ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀಕಾಂತ ಮಿಶ್ರಿಕೋಟಿ
ಶ್ರೀಕಾಂತ ಮಿಶ್ರಿಕೋಟಿ

ಶ್ರೀಕಾಂತ ಮಿಶ್ರಿಕೋಟಿ

shreekant.mishrikoti

೯೪೨ ಲೇಖನಗಳು ೧೧,೭೨,೭೭೫ ವೀಕ್ಷಣೆಗಳು ೪ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಶುದ್ಧ ಭಾಷೆ?

ಆಗಸ್ಟ್ ೨೨ ಬ್ಲಾಗ್ ೧,೯೬೮ ವೀಕ್ಷಣೆ

ನಮ್ಮ ತಂದೆಗೆ ಆಗ ಬೆಳಗಾವಿಯಿಂದ ಶಿವಮೊಗ್ಗಕ್ಕೆ ವರ್ಗ ಆಗಿತ್ತು. ನಾವು ಶಿವಮೊಗ್ಗೆಗೆ ಹೋದೆವು . ಪಕ್ಕದ ಮನೆಯವರು ’ ನಿಮ್ಮ ಕಡೆಯ ಭಾಷೆ ಮರಾಠೀ ಮಿಕ್ಸ್ ಆಗಿರುತ್ತದೆ , ನಮ್ಮದು ಪ್ಯೂರ್ ಕನ್ನಡ ’ ಅನ್ನೋರು . :) ಆಗ ನಮಗೆ ನಗು ಬರೋದು . ಇತ್ತೀಚೆ...

ನನ್ನ ಬೆಲೆ !

ಆಗಸ್ಟ್ ೨೨ ಬ್ಲಾಗ್ ೬೭೩ ವೀಕ್ಷಣೆ

ಒಂದುದಿನ ಹೆಮ್ಮೆಯಲಿ ನನ್ನವಳಿಗೆ ಹೇಳಿದೆನು- ’ನನ್ನ ಬೆಲೆ ಎಷ್ಟು ಗೊತ್ತೆ ? ... ಲಕ್ಷ’ :) ’ನನ್ನರಸ ಸುಮ್ಮನಿರಿ’ ಎಂದಳಾಕೆ , ’ಕೇಳಿದವರು ನಕ್ಕಾರು, ನಮ್ಮ ಕೆಲಸದವಳ ಬಳಿ ಅಷ್ಟು ಬೆಲೆಯ ಫ್ಲ್ಯಾಟಿದೆ ’ :( :(

ನಾಕೇ ಸಾಲಿನ ಕತೆ

ಆಗಸ್ಟ್ ೧೩ ಬ್ಲಾಗ್ ೧,೫೬೯ ವೀಕ್ಷಣೆ

" ಹಲೋ .... ದೇಸಾಯಿ ಇದ್ದಾರಾ ?" " ಅವರು ಹೊರಗ ಹೋಗ್ಯಾರ್ರಿ " "ನಾನ್ರೀ , ವೈನಿ , ಮುಂಬೈಯಿಂದ ಮಿಶ್ರಿಕೋಟಿ ಮಾತಾಡೋದು. ಆರಾಮ್ ಇದ್ದೀರಾ?" "... ಹೂನ್ರಿ ......... ರೀ ...... ನಿಮಗ ಫೋನು" .

ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)

ಜುಲೈ ೧೫ ಬ್ಲಾಗ್ ೧,೬೩೫ ವೀಕ್ಷಣೆ

ನೀವು ಏನಾದರೂ ಬರೆಯುತ್ತಾ ಇದ್ದರೆ ಈ ಕೆಳಗಿನ ಪಟ್ಟಿ ನೋಡಿ. ಇಲ್ಲಿನ ಶಬ್ದವನ್ನ ನೀವು ಬಳಸಿದ್ದರೆ ಅದರ ಬದಲಾಗಿ ಅದರ ಮುಂದೆ ಕೊಟ್ಟಿರುವ ಸುಲಭಕನ್ನಡ ಶಬ್ದ ಬಳಸಬಹುದೋ ನೋಡಿ ..

ಎರಡು ಪುಟ್ಟಾತಿಪುಟ್ಟ ಕತೆಗಳು ..

ಜುಲೈ ೧೫ ಬ್ಲಾಗ್ ೯೧೩ ವೀಕ್ಷಣೆ

೧) ಜಯಂತ ಕಾಯ್ಕಿಣಿಯವರ ಕತೆಗಳು ನಿಜಕ್ಕೂ ಅದ್ಭುತ ಕತೆಗಳು. ನನ್ನ ಗೆಳೆಯನೊಬ್ಬನಿಗೆ ಅವುಗಳನ್ನು ಕೊಟ್ಟು ಓದಿಸೋಣ ಅಂತ ಆ ಮೂರೂ ಕಥೆ ಪುಸ್ತಕಗಳನ್ನು( ತೂಫಾನ್ ಮೇಲ್ , ಜ.ಕಾ.ಕಥೆಗಳು , ಬಣ್ಣದ ಕಾಲು) ಕೊಂಡು ಅವನ ಮನೆಗೆ ಹೋದೆ . ಅವನಿಗೆ ಕೊಟ್ಟೆ....

ಕೊಲೆಗಾರರು ಯಾರು ? ಒಂದು ಹಾಸ್ಯ ಲೇಖನ

ಜೂನ್ ೧೪ ಬ್ಲಾಗ್ ೧,೩೩೯ ವೀಕ್ಷಣೆ

ಸಂಪದದಲ್ಲಿ ’ ಕೊಲೆಗಾರರು ಯಾರು ? ’ ಬರಹ ಓದುತ್ತಿದ್ದಂತೆ ನಾನು ಹಿಂದೊಮ್ಮೆ ಸುಧಾದಲ್ಲಿ ಓದಿದ ಹಾಸ್ಯ ಬರಹ ನೆನಪಾಯಿತು . ಅದು ಯಾರು ಬರೆದಿದ್ದದ್ದು ನೆನಪಿಲ್ಲ ; ವಿಷಯ ಮುಖ್ಯ ತಾನೆ ? ಓದಿ ಸಂತಸ ಪಡಿ .

ಬರವಣಿಗೆಯ ಕನ್ನಡದ ದಿಕ್ಕು

ಜೂನ್ ೦೫ ಬ್ಲಾಗ್ ೩,೮೯೩ ವೀಕ್ಷಣೆ

ಕನ್ನಡದಲ್ಲಿ ಸಂಸ್ಕೃತದ ಅತಿಬಳಕೆಯಿಂದ , ಸಂಸ್ಕೃತದ ಕಾಗುಣಿತ(ಸ್ಪೆಲ್ಲಿಂಗ್ಸ್ ) ನಿಂದಾಗಿ ಹಳ್ಳಿಗರಿಗೆ ಮತ್ತು ಸಂಸ್ಕೃತದ ಪರಿಚಯ ಇಲ್ಲದವರಿಗೆ ( ಅಂದರೆ ’ಕೆಳ’ ಎಂದು ತಿಳಿದಿರುವ ಜಾತಿಯ ಜನಕ್ಕೆ) ತೊಂದರೆ ಆಗಿದೆಯಂತೆ . ಅದಕ್ಕಾಗಿ ಮಹಾಪ್ರಾಣ ,...

ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ

ಮೇ ೧೪ ಬ್ಲಾಗ್ ೧,೯೭೨ ವೀಕ್ಷಣೆ

ನಿಸರ್ಗ - ಇದು ಕನ್ನಡದ ಮೊದಲ ಪ್ರಾದೇಶಿಕ ಕಾದಂಬರಿ ಎಂಬ ಹೆಗ್ಗಳಿಕೆ ಹೊಂದಿದೆ . ಇದನ್ನು ೧೯೪೫ ರಲ್ಲಿ ಬರೆದವರು ಮಿರ್ಜಿ ಅಣ್ಣಾರಾಯರು . ಅನೇಕ ಮುದ್ರಣಗಳನ್ನು ಕಂಡಿದೆ . ಬೆಳಗಾಂವಿಯ ಈ ಭಾಗದ ಕನ್ನಡ ಪರಿಚಯ ನಿಮಗೆ ಇರಲೆಂದು ಆ ಕಾದಂಬರಿಯ ಮುನ್ನು...

ನನ್ನ ಇತ್ತೀಚಿನ ಓದು

ಮೇ ೦೭ ಬ್ಲಾಗ್ ೧,೪೨೨ ವೀಕ್ಷಣೆ

ಡಾ.ಪ್ರಭುಶಂಕರ ಬರೆದ ಬಸವಣ್ಣನ ಕುರಿತಾದ ’ಬೆರಗು’ ಎಂಬ ಪುಸ್ತಕವನ್ನೂ ಅರ್ಧ ಓದಿದೆ . ಒಳ್ಳೇ ಪುಸ್ತಕ . ಬಸವಣ್ಣನ ಕುರಿತು ಅವನ ಸುತ್ತಲ ಜನರು ಏನು ಯೋಚಿಸಿರಬಹುದು ಎಂಬ ಕಲ್ಪನೆಗಳ ಪುಸ್ತಕ . ಬಸವಣ್ಣನನ್ನು ತಿಳಿಯಲು ಇದು ಸಹಾಯ ಮಾಡುವದು . ( ೧೯೮...

ರಾವಣನ ಪುನರ್ಜನ್ಮದ ಕಣಸು

ಮೇ ೦೭ ಬ್ಲಾಗ್ ೧,೩೯೪ ವೀಕ್ಷಣೆ

ಇತ್ತೀಚೆಗೆ ಅನೇಕ ’ಸುಧಾ’ಗಳನ್ನು ಇನ್ನೊಮ್ಮೆ ನೋಡಿ , ಬೇಕಾದ ಹಾಳೆ ಹರಿದು ಇಟ್ಟುಕೊಂಡು ( ಬೇಡದ ಹಾಳೆಗಳನ್ನೂ ಹರಿಯಬೇಕಾಗುತ್ತದೆ ; ಆ ವಿಷಯ ಇನ್ನೊಮ್ಮೆ ಬರೆವೆ) ವಿಲೇವಾರಿ ಮಾಡಿದೆ.

’ಸಖೇದಾಶ್ಚರ್ಯ’ ಮತ್ತು ’ಸನೇಕ’

ಮೇ ೦೭ ಬ್ಲಾಗ್ ೨,೧೯೫ ವೀಕ್ಷಣೆ

ಸಖೇದಾಶ್ಚರ್ಯ ಅಂತ ನೀವು ಶಬ್ದ ನೋಡಿರಬಹುದು ... ಏನು ಈ ಶಬ್ದದ ಅರ್ಥ ? ಆಶ್ಚರ್ಯದಿಂದ ಅನ್ನೋ ಅರ್ಥದಲ್ಲಿ ಬಳಸ್ತಾರೆ , ನಿಜ . ಈ ಶಬ್ದವನ್ನು ಅರ್ಥ ಮಾದಿಕೊಳ್ಳಲು ಪ್ರಯತ್ನಿಸಿದರೆ ಖೇದ ( ದು:ಖ) ಮತ್ತು ಆಶ್ಚರ್ಯಗಳಿಂದೊಡಗೂಡಿ ಎಂದಾಗುತ್ತದೆಯೆ ?...

ಸಾರ್ತ್ರ್‍ ನ ’ಪದಚರಿತ’ - ಓದಿನ ಗೀಳು , ಬರಹದ ಗೋಳು .

ಮೇ ೦೭ ಬ್ಲಾಗ್ ೧,೨೨೫ ವೀಕ್ಷಣೆ

( ಇಲ್ಲಿ ಬರೆದದ್ದೆಲ್ಲವೂ ನಾನು ಬರೆದಿದ್ದಲ್ಲ ; ನಾನು ಆಯ್ದ ವಾಕ್ಯಗಳೇ ಬಹಳ - ಶ್ರೀಕಾಂತ ಮಿಶ್ರೀಕೋಟಿ) ಪ್ರಸಿದ್ಧ ತತ್ವಶಾಸ್ತ್ರಜ್ಞ , ಚಿಂತಕ, ಕಾದಂಬರಿಕಾರನ ಪ್ರಸಿದ್ಧ ಕೃತಿ ’ಲೆಮೊ’ ದ ಅನುವಾದವೇ ’ಪದಚರಿತ’ . ಇದು ಅವನ ಬಾಲ್ಯದ ’ಆತ್ಮಚರಿತ್...