ಇರ್ಫಾನ್ ಮತ್ತು ರಾಷ್ಟ್ರೀಯ ಚಲನಚಿತ್ರ ಮಾಧ್ಯಮಗಳು
ಅಲ್ಲ, ಇರ್ಫಾನ್ ಎಂಬ ಲಷ್ಕರೇ ತೋಯ್ಬ ಉಗ್ರಗಾಮಿಯನ್ನು ಹಿಡಿದಾದ ಮೇಲೆ ಅವರ ಯೋಜನೆಗಳು ಹಾಗಿತ್ತು ಹೀಗಿತ್ತು, ಅಂಥಾ ಕನೆಕ್ಷನ್ ಇಟ್ಕಂಡಿದ್ದ, ಇಂಥಾ ಪ್ಲಾನ್ ಹಾಕಿದ್ದ ಅಂತ ನಮ್ಮ ಸ್ಥಳೀಯ ಪೇಪರ್ ಮತ್ತು ಟೀವಿ ಚಾನೆಲ್ಲುಗಳಲ್ಲಿ ಸುದ್ದಿಯೋ ಸುದ್ದಿ,...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಅಲ್ಲ, ಇರ್ಫಾನ್ ಎಂಬ ಲಷ್ಕರೇ ತೋಯ್ಬ ಉಗ್ರಗಾಮಿಯನ್ನು ಹಿಡಿದಾದ ಮೇಲೆ ಅವರ ಯೋಜನೆಗಳು ಹಾಗಿತ್ತು ಹೀಗಿತ್ತು, ಅಂಥಾ ಕನೆಕ್ಷನ್ ಇಟ್ಕಂಡಿದ್ದ, ಇಂಥಾ ಪ್ಲಾನ್ ಹಾಕಿದ್ದ ಅಂತ ನಮ್ಮ ಸ್ಥಳೀಯ ಪೇಪರ್ ಮತ್ತು ಟೀವಿ ಚಾನೆಲ್ಲುಗಳಲ್ಲಿ ಸುದ್ದಿಯೋ ಸುದ್ದಿ,...
ದಿನನಿತ್ಯದ ಜೀವನದಲ್ಲಿ ನಾವು ತೊಂದರೆಗಳಾದಾಗ ಹಲವು ಬಾರಿ ಸರ್ಕಾರವನ್ನು, ಸುತ್ತಮುತ್ತವಿರುವವರನ್ನು ಆಗಾಗ ದೂಷಿಸುತ್ತ, ಬೈದುಕೊಳ್ಳುತ್ತಾ ಇರುವುದು ಸರ್ವೇಸಾಮಾನ್ಯ. ತಕ್ಷಣದ ವಿವೇಚನೆಗೆ, ಕಾಮನ್ ಸೆನ್ಸಿಗೆ ಇವುಗಳಿಗೆಲ್ಲ ನಾವು ಜವಾಬ್ದಾರರಲ್ಲ ಅ...
ಬಹುರೂಪಿ: ಸಂಸ್ಕೃತಿ - ಕೃಷಿ ಸಂಸ್ಕೃತಿ ಸಮ್ಮೇಳನದಲ್ಲಿ ಡಾಕ್ಟರ್ ಸುಭಾಷ್ ಪಾಳೇಕರ್ ಅಧ್ಯಕ್ಷತೆಯಲ್ಲಿ ನಡೆದ ವಿಚಾರಸಂಕಿರಣ ನನ್ನ ಕುತೂಹಲವನ್ನು ಕೆರಳಿಸಿತ್ತು. ಡಾಕ್ಟರ್ ಪಾಳೇಕರ್ ಮತ್ತು ರಾಜಾಸ್ಥಾನದ ರಾಜೇಂದರ್ ಸಿಂಗ್ ಕೂಡ ಉಪಸ್ಥಿತರಿದ್ದದ್ದು...
ಸೂಚನೆ: ಈ ತರಹದ ವೈಯುಕ್ತಿಕ ಅನಿಸಿಕೆಗಳನ್ನು ಹೊತ್ತುಗೊತ್ತಿಲ್ಲದೆ ಹಿಂದು ಮುಂದಿಲ್ಲದೇ ಪುರಾವೆಗಳಿಲ್ಲದೇ ಹಾಕುವುದು ಸರಿಯಲ್ಲ. ಆದರೆ ಮನಸ್ಸು ಅಪಕ್ವ ಮತ್ತು ಅಪೂರ್ಣವಾಗಿದ್ದಾಗ ಇರುವ ಯೋಚನೆಗಳನ್ನು ಹೊರಹಾಕಿದರೆ ಮುಂದೆ, ಬೆಳೆದು ಬಂದ ದಾರಿಯನ್ನ...
ನಮ್ಮ ಕಾಲವನ್ನು (ಮತ್ತು ಅದರ ಸುತ್ತುಮುತ್ತ) ಬಿಟ್ಟು ಇತರ ಭೂತ ಭವಿಶ್ಯದ ಬಗ್ಗೆ ವಸ್ತುನಿಷ್ಠವಾಗಿ ಯೋಚಿಸಲು ಎಷ್ಟು ಕಷ್ಟ ಅಲ್ವೇ.. ಹಿಂದಿನ ಕಾಲದ ಬಗ್ಗೆ ಈಗ ಪ್ರಚಲಿತದಲ್ಲಿರುವ ಯೋಚನಾಲಹರಿಗಳಿಗಿಂತ ಭಿನ್ನವಾಗಿ ಯೋಚಿಸಲು ಕಷ್ಟವೇ. ಆ ದಿನಗಳ ಬಗ್...
ಇದು ನಿಜವೇ? ಇಂದು ಕನ್ನಡಪ್ರಭದ ಅಂತರ್ಜಾಲ ಪ್ರತಿಯನ್ನು ಓದುತ್ತಿರುವಾಗ ಒಂದು ವಿಚಿತ್ರ ಕಾಣಿಸಿತು. ಯಡಿಯೂರಪ್ಪನವರ ಚಿತ್ರಗಳನ್ನು ಬೇಕೆಂದೇ ಮಾರ್ಪಡಿಸಲಾಗಿದೆಯೇ? ಕೆಲವು ಚಿತ್ರಗಳಲ್ಲ್ಲಿ ಅವರ ಮೀಸೆಯನ್ನು ಅರ್ಧ ಬೋಳಿಸಲಾಗಿದೆ. ಅದೂ ಕೆಲವೊಮ್ಮೆ...
ಮೊನ್ನೆ ಅಂತರ್ಜಾಲದಲ್ಲಿ ಕಾಲಹರಣ ಮಾಡಬೇಕಾದರೆ ಈ ಕೊಂಡಿ ಸಿಕ್ಕಿತು ನೋಡಿ: ಫ್ರೀಡ್‍ಮನ್ ಬೆಂಗಳೂರಿಗೆ ಬಂದು ಜಾಗತೀಕರಣದ ಬಗ್ಗೆ, ಹಾಗು ಅದರಿಂದ ಬೆಂಗಳೂರಿಗೆ ಯಾವತರಹ ಪರಿಣಾಮವಾಗಿದೆ ಎಂಬುದನ್ನು ___LINK_OPEN_href="http://www.youtube.com...
"ಕಸ ಕ್ರೀಪ ಮೇಹೆ ಚರಲ ಸರಟ್ ಸೇ ಕಸ ಸಬೀರ ಗ್ರಿಮ ಪ್ರೆಸ್ತ ಗ್ರಮೇಕ!" - ಪುರಾತನ ಭೃಗೂಚಿ ಭಾಷೆಯ ನಾಣ್ಣುಡಿ
ನನಗೆ ಇಂಗ್ಲೀಷಿನಲ್ಲಿ ರೋಫ್ ಹಾಕಕ್ಕೇ ಬರಲ್ಲ ಗುರು. ಯಾವಾನಾದ್ರೂ ಸ್ವಲ್ಪ ಕಿರಿಕ್ ಮಾಡಿದ್ರೆ ಕನ್ನಡದಲ್ಲಾದ್ರೆ ಸಮಯ ಸಂದರ್ಭಕ್ಕೆ ತಕ್ಕ ಹಾಗೆ ಭಾಷೆಯ ಹರಿತವನ್ನು ಹೊಂದಿಸಿಕೊಂಡು ನನ್ನ ಮನಸ್ಸಿನಲ್ಲಿರುವುದನ್ನು ಇತರರಿಗೆ ಮನವರಿಕೆಯಾಗುವಂತೆ ಮಾತ...
ಮೊನ್ನೆ ನಮ್ಮ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿಧ್ಯಾರ್ಥಿ ಸಂಘ 'ಉತ್ಸವ - ೦೫' ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿತು. ಅದರಲ್ಲಿ ಸ್ವಾತಂತ್ರ್ಯೋತ್ತರ ಭಾರತದ ಬಗ್ಗೆ ಒಂದು ವಸ್ತುಪ್ರದರ್ಶನವಿತ್ತು. ಹೋದ ಬೇಸಿಗೆಯಲ್ಲಿ ಭಾರತದಲ್ಲಿ UNICEF ನಲ್ಲ...
ಅಲ್ಲ ಶಿವ, ಪ್ಲಾನೆಟ್ ಕನ್ನಡದಲ್ಲಿ ಕನ್ನಡವೇ ಇರಲ್ವಲ್ಲ, ತವಿಶ್ರೀ, ವಿಕಿಪೀಡಿಯ, ಸಂಪದ, ನಾಡಿಗ್ ಮತ್ತಿತರ ಕೆಲವೇ ಕೆಲವು ತಾಣಗಳನ್ನು ಬಿಟ್ಟರೆ ಕನ್ನಡಿಗರು ಕನ್ನಡದಲ್ಲಿ ಬ್ಲಾಗ್ ಮಾಡೋದೇ ಇಲ್ವೆ ಹಾಗಾದ್ರೆ?
ಇದು ನಾನು ಇತ್ತೀಚೆಗೆ ಸಂಪದದಲ್ಲಿ ಬರೆದ ಬ್ಲಾಗ್‍ನ ಒಂದು ವೈಯುಕ್ತಿಕ critic. ಜೊತೆಗೆ ___LINK_OPEN_href="/node/532#comment-689" target="_blank"___http://sampada.net/node/532#comment-689 ನಲ್ಲಿ ಇಸ್ಮಾಯಿಲರ ಅನಿಸಿಕೆಗಳಿಗ...