ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / Shyam Kishore
S

Shyam Kishore

೧೭೦ ಲೇಖನಗಳು ೨,೬೮,೦೬೬ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಕ್ರಿಕೆಟ್ ವಿಶ್ವಕಪ್ ೨೦೦೭ - ಮೊದಲ ಸುತ್ತಿನ ವೇಳಾಪಟ್ಟಿ - ಕನ್ನಡದಲ್ಲಿ

ಮಾರ್ಚ್ ೧೨ ಬ್ಲಾಗ್ ೩,೪೪೪ ವೀಕ್ಷಣೆ

ಆತ್ಮೀಯ ಸಂಪದಿಗರೇ, ಇಂದಿನಿಂದ ಕ್ರಿಕೆಟ್ ವಿಶ್ವಕಪ್ - ೨೦೦೭ ಪ್ರಾರಂಭವಾಗಲಿದೆ. ನಮ್ಮವರು ಗೆಲ್ಲುತ್ತಾರೋ ಇಲ್ಲವೋ ಅದು ಎರಡನೆಯ ಮಾತು. ಆದರೆ "ಗೆಲ್ರೋ ಅಣ್ಣಾ" ಅಂತ ಹಾರೈಸುವದನ್ನಂತೂ ನಾನು ಬಿಡುವುದಿಲ್ಲ. ನಿಮ್ಮೆಲ್ಲರ ಬಳಿಯೂ ಈಗಾಗಲೇ ಪಂದ್ಯಾವ...

ಬುದ್ಧಿಗೆ ಕಸರತ್ತು: ಸಂಪದಬಂಧ - ೨

ಮಾರ್ಚ್ ೧೨ ಪುಟ ೧೩೫ ವೀಕ್ಷಣೆ

ಆತ್ಮೀಯ ಸಂಪದಿಗರೇ, ಸಂಪದಬಂಧ-೨ ಇದೀಗ ನಿಮ್ಮ ಮುಂದಿದೆ. ಈ ಬಾರಿ ಉತ್ತರಗಳನ್ನು ನನಗೆ "ವೈಯಕ್ತಿಕ ಸಂದೇಶ"ದ ರೂಪದಲ್ಲಿ ಕಳುಹಿಸುತ್ತೀರಾ? ಹಾಗೆ ಮಾಡಿದಲ್ಲಿ ಎಲ್ಲರಿಗೂ ಕೊನೆಯದಾಗಿ ಉತ್ತರ ಪ್ರಕಟಗೊಳ್ಳುವ ತನಕ ಕುತೂಹಲವಿರುತ್ತದೆ ಮತ್ತು ಭಾಗವಹಿಸಲ...

DLI ಎಂಬ ಪುಸ್ತಕಾರಣ್ಯದಲ್ಲಿ ಹುಡುಕಾಟ...

ಮಾರ್ಚ್ ೧೦ ಬ್ಲಾಗ್ ೩,೮೯೮ ವೀಕ್ಷಣೆ

ನೀವು "ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ(DLI)"ಗೆ ನಿಯಮಿತವಾಗಿ ಭೇಟಿನೀಡಿ ಪುಸ್ತಕಗಳನ್ನು ಹುಡುಕಿ, ತಿರುವುಹಾಕುವ ಆಸಕ್ತರಲ್ಲೊಬ್ಬರಾದಲ್ಲಿ, ಆ ಹುಡುಕಾಟದ ಕಷ್ಟ-ಸುಖ ನಿಮಗೀಗಾಗಲೇ ಮನದಟ್ಟಾಗಿರುತ್ತದೆ. "ಎ, ಬಿ, ಸಿ..." ಎಂದು ನೇರವಾಗಿ ಅಕ್ಷರಗಳ...

ನಿಜಜೀವನದಲ್ಲಿ ಹಾಸ್ಯ: ನಿಮ್ಮನ್ನು ನೋಡ್ಕೊಳ್ಳೋಕೆ ನಾನಿಲ್ವೇನ್ರೋ!

ಮಾರ್ಚ್ ೦೯ ಪುಟ ೮೭ ವೀಕ್ಷಣೆ

(ನಿಜಜೀವನದಲ್ಲಿಯೇ ಹಾಸ್ಯವನ್ನು ಹುಡುಕಬಹುದಾದ ಬಗ್ಗೆ ಮತ್ತು ಆ ರೀತಿಯ ಎರಡು ಸ್ವಾರಸ್ಯಕರ ಸನ್ನಿವೇಶಗಳ ಬಗ್ಗೆ ಈ ಹಿಂದೆ ಮೊದಲ ಕಂತಿನಲ್ಲಿ ಬರೆದಿದ್ದೆ. ___LINK_OPEN_href="/article/2653" target="_blank"___ಭೀಮ-ದುರ್ಯೋಧನರ ಕಾಳಗ ಮತ್...

ಎಂದೂ ಮರೆಯದ ಹಾಡು: ಸ್ವಾಮಿ ದೇವನೆ ಲೋಕ ಪಾಲನೆ...

ಮಾರ್ಚ್ ೦೭ ಬ್ಲಾಗ್ ೭,೫೬೪ ವೀಕ್ಷಣೆ

ಚಿತ್ರಗೀತೆಗಳೆಂದರೆ ಕೇವಲ ಕಾಲಕಳೆಯಲು ಇರುವ ಗೀತೆಗಳಲ್ಲ; ಅಥವಾ ಬರಿದೇ ಮನರಂಜನೆಗಾಗಿ ಇರುವ ಹಾಡುಗಳೂ ಅಲ್ಲ. ಉತ್ತಮ ಜೀವನ ತತ್ವಗಳನ್ನು, ಸಾಮಾಜಿಕ-ನೈತಿಕ ಸಂದೇಶಗಳನ್ನು, ಆದರ್ಶದ ಹೊಂಗನಸುಗಳನ್ನು ಜನಸಾಮಾನ್ಯರಿಗೆ ಅತಿಬೇಗನೆ, ಮನಮುಟ್ಟುವಂತೆ ತಲ...

ಅನುಭವಾಮೃತ

ಮಾರ್ಚ್ ೦೫ ಉಲ್ಲೇಖಗಳು ೨,೫೨೫ ವೀಕ್ಷಣೆ

ಸುಲಿದ ಬಾಳೆಯ ಹಣ್ಣಿನಂದದಿಕಳಿದ ಸಿಗುರಿನ ಕಬ್ಬಿನಂದದಿಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರ್ಪಲಲಿತವಹ ಕನ್ನಡದ ನುಡಿಯಲಿತಿಳಿದು ತನ್ನೊಳು ತನ್ನ ಮುಕ್ತಿಯಗಳಿಸಿಕೊಂಡರೆ ಸಾಲದೇ?

ಮೋಜು-ಗೋಜು: ಕಪ್ಪು ಕುಂಕುಮ...

ಮಾರ್ಚ್ ೦೪ ಬ್ಲಾಗ್ ೫,೪೩೬ ವೀಕ್ಷಣೆ

ಮೊನ್ನೆ ಟಿವಿಯಲ್ಲಿ ಮಕ್ಕಳ ಕಾರ್ಯಕ್ರಮವೊಂದರಲ್ಲಿ ಇಂಗ್ಲೀಷಿನ ನಾಲಗೆ ತಿರುಚೊಂದು (ಟಂಗ್ ಟ್ವಿಸ್ಟರ್) ಬರುತ್ತಿತ್ತು. "ಬಿಟ್ಟಿ ಬಾಟ್ ಸಮ್ ಬಟರ್, ಬಟ್ ದ ಬಟರ್ ವಾಸ್ ಬಿಟ್ಟರ್..." ಹೀಗೆ ಸಾಗುತ್ತದೆ ಆ ಸಾಲು. ಆಗ ನನ್ನ ಗಮನ ಕನ್ನಡದಲ್ಲಿನ ನಾಲಗ...

ಅಯ್ಯೋ! ನಾವು ಯಾವ ಕಾಲದಲ್ಲಿದ್ದೀವಿ?

ಮಾರ್ಚ್ ೦೧ ಬ್ಲಾಗ್ ೪,೭೪೩ ವೀಕ್ಷಣೆ

ಈ ಸುದ್ದಿ ಓದಿದಾಗಿನಿಂದ ಏನೊಂದನ್ನು ಮಾಡಲೂ ಮನಸ್ಸಾಗುತ್ತಿಲ್ಲ. ಮೊನ್ನೆ ಬೆಂಗಳೂರಿನ ಬಿಇಎಂಎಲ್ ಲೇಔಟಿನಲ್ಲಿ ನಾಲ್ಕೈದು ವರ್ಷದ ಪುಟ್ಟ ಬಾಲಕನನ್ನು ಸುಮಾರು ಹದಿನೈದು ಬೀದಿ ನಾಯಿಗಳು ಕಚ್ಚಿ ಕಚ್ಚಿ ಕೊಂದಿವೆಯಂತೆ! ದಟ್ಸ್ ಕನ್ನಡದಲ್ಲಿ ಈಗ ತಾನೇ...

ಬುದ್ಧಿಗೆ ಕಸರತ್ತು: "ಸಂ-ಪದಬಂಧ"-೧

ಫೆಬ್ರ ೨೭ ಪುಟ ೫೨೮ ವೀಕ್ಷಣೆ

ಆತ್ಮೀಯ ಸಂಪದಿಗರೇ, ಪದಬಂಧವನ್ನು ಬಿಡಿಸುವುದು ಈಗೀಗ ಕೊಂಚ ಕಡಿಮೆಯಾಗುತ್ತಿರುವ ಹವ್ಯಾಸ. ನಾನು ಚಿಕ್ಕವನಿದ್ದಾಗ ಭಾನುವಾರದ ದಿನ ಬೆಳ್ಳಂಬೆಳಗ್ಗೆ ಪ್ರಜಾವಾಣಿಯನ್ನು ಅಂಗಳದ ತುಂಬ ಹರಡಿಕೊಂಡು, ಅಪ್ಪ, ಅಮ್ಮ, ಅತ್ತೆ, ಅಜ್ಜ, ಅಜ್ಜಿ ಹೀಗೆ ಮನೆಮಂದಿ...

ಅಖಂಡ ಕರ್ನಾಟಕ - ಒಂದು ಇಣುಕು ನೋಟ

ಫೆಬ್ರ ೨೪ ಪುಟ ೧೨೮ ವೀಕ್ಷಣೆ

ಕನ್ನಡ ನಾಡು-ನುಡಿಗೆ ಒದಗಿರುವ ದುಃಸ್ಥಿತಿ, ಕಾವೇರಿ ತೀರ್ಪಿನಂತಹ ಅನ್ಯಾಯ ನಮಗೆ ಆಗಿದ್ದರೂ, "ಮುಂದಿನ ವಾರ ಅಧಿವೇಶನ ಸೇರಿ, ವಿಚಾರ ಮಾಡಿ, ಆನಂತರ ನಮ್ಮ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಿದರಾಯಿತು; ಈಗೇನು ಅಂತಹ ಅರ್ಜೆಂಟು?" ಎನ್ನುವಂತೆ ಸು...

ಅಖಂಡ ಕರ್ನಾಟಕ - ಒಂದು ಇಣುಕು ನೋಟ

ಫೆಬ್ರ ೨೪ ಪುಸ್ತಕ ವಿಮರ್ಶೆ ೧,೧೮೭ ವೀಕ್ಷಣೆ

ಕನ್ನಡ ನಾಡು-ನುಡಿಗೆ ಒದಗಿರುವ ದುಃಸ್ಥಿತಿ, ಕಾವೇರಿ ತೀರ್ಪಿನಂತಹ ಅನ್ಯಾಯ ನಮಗೆ ಆಗಿದ್ದರೂ, "ಮುಂದಿನ ವಾರ ಅಧಿವೇಶನ ಸೇರಿ, ವಿಚಾರ ಮಾಡಿ, ಆನಂತರ ನಮ್ಮ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಿದರಾಯಿತು; ಈಗೇನು ಅಂತಹ ಅರ್ಜೆಂಟು?" ಎನ್ನುವಂತೆ ಸು...

ಕಾವೇರಿ ತೀರ್ಪಿನ ಬಗ್ಗೆ ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ಬರೆಯೋಣ

ಫೆಬ್ರ ೨೦ ಚರ್ಚಾವೇದಿಕೆ ೭,೫೨೯ ವೀಕ್ಷಣೆ

ಗೆಳೆಯರೇ, ಕಾವೇರಿ ನೀರು ಹಂಚಿಕೆಯ ತೀರ್ಪಿನಲ್ಲಿ ನಮಗೆ ಆಗಿರುವ ಅನ್ಯಾಯದ ಬಗ್ಗೆ ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ಬರೆಯೋಣ (ದಟ್ಸ್ ಕನ್ನಡದಲ್ಲಿ ಕೂಡ ಈ ಬಗ್ಗೆ ಬಂದಿದೆ). ದಯವಿಟ್ಟು ಹತ್ತು ನಿಮಿಷಗಳನ್ನು ಈಗಲೇ ಮೀಸಲಿಟ್ಟು ಬರೆಯೋಣ. ಆಮ...