ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / Shyam Kishore
S

Shyam Kishore

೧೭೦ ಲೇಖನಗಳು ೨,೬೮,೦೬೬ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಸುಭಾಷಿತ

ಡಿಸೆಂ ೩೧ ಉಲ್ಲೇಖಗಳು ೨,೪೩೫ ವೀಕ್ಷಣೆ

ಕಾಗೆ ಕಪ್ಪು. ಕೋಗಿಲೆ ಕೂಡಾ ಕಪ್ಪು. ಹಾಗಾದರೆ ಕಾಗೆ-ಕೋಗಿಲೆಗಳ ನಡುವಣ ವ್ಯತ್ಯಾಸ ತಿಳಿಯುವುದು ಹೇಗೆ?ಬಹಳ ಸುಲಭ; ವಸಂತಮಾಸ ಬಂದೊಡನೆ ಕಾಗೆ ಕಾಗೆಯೇ, ಕೋಗಿಲೆ ಕೋಗಿಲೆಯೇ!(ವಸಂತಮಾಸದಲ್ಲಿ ಮಾವು ಚಿಗುರುವುದರಿಂದ ಕೋಗಿಲೆ ಇಂಪಾದ ದನಿಯಲ್ಲಿ ಹಾಡುತ್...

ಗೋಪಾಲಕೃಷ್ಣ ಅಡಿಗ

ಡಿಸೆಂ ೩೧ ಉಲ್ಲೇಖಗಳು ೧,೦೬೨ ವೀಕ್ಷಣೆ

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ! - ಗೋಪಾಲಕೃಷ್ಣ ಅಡಿಗ

ಸುಭಾಷಿತ

ಡಿಸೆಂ ೩೧ ಉಲ್ಲೇಖಗಳು ೯೪೪ ವೀಕ್ಷಣೆ

ಹೇಗೆ ಹಾಲು, ಮೊಸರುಗಳಿಗಿಂತ ತಡವಾಗಿ ಹುಟ್ಟಿದರೂ ತುಪ್ಪವು ಹಾಲು, ಮೊಸರುಗಳಿಗಿಂತ ಶ್ರೇಷ್ಠ ಎನಿಸಿಕೊಳ್ಳುವುದೋ, ಹಾಗೆಯೇ ಹಿರಿತನವೆನ್ನುವುದು ಉತ್ತಮ ಗುಣಗಳಿಂದಾಗಿ ಲಭ್ಯವಾಗುವುದೇ ಹೊರತು ಕೇವಲ ವಯಸ್ಸಿನಿಂದಲ್ಲ.

ಮಂಕುತಿಮ್ಮನ ಕಗ್ಗ

ಡಿಸೆಂ ೩೧ ಉಲ್ಲೇಖಗಳು ೭೯೦ ವೀಕ್ಷಣೆ

ಹೊರಗೆ ಲೋಕಾಸಕ್ತಿಯೊಳಗೆ ಸಕಲ ವಿರಕ್ತಿ, ಹೊರಗೆ ಕಾರ್ಯಧ್ಯಾನವೊಳಗುದಾಸೀನ; ಹೊರಗೆ ಸಂಸೃತಿಭಾರವೊಳಗದರ ತಾತ್ಸಾರ,

ಮಂಕುತಿಮ್ಮನ ಕಗ್ಗ

ಡಿಸೆಂ ೩೧ ಉಲ್ಲೇಖಗಳು ೧,೨೮೬ ವೀಕ್ಷಣೆ

ಸ್ಮಿತವಿರಲಿ ವದನದಲಿ, ಕಿವಿಗೆ ಕೇಳಿಸದಿರಲಿ, ಹಿತವಿರಲಿ ವಚನದಲಿ, ಋತವ ಬಿಡದಿರಲಿ; ಮಿತವಿರಲಿ ಮನಸಿನುದ್ವೇಗದಲಿ, ಭೋಗದಲಿ,

ಮಂಕುತಿಮ್ಮನ ಕಗ್ಗ

ಡಿಸೆಂ ೩೧ ಉಲ್ಲೇಖಗಳು ೧,೧೩೦ ವೀಕ್ಷಣೆ

ಬಂಧನವದೇನಲ್ಲ ಜೀವಜೀವಪ್ರೇಮ ಒಂದೆ ನಿಲೆ ಜೀವವರೆ, ಬೆರೆತರಳೆ ಪೂರ್ಣ ದಂದುಗವನ್ ಅರೆಗೆಯ್ದು, ಸಂತಸವನಿಮ್ಮಡಿಪ

ಹೊಸವರ್ಷದ ಶುಭಾಷಯ - ಹೀಗೂ ಹೇಳಬಹುದೇ?

ಡಿಸೆಂ ೨೯ ಬ್ಲಾಗ್ ೧,೮೭೨ ವೀಕ್ಷಣೆ

ಸಂಪದ ಬಳಗದ ಎಲ್ಲರಿಗೂ ಹೊಸ ವರ್ಷದ ಶುಭಾಷಯಗಳು. ಹೊಸ ವರ್ಷದ ಶುಭಾಷಯ ತಿಳಿಸೋದಕ್ಕೆ ಅಂತ ಒಂದು ಕವನ ಬರೆಯೋಣ ಅಂತ ಕುಳಿತೆ. ಇದ್ದಕ್ಕಿದಂತೆ ಒಂದು ಹೊಸ ಯೋಚನೆ ಬಂತು. "ಒಬ್ಬನೇ ಎಲ್ಲರಿಗೂ ಶುಭಾಷಯ ಹೇಳುವ ಬದಲು, ಎಲ್ಲರೂ ಎಲ್ಲರಿಗೂ ಶುಭಾಷಯ ಹೇಳುವಂ...

ಚಾಣಕ್ಯ ನೀತಿ

ಡಿಸೆಂ ೨೯ ಉಲ್ಲೇಖಗಳು ೧,೪೫೭ ವೀಕ್ಷಣೆ

ಓಡುತ್ತಿರುವ ರಥದಿಂದ ಐದು ಕೈಯಳತೆ ದೂರದಲ್ಲಿದ್ದರೆ ಕ್ಷೇಮ. ಹಾಗೆಯೇ ಯೋಧನಿಂದ ಹತ್ತು ಕೈಯಳತೆ ಮತ್ತು ಮದಿಸಿದ ಆನೆಯಿಂದ ಸಾವಿರ ಕೈಯಳತೆ ದೂರದಲ್ಲಿದ್ದರೆ ಕ್ಷೇಮ. ಆದರೆ ದುಷ್ಟ ವ್ಯಕ್ತಿಯಿಂದ ಮಾತ್ರ ಎಷ್ಟು ದೂರವಿದ್ದರೂ ಸಾಲದು. ದುಷ್ಟನ ಸಹವಾಸ ಮ...

ಚಾಣಕ್ಯ ನೀತಿ

ಡಿಸೆಂ ೨೯ ಉಲ್ಲೇಖಗಳು ೩,೦೦೧ ವೀಕ್ಷಣೆ

ಹೇಗೆ (ಬೆಳಕು ನೀಡದ) ಸಾವಿರಾರು ತಾರೆಗಳಿದ್ದರೂ ರಾತ್ರಿ ಬೆಳಕನ್ನೀಯಲು ಚಂದ್ರನೊಬ್ಬನೇ ಸಾಕೋ,(ಹಾಗೆ) ಚಾರಿತ್ರ್ಯವಿಲ್ಲದ ನೂರಾರು ಮಕ್ಕಳಿಗಿಂತ ಉತ್ತಮ ಗುಣವುಳ್ಳ ಒಬ್ಬ ಮಗ ಸಾಕು.

ನಿಜಜೀವನದಲ್ಲಿ ಹಾಸ್ಯ: ಭೀಮ-ದುರ್ಯೋಧನರ ಕಾಳಗ ಮತ್ತು ಸಂಕೋಚ್ಯತೆ

ಡಿಸೆಂ ೨೮ ಪುಟ ೫,೬೮೯ ವೀಕ್ಷಣೆ

ಹಾಸ್ಯವನ್ನು ಎಲ್ಲೋ ಹುಡುಕಿಕೊಂಡು ಹೋಗುವುದಕ್ಕಿಂತ, ದೈನಂದಿನ ಆಗುಹೋಗುಗಳನ್ನೇ ಸ್ವಲ್ಪ ಎಚ್ಚರದಿಂದ ಗಮನಿಸುತ್ತಿದ್ದರೆ ಅದರಲ್ಲಿ ಸಿಗುವಷ್ಟು ತಿಳಿಯಾದ, ತಾಜಾ ಹಾಸ್ಯ ಇನ್ನೆಲ್ಲೂ ಸಿಗೋದಿಲ್ಲ ಅಂತ ನನ್ನ ಅಜ್ಜ ಮತ್ತು ಅಪ್ಪ ಪದೇ ಪದೇ ಹೇಳುತ್ತಿದ್...

ಹೊಸದಾಗಿ ಸೇರಿಸಿದ "ನುಡಿಮುತ್ತುಗಳ" ಬಗ್ಗೆ

ಡಿಸೆಂ ೨೮ ಚರ್ಚಾವೇದಿಕೆ ೨,೮೧೩ ವೀಕ್ಷಣೆ

ಸಂಪದ ಆಡಳಿತ ಮಂಡಳಿಯವರಿಗೆ, ನಾನು ಇತ್ತೀಚಿಗೆ ೫-೬ ನುಡಿಮುತ್ತುಗಳನ್ನು ಸಂಪದಕ್ಕೆ (ನುಡಿಮುತ್ತುಗಳು ವಿಭಾಗಕ್ಕೆ) ಸೇರಿಸಿದೆ. ಇವತ್ತು ಅವುಗಳನ್ನು ಒಮ್ಮೆ ನೋಡೋಣ ಅಂತ ಪ್ರಯತ್ನಿಸಿದೆ. ಆದರೆ ಎಲ್ಲೂ ಅವು ಕಾಣಸಿಗಲಿಲ್ಲ. ಏಕಿರಬಹುದು ಅಂತ ಹೇಳುತ್...

ಸ್ವಾಮಿ ವಿವೇಕಾನಂದ

ಡಿಸೆಂ ೨೮ ಉಲ್ಲೇಖಗಳು ೧,೩೨೦ ವೀಕ್ಷಣೆ

ಆಧ್ಯಾತ್ಮಿಕ ಮತ್ತು ಧಾರ್ಮಿಕ ಪ್ರಗತಿಯ ಮೊದಲ ಗುರುತು ಸದಾ ಹಸನ್ಮುಖಿಯಾಗಿರುವುದು!