ಎರಡು ಒಳ್ಳೆಯ ನಗೆಹನಿಗಳು .
ಈಚೆಗೆ ನಾನು ಓದಿದ ಎರಡು ಒಳ್ಳೆಯ ನಗೆಹನಿಗಳು . ೧) ಹರಿಕಥೆಯ ಸಮಯ . ಪ್ರವಚನಕಾರನು ಸೇರಿದ ಜನರಿಗೆ "ಸ್ವರ್ಗಕ್ಕೆ ಹೋಗಲು ಯಾರಿಗೆ ಆಸಕ್ತಿ ಇದೆ ಅವರೆಲ್ಲಾ ಕೈ ಎತ್ತಿ" ಎಂದು ಕೇಳಿಕೊಳ್ಳುತ್ತಾನೆ. ಆಗ ಎಲ್ಲರೂ ಕೈ ಎತ್ತುತ್ತಾರೆ . ಅಲ್ಲಿ ಇದ್ದ ಒಬ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
shreekant.mishrikoti
ಈಚೆಗೆ ನಾನು ಓದಿದ ಎರಡು ಒಳ್ಳೆಯ ನಗೆಹನಿಗಳು . ೧) ಹರಿಕಥೆಯ ಸಮಯ . ಪ್ರವಚನಕಾರನು ಸೇರಿದ ಜನರಿಗೆ "ಸ್ವರ್ಗಕ್ಕೆ ಹೋಗಲು ಯಾರಿಗೆ ಆಸಕ್ತಿ ಇದೆ ಅವರೆಲ್ಲಾ ಕೈ ಎತ್ತಿ" ಎಂದು ಕೇಳಿಕೊಳ್ಳುತ್ತಾನೆ. ಆಗ ಎಲ್ಲರೂ ಕೈ ಎತ್ತುತ್ತಾರೆ . ಅಲ್ಲಿ ಇದ್ದ ಒಬ...
ನಿಮಗೆಲ್ಲ ಗೊತ್ತಿರುವಂತೆ ನಾನು ಈಗ ಕನ್ನಡಸಾಹಿತ್ಯ ಡಾಟ್ ಕಾಂ ನಲ್ಲಿರುವ ಕನ್ನಡ ಲೇಖನಗಳನ್ನು ತಿದ್ದುತ್ತಿದ್ದೇನೆ. ಜತೆಗೆ ಅಲ್ಲಿ ದೊರೆತ ಸರಿಯಾದ/ಬಳಕೆಯಲ್ಲಿರುವ ಕನ್ನಡಪದಗಳನ್ನು ಶಬ್ದಕೋಶಕ್ಕೆ ಸೇರಿಸುತ್ತಿದ್ದೇನೆ. ಸಂಪದದಲ್ಲಿ ನನ್ನ ಭಾಗವಹಿಸ...
( ದಾಸನೆಂತಾಗುವೆನು ಧರೆಯೊಳಗೆ ನಾನು ಎಂಬಂತೆ) ಲೆಂಕನೆಂತಾಗುವೆನು ಕನ್ನಡಕೆ ನಾನು ಮಂಕುಮತಿ ನಾನು ಲೇಶ ಯೋಗ್ಯತೆ ಕಾಣೆ
ಈಜು ಮರೀಬೇಡ, ಜೂಜು ಕಲೀಬೇಡ . ಇಬ್ಬರಲ್ಲಿ ಗುಟ್ಟು , ಮೂವರಲ್ಲಿ ರಟ್ಟು, ಇರುವೆಗೆ ರೆಕ್ಕೆ ಬರುವದು , ದೀಪದಲ್ಲಿ ಬಿದ್ದು ಸಾಯಲಿಕ್ಕೇ .
ಉಳ್ಳವರು ಕಾಲ್ ಮಾಡುವರು , ನಾನೇನ ಮಾಡಲಿ ಬಡವನಯ್ಯಾ , ಮಿಸ್ ಕಾಲೇ ನನ್ನ ಆಸ್ತಿ , ಎಸ್ ಎಮ್ ಎಸ್ ನನ್ನ ಪಾಸ್ತಿ ,
ಅನ್ಯ ಸಂಸ್ಕೃತಿಯ ಆಕ್ರಮಣ ಕುರಿತಾದ ಶ್ರೀ ಸೇಡಿಯಾಪು ಕೃಷ್ಣಭಟ್ಟರು ೧೯೬೦ರಲ್ಲಿ ರಚಿಸಿದ , ಆದರೆ ಇಂದಿಗೆ ಹೆಚ್ಚು ಪ್ರಸ್ತುತವಾದ ಈ ಕವನ ಜೂನ್ ೨೦೦೦೬ ತಿಂಗಳ ಮಯೂರದಲ್ಲಿದೆ . ಅವರ ಬಗ್ಗೆ ಮಾಹಿತಿ ಮತ್ತು 'ಎಣ್ಣೆ ಹೊಯ್ಯಮ್ಮ ದೀಪಕ್ಕೆ' ಕವನದ ಬಗ್ಗ...
ಟೀವಿಯಲ್ಲಿ ಮಹಾಭಾರತ ಧಾರಾವಾಹಿಯೊಂದಿಗೆ 'ಮಹಾ' ಶಬ್ದ ಹೆಚ್ಚು ಚಲಾವಣೆಗೆ ಬಂದಿತು . ಮಹಾಚುನಾವಣೆ ....ಇತ್ಯಾದಿ. ಹೋದ ವರುಷದ ಮುಂಬೈ ಮತ್ತು ಬೆಂಗಳೂರಿನ ಮಳೆಯ ಹಾವಳಿ ನಂತರ 'ಮಹಾಮಳೆ' ಶಬ್ದವೂ ಸೃಷ್ಟಿಯಾಯಿತು.
ಮಾನ್ಸೂನು ಕೇರಳಕ್ಕೆ ಆಗಮಿಸಿದೆ . ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಇಲ್ಲಿ ಮುಂಬೈಯಲ್ಲಿ ಮಾನ್ಸೂನಿನ ಮುನ್ಸೂಚನೆಯಾಗಿ ಇವತ್ತು ಬೆಳಗ್ಗೆಯೇ ಮೋಡ ಮುಸುಕಿದ ವಾತಾವರಣವಿದೆ. ಯಥಾ ಪ್ರಕಾರ ಇರುವ ಧಗೆಯೂ ಹೆಚ್ಚಾಗಿದೆ. ಟೀವಿಯಲ್ಲಿ ಸಂಗೀತದ ಚ್ಯಾನೆಲ್ಲ...
ನಿನ್ನೆ ನಾನು ರಜೆಯ ಮೇಲಿದ್ದು ಸ್ವಲ್ಪ ಸಮಯ ಹೊಂದಿಸಿಕೊಂಡು ಇಲ್ಲಿ ( ಮುಂಬಯಿ)ಯಲ್ಲಿನ ದಾದರ್ ಹತ್ತಿರ ಇರುವ ಭಾರತೀಯ ಸಾಹಿತ್ಯ ಅಕಾಡೆಮಿ ಕಛೇರ್‍ಇಗೆ ಹೋದೆ . ಸಾಹಿತ್ಯ ಅಕಾಡೆಮಿ ಭಾರತೀಯ ಭಾಷೆಗಳ ಶ್ರೇಷ್ಠ ಪುಸ್ತಕಗಳನ್ನು ಭಾರತದ ಇಪ್ಪತ್ತೈದು ಭಾ...
ಸದ್ಯದಲ್ಲಿ ಕನ್ನಡ ಸಾಹಿತ್ಯ ಡಾಟ್ ಕಾಮ್ನಲ್ಲಿನ ಲೇಖನಗಳಲ್ಲಿನ ತಪ್ಪುಗಳನ್ನು ತಿದ್ದುತ್ತಿದ್ದೇನೆ.
ಇತ್ತೀಚಿನ ಓದು , ಸುದ್ದಿ , ಇತ್ಯಾದಿ ಯ ಕಂತನ್ನು ಬಹಳ ದಿನಗಳ ಬಳಿಕ ಕೊಡುತ್ತಿದ್ದೇನೆ. ದಿ. ರಾಜ್‍ಕುಮಾರ್ ಅವರ ಸಮಾಧಿಗೆ ಒಂದು ತಿಂಗಳಲ್ಲಿ ಹತ್ತು ಲಕ್ಷ ಜನ ಭೇಟಿ ಕೊಟ್ಟಿದ್ದಾರೆ . ಹೆಚ್ಚಿನ ಮಾಹಿತಿಗೆ . ಮೇ ೧೧ ರ ಪ್ರಜಾವಾಣಿ ಯ ಕರ್ನಾಟಕದರ್ಶ...
ಮಾನ್ಯರೇ ಸಂಪದದ ಸದ್ಯದ ಬದಲಾವಣೆಗಳಿಗೆ ಮೊದಲು ಟಿಪ್ಪಣಿಗಳು ಮೂಲ ಲೇಖನದ ಜತೆಗೆ ಕಾಣುತ್ತಿದವು . ಹೀಗಾಗಿ ಎಲ್ಲ ಟಿಪ್ಪಣಿಗಳನ್ನು ಒಟ್ಟಿಗೇ ಓದಬಹುದಿತ್ತು .