ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀಕಾಂತ ಮಿಶ್ರಿಕೋಟಿ
ಶ್ರೀಕಾಂತ ಮಿಶ್ರಿಕೋಟಿ

ಶ್ರೀಕಾಂತ ಮಿಶ್ರಿಕೋಟಿ

shreekant.mishrikoti

೯೪೨ ಲೇಖನಗಳು ೧೧,೭೨,೭೭೫ ವೀಕ್ಷಣೆಗಳು ೪ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಬಿಡುವಿನ ವೇಳೆಯಲ್ಲಿ ಒಂದಿಷ್ಟು ಕನ್ನಡ ಸೇವೆ

ಮೇ ೦೬ ಬ್ಲಾಗ್ ೨,೮೮೬ ವೀಕ್ಷಣೆ

ನಾನು ಕಳೆದ ೩೭ ವರ್ಷಗಳಲ್ಲಿ ಹೆಚ್ಚಿನ ಸಮಯವನ್ನು ಓದುತ್ತಲೇ ಕಳೆದಿದ್ದೇನೆ. ( ಬರೆಯಲು ಜಾಣತನ ಬೇಕೇ ಹೊರತು ಓದಲು ಬೇಕಿಲ್ಲವಷ್ಟೆ? ) ಈವರೆಗೆ ಓದಿ ತಲೆಯಲ್ಲಿ ತುಂಬಿಕೊಂಡ ವಿಚಾರಗಳನ್ನು 'ಸಂಪದ'ದಲ್ಲಿ ಈವರೆಗೆ ಬರೆದು ತಲೆಯನ್ನು ಕೊಡವಿಕೊಂಡದ್ದಾಯ...

ಒಳ್ಳೆಯ ವ್ಯಂಗ್ಯಚಿತ್ರಗಳು

ಮೇ ೦೬ ಬ್ಲಾಗ್ ೩,೬೪೭ ವೀಕ್ಷಣೆ

ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ , ಒಳ್ಳೆಯ ವ್ಯಂಗಚಿತ್ರಗಳ ಸಮೃದ್ಧಿಯಿತ್ತು. ಆಗ ಸುಧಾ , ಮಯೂರ , ತುಷಾರಗಳಲ್ಲಿ ಕೆ. ಆರ್. ಸ್ವಾಮಿ ,ನಾಡಿಗ್ , ಶ್ರೀಧರ್ , ರಾವ್ ಬೈಲ್ ಮುಂತಾದವರ ಶ್ರೇಷ್ಠ ವ್ಯಂಗ್ಯಚಿತ್ರಗಳು ಕಾಣಸಿಗುತ್ತಿದ್ದವು . ಪ್ರಜಾ...

ಬೆಳ್ದಿಂಗಳು ಮತ್ತು ಕರ್ದಿಂಗಳು

ಏಪ್ರಿಲ್ ೨೫ ಚರ್ಚಾವೇದಿಕೆ ೮,೩೧೫ ವೀಕ್ಷಣೆ

ಬೆಳ್ದಿಂಗಳು ಮತ್ತು ಕರ್ದಿಂಗಳು ನನಗೆ ಗೊತ್ತಿರ್ಲಿಲ್ಲ ; ನಿಮಗೆ ? ಬೆಳದಿಂಗಳು ಶುಕ್ಲಪಕ್ಷಕ್ಕೆ ಕನ್ನಡ ಪದ ; ಕರ್ದಿಂಗಳು ಕೃಷ್ಣಪಕ್ಷಕ್ಕೆ !

ತರಂಗ ಯುಗಾದಿ (೨೦೦೬) ವಿಶೇಷಾಂಕ

ಏಪ್ರಿಲ್ ೨೫ ಬ್ಲಾಗ್ ೨,೮೭೪ ವೀಕ್ಷಣೆ

ಈ ಸಲದ ತರಂಗ ಯುಗಾದಿ (೨೦೦೬) ವಿಶೇಷಾಂಕದಲ್ಲಿ 'ಆರ್ಯ'ರವರು ಬರೆದ 'ಭಾಷೆ, ಧರ್ಮ, ದೇಶ ಮುಂತಾದ ಗಡಿಗಳನ್ನು ನಯಗೊಳಿಸಿದ' ಒಂದು ಕಥೆ ಇದೆ. ಚೆನ್ನಾಗಿ ಓದಿಸಿಕೊಂಡೂ ಹೋಗುತ್ತದೆ.

ಕವನ ಬರೆವ ಹವ್ಯಾಸವುಳ್ಳವರಿಗಾಗಿ

ಏಪ್ರಿಲ್ ೨೫ ಬ್ಲಾಗ್ ೨,೪೩೮ ವೀಕ್ಷಣೆ

ಸದ್ಯದಲ್ಲಿ ಜನರು ಬರೆಯುತ್ತಿರುವ ಕವನಗಳ ಕುರಿತು ಈ ಸಲದ ತರಂಗ ಯುಗಾದಿ (೨೦೦೬) ವಿಶೇಷಾಂಕದಲ್ಲಿ ಒಂದು ಕವಿತೆ ಇದೆ, ಸುಮತೀಂದ್ರ ನಾಡಿಗರದು . ಕವನ ಬರೆವ ಹವ್ಯಾಸವುಳ್ಳವರು ತಪ್ಪದೇ ಗಮನಿಸಬೇಕು . ಅಲ್ಲಿಯ ಕೆಲವು ಸಾಲುಗಳು ಹೀಗಿವೆ . ಗಳಿಗೆಗಳಿಗೆ...

ಇನ್ನೇನಿನ್ನೇನು ?

ಏಪ್ರಿಲ್ ೨೨ ಬ್ಲಾಗ್ ೧,೩೮೪ ವೀಕ್ಷಣೆ

ನೀವು ಪುರಂದರದಾಸರ 'ಹರಿದಾಸರ ಸಂಗ ದೊರಕಿತು ಎನಗೆ , ಇನ್ನೇನಿನ್ನೇನು ? ' ಹಾಡನ್ನು ಕೇಳಿದ್ದೀರಾ? . ನಾನು ಬಾಲಮುರಳಿಕೃಷ್ಣ ಅವರ ಧ್ವನಿಯಲ್ಲಿ ಕೇಳಿದ್ದೇನೆ.

ಹಬ್ಬದ ದಿನವೂ ಹಳೇ ಗಂಡನೇ ?

ಏಪ್ರಿಲ್ ೨೨ ಪುಟ ೧,೯೭೪ ವೀಕ್ಷಣೆ

ಕಾಸಿಗೆ ತಕ್ಕ ಕಜ್ಜಾಯ ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು ಅಡುಗೆ ಮಾಡಿದವಳಿಗಿಂತ ಬಡಿಸಿದವಳೆ ಮೇಲು

ಇನ್ನಷ್ಟು ಗಾದೆಗಳು

ಏಪ್ರಿಲ್ ೧೯ ಪುಟ ೨,೬೬೬ ವೀಕ್ಷಣೆ

ಆರಿದ್ರ ವೇಳೆಗೆ ಆದೋನೇ ಗ೦ಡ! (ಚಿಟಿ ಚಿಟಿ ಮಳೆ ಬಿಡದೇ ಸುರಿಯುತ್ತಿದಾಗ, ಮನೆ ಬಿಟ್ಟು ಎಲ್ಲೂ ಹೊರಗೆ ಹೋಗದೇ ಇರುವಾಗ, ನಡೆದಿರಬಹುದಾದ ಚಟುವಟಿಕೆಯ ಕಥೆ ಹೇಳುತ್ತಾ ಇದು?, ಎ೦ದು ರಸಿಕರ ಪ್ರಶ್ನೆ!)

'೧೮ ಎಪ್ರಿಲ್ ೨೦೦೬' ರ ನನ್ನ ಓದು

ಏಪ್ರಿಲ್ ೧೯ ಬ್ಲಾಗ್ ೧,೬೪೫ ವೀಕ್ಷಣೆ

ಪ್ರಜಾವಾಣಿ (೧೮ ಎಪ್ರಿಲ್ ೨೦೦೬) ರಲ್ಲಿ ನಾನು ಗಮನಿಸಿದ ವಾರ್ತೆಗಳು. ೧. ಕನ್ನಡದ ಆದಿಕವಿ ಪಂಪ ಅಲ್ಲ ಎಂದು ಚರ್ಚೆ ನಡೆದಿದೆ ; ದೇವರ ದಾಸಿಮಯ್ಯ , ಜೇಡರ ದಾಸಿಮಯ್ಯ ಇಬ್ಬರೂ ಒಬ್ಬನೇ ವ್ಯಕ್ತಿ ಎಂಬ ವಾದವೂ ಇದ್ದು ಈ ಪಟ್ಟ ಅವರಿಗೆ ಸಲ್ಲಬೇಕು ಎಂದು...