ಝೆನ್ ಕಥೆ: ಝೆನ್ ಅಂದರೆ ಎಲ್ಲದಕ್ಕೂ ಅರ್ಥ ಹುಡುಕೋದಲ್ಲ!
ಜಪಾನ್ ದೇಶದ ಪ್ರಸಿದ್ಧ ಝೆನ್ ಗುರುವೊಬ್ಬ ತನ್ನ ಆಶ್ರಮದಲ್ಲಿ ಆರಾಮವಾಗಿ ಕಾಲು ಚಾಚಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ. ಅವನ ಪಕ್ಕದಲ್ಲಿಯೇ ಶಿಷ್ಯನೊಬ್ಬ ಝೆನ್ ಗ್ರಂಥವೊಂದನ್ನು ಓದುತ್ತ ಕುಳಿತಿದ್ದ. ಮಧ್ಯಾಹ್ನ ಬಿಸಿಲಿನ ಸಮಯ. ಗುರುವಿಗೆ ಏನಾದ...