ಹುಣಿಸೆ ಹಣ್ಣಿನ ಸಾರು
ಹುಣಸೆ ಹಣ್ಣನ್ನು ಪುಟ್ಟ ಬೌಲಿನಲ್ಲಿ ಹಾಕಿ ನೆನೆಯಲು ಇಡಿ. ಬೆಲ್ಲವನ್ನು ಪುಡಿ ಮಾಡಿಟ್ಟುಕೊಳ್ಳಿ. ಒಂದು ಪಾತ್ರೆಗೆ ಸ್ವಲ್ಪ ನೀರನ್ನು ಹಾಕಿ ಅದಕ್ಕೆ ಹಸಿ ಮೆಣಸಿನ ಕಾಯಿಯನ್ನು ನುರಿಯಿರಿ. ನಂತರ ಹುಣಿಸೆ ಹಣ್ಣನ್ನು ಕಿವುಚಿ ರಸವನ್ನು ಮಿಶ್ರಣಕ್ಕೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Shobha Kaduvalli
ಹುಣಸೆ ಹಣ್ಣನ್ನು ಪುಟ್ಟ ಬೌಲಿನಲ್ಲಿ ಹಾಕಿ ನೆನೆಯಲು ಇಡಿ. ಬೆಲ್ಲವನ್ನು ಪುಡಿ ಮಾಡಿಟ್ಟುಕೊಳ್ಳಿ. ಒಂದು ಪಾತ್ರೆಗೆ ಸ್ವಲ್ಪ ನೀರನ್ನು ಹಾಕಿ ಅದಕ್ಕೆ ಹಸಿ ಮೆಣಸಿನ ಕಾಯಿಯನ್ನು ನುರಿಯಿರಿ. ನಂತರ ಹುಣಿಸೆ ಹಣ್ಣನ್ನು ಕಿವುಚಿ ರಸವನ್ನು ಮಿಶ್ರಣಕ್ಕೆ...
ಅಗಲ ಬಾಯಿಯ ಪಾತ್ರೆಯಲ್ಲಿ ಗೋಧಿ ಹಿಟ್ಟು, ಉಪ್ಪು, ಸಕ್ಕರೆ ಮತ್ತು ಸಬ್ಬಕ್ಕಿ ಸೊಪ್ಪು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ನಂತರ ನೀರು ಹಾಕಿ ಚೆನ್ನಾಗಿ ಕಲೆಸಿ. ಎರಡು ಚಮಚ ಎಣ್ಣೆ ಹಾಕಿ ಚೆನ್ನಾಗಿ ನಾದಿ ತಟ್ಟೆಯಿಂದ ಮುಚ್ಚಿ ಅರ್ಧ ಗಂಟೆ ಹಾಗೇ ಬಿಡಿ....
ಅಕ್ಕಿಯನ್ನು ಚೆನ್ನಾಗಿ ತೊಳೆದು ಒಂದು ಘಂಟೆ ನೆನೆಸಿ. ಕಡಲೇ ಬೇಳೆಯನ್ನು ತೊಳೆದು ನೆನೆಸಿ. ಹಸಿ ಮೆಣಸಿನಕಾಯಿ ಮತ್ತು ಕರಿ ಮೆಣಸು ಎರಡನ್ನು ಮಿಕ್ಸಿಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ ಚೆನ್ನಾಗಿ ನೆನೆದ ನಂತರ ನುಣ್ಣಗೆ ರುಬ್ಬಿ. ಹಿಟ್ಟು ತೆಳ್...
ಬಾಣಲೆಗೆ ತುಪ್ಪ ಹಾಕಿ ಸ್ಟೌ ಮೇಲಿಡಿ. ತುಪ್ಪ ಕಾದ ನಂತರ ಜೀರಿಗೆ ಹಾಕಿ ಹುರಿಯಿರಿ. ಕೊನೆಯಲ್ಲಿ ಹಸಿ ಮೆಣಸಿನ ಕಾಯಿ, ಚಗ್ತೆ ಸೊಪ್ಪಿನ ಎಲೆಗಳನ್ನು ಹಾಕಿ ಬಾಡಿಸಿ. ನಂತರ ತೆಂಗಿನ ತುರಿಯೊಂದಿಗೆ ರುಬ್ಬಿ. ರುಬ್ಬಿದ ಚಟ್ನಿಯನ್ನು ಒಂದು ಪುಟ್ಟ ಪಾತ್ರ...
ಪಾಲಕ್ ಎಲೆಗಳನ್ನು ತೊಳೆದು ಶುಭ್ರವಾದ ತೆಳು ಬಟ್ಟೆಯ ಮೇಲೆ ಹರಡಿ ಆರಲು ಹಾಕಿ. ನೀರು ಪೂರ ಆರಿದ ಪಾಲಕ್ ಎಲೆಗಳನ್ನು ಅರ್ಧಕ್ಕೆ ಕತ್ತರಿಸಿ ಎರಡು ತುಂಡುಗಳನ್ನಾಗಿ ಮಾಡಿಟ್ಟುಕೊಳ್ಳಿ. ಕಡಲೇ ಹಿಟ್ಟಿಗೆ ಮೆಣಸಿನ ಪುಡಿ, ಉಪ್ಪು ಮತ್ತು ಅಡುಗೆ ಸೋಡ ಹಾಕ...
ಬದನೆಕಾಯಿಯನ್ನು ಸಣ್ಣ ಸಣ್ಣ ಹೊಳುಗಳನ್ನಾಗಿ ಹೆಚ್ಚಿಕೊಂಡು, ಸ್ವಲ್ಪ ನೀರು ಹಾಕಿ ಸಣ್ಣ ಉರಿಯಲ್ಲಿ ಬೇಯಿಸಿ. ತೆಂಗಿನ ತುರಿ, ಹಸಿ ಮೆಣಸಿನ ಕಾಯಿ ಮತ್ತು ಸಾಸಿವೆಯನ್ನು ಹಾಕಿ ನುಣ್ಣಗೆ ರುಬ್ಬಿ. ಈ ಮಿಶ್ರಣವನ್ನು ಒಂದು ಸಣ್ಣ ಪಾತ್ರೆಯಲ್ಲಿ ತೆಗೆದಿಟ...
ಟೊಮ್ಯಾಟೋವನ್ನು ಸಣ್ಣಗೆ ಹೆಚ್ಚಿಟ್ಟುಕೊಳ್ಳಿ. ಹಸಿ ಮೆಣಸಿನಕಾಯಿಯನ್ನು ಉದ್ದಕ್ಕೆ ಸೀಳಿಟ್ಟುಕೊಳ್ಳಿ. ಕುಕ್ಕರಿನಲ್ಲಿ ನೀರು ಹಾಕಿ ತೊಗರಿ ಬೇಳೆ, ಅರಿಶಿನ ಮತ್ತು ಎಣ್ಣೆ ಹಾಕಿ ಬೇಯಲು ಇಡಿ. 3 ಅಥವಾ 4 ಕೂಗು ಬಂದೊಡನೆ ಕುಕ್ಕರನ್ನು ಇಳಿಸಿ. ಒಂದು ಅ...
ಮೋನಿ ಒಂದು ಪುಟ್ಟ ಕಾರ್ಖಾನೆಯ ಮಾಲೀಕ. ಅವನ ಹೆಂಡತಿ ಪದ್ದಿಯೇ ಅವನ ಸೆಕ್ರಟರಿ. ಪದ್ದಿಗೆ ಕಾಮನ್ ಸೆನ್ಸ್ ಸ್ವಲ್ಪ ಕಡಿಮೆ. ಏನೋ ಮಾಡಲು ಹೋಗಿ ಇನ್ನೇನೋ ಮಾಡಿ ಬಿಡುತ್ತಿದ್ದಳು. ಅದೇ ಗಣೇಶನನ್ನು ಮಾಡಲು ಹೋಗಿ ಅವರ ಅಪ್ಪನನ್ನು ಮಾಡಿದ ಹಾಗೆ. ಬಜಾರಿ...
ಬಾಣಲೆಗೆ ತುಪ್ಪ ಹಾಕಿ ಸ್ಟೌ ಮೇಲಿಡಿ. ತುಪ್ಪ ಕಾದ ನಂತರ ಜೀರಿಗೆ ಹಾಕಿ ಹುರಿಯಿರಿ. ಕೊನೆಯಲ್ಲಿ ಹಸಿ ಮೆಣಸಿನ ಕಾಯಿ, ಕಾಕಿ ಕೊಡಿ ಹಾಕಿ ಬಾಡಿಸಿ. ನಂತರ ತೆಂಗಿನ ತುರಿಯೊಂದಿಗೆ ರುಬ್ಬಿ. ರುಬ್ಬಿದ ಚಟ್ನಿಯನ್ನು ಒಂದು ಪುಟ್ಟ ಪಾತ್ರೆಗೆ ತೆಗೆದು ಮೊಸ...
ಮಾವಿನ ಹಣ್ಣುಗಳನ್ನು ತೊಳೆದು ಸಿಪ್ಪೆ, ಗೊರಟು ತೆಗೆದು ಸಣ್ಣ ಸಣ್ಣ ಹೊಳುಗಳನ್ನಾಗಿ ಹೆಚ್ಚಿಕೊಳ್ಳಿ. ತೆಂಗಿನ ತುರಿ, ಒಣಮೆಣಸಿನ ಕಾಯಿ ಮತ್ತು ಸಾಸಿವೆಯನ್ನು ಹಾಕಿ ನುಣ್ಣಗೆ ರುಬ್ಬಿ. ನಂತರ ಅದಕ್ಕೆ ಮಾವಿನ ಹಣ್ಣಿನ ಹೋಳು ಮತ್ತು ಬೆಲ್ಲ ಹಾಕಿ ನುಣ್...
ಮೋನಿ ಮತ್ತು ಚೆಡ್ಡಿ ಸತೀಶ ಇಬ್ಬರೂ ಜಿಗ್ರಿ ದೋಸ್ತಿಗಳು. ಇಬ್ಬರ ಪತ್ನಿಯರೂ ಬಜಾರಿಯರು. ಅದರೇನು ಪ್ರೀತಿಸಿ ಮದುವೆಯಾಗಿದ್ದರಲ್ಲ, ಭೇಟಿಯಾದಾಗಲೆಲ್ಲ ತಮ್ಮ ತಮ್ಮ ಹೆಂಡತಿಯರನ್ನು ಹೊಗಳಿಕೊಳ್ಳುವುದೇ ಕೆಲಸವಾಗಿತ್ತು. ಒಮ್ಮೆ ಇಬ್ಬರೂ ತೃಪ್ತಿ ರೆಸ್ಟ...
ಮೋನಿ ಗಾಂಧಿ ಬಜಾರ್ ಕಾರ್ ಪಾರ್ಕಿಂಗ್ ಏರಿಯಾದಲ್ಲಿ ಕಾರ್ ಪಾರ್ಕ್ ಮಾಡಿ ಬರುತ್ತಿದ್ದಾಗ ಅವನ ಜಿಗ್ರಿ ದೋಸ್ತ್ ಚಡ್ಡಿ ಸತೀಶ ಎದುರಾದ. “ಹಾಯ್ ...ಕಾರು ತುಂಬಾ ಚೆನ್ನಾಗಿದೆ ಗುರೂ... ನಿನ್ನದೇನಾ..? ಯಾವಾಗ್ ತಗೊಂಡೆ ಗುರೂ ..?” ಎಂದು ಕೇಳಿದ. ಅದ...