ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 46
ನೀವು ಗಮನಿಸುವ ಹಾಗೆ ಇವು ಬಹುತೇಕ ಮೂಲದ ಧಾಟಿಯಲ್ಲೇ ಇದ್ದು ಅವುಗಳ ಸಂಗೀತವು ಸ್ಟಾರ್ ಮೇಕರ್, ಸ್ಮೂಲ್ , ಅಥವಾ ಯೂಟ್ಯೂಬ್ ಗಳಲ್ಲಿ ಸಿಕ್ಕರೆ ನೀವೂ ಜತೆಗೆ ಹಾಡಬಹುದು. 441) ಹಾಡು : ಅಂಗ್ರೆಜಿ ಮೆ ಕಹತೆ ಹೈ ಕಿ ನನ್ನ ಅನುವಾದ: ಇಂಗ್ಲೀಷಲ್ಲಿ ಹೇಳ...