ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ!
ಟಿವಿ9ನಲ್ಲಿ ಬ್ರೇಕಿಂಗ್ ನ್ಯೂಸ್ ಎಂದು ಮೇಲೆ ಕೆಳಗೆ ಸುದ್ಧಿಗಳನ್ನು ಪ್ರಕಟಿಸುತ್ತಿರುತ್ತಾರೆ. ಆದರೆ ಆ ಎರಡು ಸುದ್ಧಿಗಳು ಬೇರೆ ಬೇರೆ ವಿಷಯಕ್ಕೆ ಸಂಬಂಧಿಸಿದ್ದರೆ, ಎರಡನ್ನೂ ಒಟ್ಟಿಗೆ ಕೂಡಿಸಿಕೊಂಡು ಓದಿ, ಎಷ್ಟು ಮಜವಾಗಿರುತ್ತದೆ ಎಂದು ಗೊತ್ತಾಗ...