳಾಮುಖ ಶೈವರ ಪ್ರಮುಖ ಕೇಂ...

ಗೋಪುರ ಕೆಡವಲು ಬಂದು ದೇವರಿಗೆ ಹೆದರಿದ...

ಏಪ್ರಿಲ್ ೧೯ ಚರ್ಚಾವೇದಿಕೆ ೧,೩೧೫ ವೀಕ್ಷಣೆ

ಹೈಕೋರ್ಟ್ ಆದೇಶದಂತೆ ಕಾರ್ಯನಿರ್ವಹಿಸಲು (ಒತ್ತುವರಿ ಜಾಗದಲ್ಲಿ ನಿರ್ಮಾಣವಾಗಿರುವ ಪ್ರವೇಶದ್ವಾರದ ಗೋಪುರವನ್ನು ಕೆಡವಲು) ಬಂದಿದ್ದ ಜೆ.ಸಿ.ಬಿ. ಯಂತ್ರದ ಚಾಲಕನಿಗೆ ಸ್ಥಳೀಯ ಶಾಸಕರು ಮತ್ತು ಸ್ವಾಮೀಜಿ 'ಇದು ಕಾರಣಿಕ ದೇವಸ್ಥಾನ. ಇದನ್ನು ಕೆಡವಿದರೆ...

ನಾಯಿಗೂ ಒಂದು ಸ್ಮಾರಕ!

ಏಪ್ರಿಲ್ ೧೦ ಪುಟ ೯೫ ವೀಕ್ಷಣೆ

ಈ ಹಿಂದೆ ಎಲ್ಲೂ ಕರಾವಳಿಯಲ್ಲಿರುವ ಒಂದು ನಾಯಿಸ್ಮಾರಕದ ಬಗ್ಗೆ ಓದಿದ್ದೆ. ಇಂದು ದಟ್ಟ್ ಕನ್ನಡ.ಕಾಂನಲ್ಲಿ ಚೆನ್ನಪಟ್ಟಣದಲ್ಲಿ ನಾಯಿಗೂ ಒಂದು ದೇವಸ್ಥಾನವಿರುವುದು ತಿಳಿಯಿತು. (ಅದರ ಫೋಟೋ ಮಾತ್ರ ಹಾಕಿದ್ದಾರೆ). ಇದಾದ ಮೇಲೆ ಒಂದು ನಾಯಿಯ ಸ್ಮಾರಕವೃ...

T-10 : ತೇಜಸ್ವಿ ಟೆನ್

ಏಪ್ರಿಲ್ ೦೨ ಬ್ಲಾಗ್ ೯೪೨ ವೀಕ್ಷಣೆ

ಎಂತಹಾ ಗಂಭೀರವಾದ ವಿಷಯವನ್ನು ಹೇಳುವಾಗಲೂ ಬರೆಯುವಾಗಲೂ ವಿಶೇಷವಾದ ಪಂಚಿಂಗ್ ಲೈನುಗಳನ್ನು ಸೇರಿಸಿ ನಗಿಸುವ ಶೈಲಿ ತೇಜಸ್ವಿಯವರದ್ದಾಗಿತ್ತು. ಅಂತಹ ತೇಜಸ್ವಿ ಸ್ವಲ್ಪ ಲಘುಬರಹ ಅಥವಾ ಹರಟೆಯನ್ನು ಬರೆಯುವಾಗ ಹೇಗೆ ನಗೆ ಬುಗ್ಗೆ ಚಿಮ್ಮಿಸುತ್ತಾರೆ ಎಂಬ...

ಶಬ್ದಗಾರುಡಿಗ ಬೇಂದ್ರೆಯವರ ಮೂರು-ಮೂರೇ ಸಾಲುಗಳು

ಮಾರ್ಚ್ ೩೦ ಬ್ಲಾಗ್ ೧,೬೩೫ ವೀಕ್ಷಣೆ

ಬದುಕಿನಲ್ಲಿ ಬೆಂದರೆ ಬೇಂದ್ರೆಯಾಗುತ್ತಾನಂತೆ! ಹಾಗೆ ಬದುಕಿನುದ್ದಕ್ಕೂ ಬೇಯುತ್ತಲೇ ಇದ್ದ ಬೇಂದ್ರೆಯವರನ್ನು ವಿಶೇಷ ಕವಿಯಾಗಿ ಕನ್ನಡ ಎಂ.ಎ. ಮಾಡುವಾಗ ಓದಬೇಕಾಯಿತು. ಆಗಿನ ನನ್ನ ದರದೃಷ್ಟವೆಂದರೆ ಬೇಂದ್ರೆಯವರ ಯಾವುದೇ ಸಾಹಿತ್ಯಕೃತಿ ಮರುಮುದ್ರಣವಾ...

ಕಾಮನ್ ಸೆನ್ಸಿಗೊಂದು ಸವಾಲ್

ಮಾರ್ಚ್ ೨೩ ಚರ್ಚಾವೇದಿಕೆ ೨,೨೦೧ ವೀಕ್ಷಣೆ

ದಲಿತನೊಬ್ಬ 'ನಾನು ಬ್ರಾಹ್ಮಣನಾಗಬೇಕು' ಎಂದು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದರೆ, ಅದಕ್ಕೆ ಸರ್ಕಾರದ ಉತ್ತರ ಏನಿರಬಹುದು? ಊಹೆ ಮಾಡಿ.

ಲೋಹಿಯಾ - 100

ಮಾರ್ಚ್ ೨೨ ಪುಟ ೧೧೫ ವೀಕ್ಷಣೆ

ತೇಜಸ್ವಿಯವರ ‘ಅಬಚೂರಿನ ಪೋಸ್ಟಾಫೀಸು’ ಪುಸ್ತಕದ ಮುನ್ನುಡಿಯ ಮೊದಲ ಮೂರು ಸಾಲುಗಳಿವು: ‘ಲೋಹಿಯಾರವರ ತತ್ವಚಿಂತನೆ, ಕುವೆಂಪು ಅವರರವರ ಕಲಾಸೃಷ್ಟಿ, ಕಾರಂತರ ಜೀವನದೃಷ್ಟಿ ಮತ್ತು ಬದುಕಿನ ಪ್ರಯೋಗಶೀಲತೆ, ಈ ಮೂರೇ ನನ್ನ ಈಚಿನ ಸಾಹಿತ್ಯ ರಚನೆಯ ಮೇಲೆ...

ಮಠ ಮೀಡಿಯಾ ಇದ್ದರೆ....

ಮಾರ್ಚ್ ೨೦ ಚರ್ಚಾವೇದಿಕೆ ೯೯೩ ವೀಕ್ಷಣೆ

ಅಲ್ಲಾಡುತ್ತಿರುವ ಕುರ್ಚಿಯ ಮೇಲೆ ಕುಳಿತಿರುವ ಯಡಿಯೂರಪ್ಪನವರಿಗೆ ಗೊತ್ತು ಮಠ ಮೀಡಿಯಾ ಎರಡೂ ಇದ್ರೆ ಯಾರೂ ನನ್ನ ಅಲ್ಲಾಡಿಸೋಕೆ ಸಾಧ್ಯ ಇಲ್ಲ ಅಂತ. (ಜಿ.ಎನ್. ಮೋಹನ್, ವಿಜಯಕರ್ನಾಟಕ (20.3.2010) ಪತ್ರಿಕೆಯಲ್ಲಿ) ಇದರ ಬಗ್ಗೆ ನಿಮ್ಮ ಅಭಿಪ್ರಾಯವೇ...

‘ಜೂರ’ ಪ್ರಶಸ್ತಿ ಶಾಸನದ ಹೆಗ್ಗಳಿಕೆ

ಮಾರ್ಚ್ ೧೮ ಪುಟ ೭೪ ವೀಕ್ಷಣೆ

ದೂರದ ಮಧ್ಯಪ್ರದೇಶದ ಮೈಹಾರ್ ರೈಲ್ವೆ ನಿಲ್ದಾಣದಿಂದ ೧೨ ಕಿಲೋಮೀಟರ್ ದೂರದಲ್ಲಿರುವ ಜೂರ ಎಂಬ ಹಳ್ಳಿಗೂ, ಕನ್ನಡ ನಾಡಿಗೂ, ಕನ್ನಡ ನಾಡನ್ನು ಆಳಿದ ಹತ್ತನೇ ಶತಮಾನದ ರಾಷ್ಟ್ರಕೂಟ ದೊರೆ ಮೂರನೇ ಕೃಷ್ಣನಿಗೂ ಎಲ್ಲಿಗೆಲ್ಲಿಯ ಸಂಬಂಧ! ಹೌದು ಅಂತಹ ಒಂದು ಪ...

ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣ ತಿರುಪತಿಗೆ!

ಮಾರ್ಚ್ ೧೩ ಚರ್ಚಾವೇದಿಕೆ ೧,೪೩೬ ವೀಕ್ಷಣೆ

ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣವನ್ನು ಆಯಾಯ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ಮಾತ್ರ ಬಳಸಬೇಕು. ಆದರೆ ಸ್ವತಃ ರಾಜ್ಯದ ಮುಖ್ಯಮಂತ್ರಿಯೇ ತಮ್ಮ ಪಕ್ಷದ ಶಾಸಕರಿಗೆ ಪತ್ರ ಬರೆದು ಪ್ರತಿ ಶಾಸಕರೂ ತಮ್ಮ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ ತಲಾ...

ವೈಯಕ್ತಿಕ ದ್ವೇಷ ಅಸೂಯೆ ವ್ಯಂಗ್ಯಗಳ ನಡುವೆ ಕಳೆದು ಹೋಗುವ ವಾಸ್ತವಾಂಶಗಳು

ಮಾರ್ಚ್ ೦೯ ಪುಟ ೭೮ ವೀಕ್ಷಣೆ

ಮಾರ್ಚ್ ೧ ಪ್ರಜಾವಾಣಿ ದಿನಪತ್ರಿಕೆಯ ವಾಚಕರವಾಣಿಯಲ್ಲಿ ಡಾ.ಸಿ.ಪಿಕೆ.ಯವರು ‘ಗೋಹತ್ಯೆ ನಿಷೇದ ಮತ್ತು ಕುವೆಂಪು’ ಎಂಬ ಪತ್ರದಲ್ಲಿ ಕುವೆಂಪು ಅವರ ಲೇಖನದ (ತ್ರಿಕಾಲ ಸಾಹಿತ್ಯ - ಸಕಾಲ ಸಾಹಿತ್ಯ: ಕುವೆಂಪು ಸಮಗ್ರ ಸಾಹಿತ್ಯ ಸಂಪುಟ - ೨, ಹಂಪಿಕನ್ನಡ...

‘ತ್ರಿಪದಿ’ಯಲ್ಲಿ ತ್ರಿವಿಧ

ಮಾರ್ಚ್ ೦೮ ಬ್ಲಾಗ್ ೩,೨೩೩ ವೀಕ್ಷಣೆ

ತ್ರಿಪದಿ ಎಂಬುದು ಹೆಸರೇ ಸೂಚಿಸುವಂತೆ ಮೂರು ಪಾದಗಳುಳ್ಳ ಪದ್ಯ. ಇದನ್ನು ತಿಪದಿ, ತಿವದಿ, ತ್ರಿವುಡೆ, ತ್ರಿಪದಿಕಾ ಮುಂತಾದ ಹೆಸರುಗಳಿಂದ ಕರೆಯಲಾಗಿದೆ. ಬೇಂದ್ರೆಯವರು ತ್ರಿಪದಿಯೇ ಕನ್ನಡ ವೃತ್ತಗಳ ಗಾಯತ್ರಿ ಎಂದಿದ್ದಾರೆ. ಇವುಗಳು ಅಚ್ಚಗನ್ನಡದ ಮಟ...