ಬೋಧನೆಯ ವರಸೆ - ಮತ್ತು ಇತರ ಕಥೆಗಳು
ಗುರು ಸಿಯುಂಗ್ ಸಾನ್ ತನ್ನ ವಿದ್ಯಾರ್ಥಿಗಳಿಗೆ ಯಾವಾಗಲೂ ಹೇಳುತ್ತಿದ್ದ - " ನೀವು ತಿನ್ನುತ್ತಿರುವಾಗ ಕೇವಲ ತಿನ್ನಿ , ಅಷ್ಟೆ . ಪೇಪರ್ ಓದುವಾಗ ಕೇವಲ ಪೇಪರ್ ಓದಿ, ಅಷ್ಟೆ . ನೀವು ಏನು ಮಾಡುತ್ತೀರೋ ಅದಕ್ಕಿಂತ ಹೊರತಾದದ್ದನ್ನು ಮಾಡಬೇಡಿ , ಎರಡೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
shreekant.mishrikoti
ಗುರು ಸಿಯುಂಗ್ ಸಾನ್ ತನ್ನ ವಿದ್ಯಾರ್ಥಿಗಳಿಗೆ ಯಾವಾಗಲೂ ಹೇಳುತ್ತಿದ್ದ - " ನೀವು ತಿನ್ನುತ್ತಿರುವಾಗ ಕೇವಲ ತಿನ್ನಿ , ಅಷ್ಟೆ . ಪೇಪರ್ ಓದುವಾಗ ಕೇವಲ ಪೇಪರ್ ಓದಿ, ಅಷ್ಟೆ . ನೀವು ಏನು ಮಾಡುತ್ತೀರೋ ಅದಕ್ಕಿಂತ ಹೊರತಾದದ್ದನ್ನು ಮಾಡಬೇಡಿ , ಎರಡೆ...
ಗುರುವಿನ ಹತ್ತಿರ ಒಂದು ಬೆಲೆಬಾಳುವ ಪಿಂಗಾಣಿ ಬಟ್ಟಲು ಇತ್ತು . ಶಿಷ್ಯ ಇಕ್ಯೂ ಒಂದು ದಿನ ಅಕಸ್ಮಾತ್ತಾಗಿ ಒಡೆದುಬಿಟ್ಟ . ಗುರು ಅತ್ತಲೇ ಬರುವದು ಕಂಡಿತು . ಬಟ್ಟಲಿನ ಚೂರುಗಳನ್ನು ಮರೆ ಮಾಡಿಟ್ಟ .
ಇಬ್ಬರು ಸನ್ಯಾಸಿಗಳು ಒಂದು ತುಂಬಿ ಹರಿಯುತ್ತಿರುವ ಹೊಳೆಯನ್ನು ದಾಟುತ್ತಿರುವಾಗ ಒಬ್ಬ ಹರೆಯದ ಸುಂದರ ತರುಣಿ ಹೊಳೆಯನ್ನು ದಾಟಲು ಅವರ ಸಹಾಯ ಕೇಳಿದಳು. ಅವರಲ್ಲೊಬ್ಬ ಸಹಾಯ ಮಾಡಲು ಒಪ್ಪಿ ಅವಳನ್ನು ಹೊತ್ತುಕೊಂಡು ನದಿಯನ್ನು ದಾಟಿಸಿ ಅವಳನ್ನು ಇಳಿಸಿ...
ಸಂಚಾರದಲ್ಲಿದ್ದ ಸನ್ಯಾಸಿ ಒಂದು ಬೌದ್ಧ ಮಂದಿರದಲ್ಲಿ ರಾತ್ರಿಗೆಂದು ಉಳಿದುಕೊಳ್ಳುತ್ತಾನೆ. ಚಳಿ ಬಹಳ ಇತ್ತು. ಅಗ್ಗಿಷ್ಟಿಕೆ ಬೆಂಕಿ ಆರತೊಡಗಿತ್ತು. ಅಲ್ಲಿ ಕಟ್ಟಿಗೆಯೂ ಇರಲಿಲ್ಲ . ಸನ್ಯಾಸಿ ಅಲ್ಲಿದ್ದ ಬುದ್ಧನ ಕಟ್ಟಿಗೆಯ ಮೂರ್ತಿಯೊಂದನ್ನು ತೆಗೆದ...
ಹೊಸಬನಾದ ಒಬ್ಬ ಭಿಕ್ಷು ಗುರುವಿನ ಹತ್ತಿರ ಬಂದ. ಹೇಳಿದ - "ಈಗಷ್ಟೆ ನಾನು ಸಂಘದಲ್ಲಿ ಸೇರಿಕೊಂಡಿದ್ದೇನೆ. ಜ಼ೆನ್ ನ್ ಪ್ರಥಮ ತತ್ವವನ್ನು ತಿಳಿಯಲು ಕಾತರನಾಗಿದ್ದೇನೆ. ನನಗೆ ಅದನ್ನು ಬೋಧಿಸುತ್ತೀರ, ಗುರುವೆ? "
ಗುರುವಿನ ಪ್ರವಚನ ನಡೆದಿತ್ತು . ಬೇರೆ ಧರ್ಮದ ಪುರೋಹಿತನೊಬ್ಬ ನಡುವೆ ಬಾಯಿ ಹಾಕಿ ತನ್ನ ದರ್ಮಸಂಸ್ಥಾಪಕನ ಪವಾಡಗಳನ್ನು ಹೇಳಿ "ನೀವು ಅಂಥ ಪವಾಡ ಮಾಡಬಲ್ಲಿರ ?" ಎಂದು ಪ್ರಶ್ನಿಸಿದ.
ಜ಼ೆನ್ ಗುರು ಹಕುಇನ್ ಪರಿಶುದ್ಧ ಚರಿತ್ರನೆಂದು ಎಲ್ಲರೂ ಹೇಳುತ್ತಿದ್ದರು . ಹೀಗಿರುವಾಗ ಒಂದು ಘಟನೆ ನಡೆಯಿತು . ಸಮೀಪದಲ್ಲಿ ಇದ್ದ ಒಬ್ಬ ಎಳೆಯ ಅವಿವಾಹಿತ ಹುಡುಗಿ ಗರ್ಭಿಣಿಯಾದಳು . ತಂದೆ ತಾಯಿ ಅವಳನ್ನು ಅದಕ್ಕೆ ಕಾರಣ ಯಾರು ಎಂದು ತಿಳಿಯಲು ಪ್ರ...
ಇವತ್ತು ಮುಂಬೈಯಲ್ಲಿ ನಾನು ಮನೆ ಬಿಟ್ಟು ಹೊರಬೀಳುವಾಗ 'ಹೊಸಗನ್ನಡ ಸಾಹಿತ್ಯದ ಉದಯಕಾಲ( ಉತ್ತರ ಕರ್ನಾಟಕವನ್ನು ಅನುಲಕ್ಷಿಸಿ)' ಎಂಬ ಪುಸ್ತಕವೊಂದನ್ನು ಇಟ್ಟುಕೊಂಡೆ. ಅದರಲ್ಲಿನ ಅನೇಕವಿಷಯಗಳು ಬಹುತೇಕ ಕನ್ನಡಿಗರಿಗೆ ಗೊತ್ತಿಲ್ಲ. ಅದನ್ನು ಸಂಪದದಲ್...
ಗಾಳಿ ಬಲವಾಗಿ ಬೀಸುತ್ತಿತ್ತು. ದ್ವಜ ಗಾಳಿಗೆ ಪಟಪಟಿಸುತ್ತಿತ್ತು. ಅಲ್ಲಿ ಇಬ್ಬರು ಭಿಕ್ಷುಗಳು ನಿಂತಿದ್ದರು . ಒಬ್ಬ ಹೇಳಿದ. " ಚಲಿಸುತ್ತಿರುವದು ಗಾಳಿಯಲ್ಲ, ದ್ವಜ." .
ಉಪವಾಸ ಇರಬಹುದು , ಉಪದ್ರವ ತಾಳಲಾರದು. ಉಂಡದ್ದೇ ಉಗಾದಿ , ಮಿಂದದ್ದೇ ದೀವಳಿಗೆ , ಹೊಟ್ಟೆಗಿಲ್ಲದ್ದೇ ಏಕಾದಶಿ.
ಅಂತೂ ಭಾರೀ ವಿವಾದಾಸ್ಪದವಾಗಿದ್ದ ನನ್ನ ಪುಸ್ತಕಗಳ ವಿಲೇವಾರಿ ಅಂತೂ ಮೊನ್ನೆ ಶನಿವಾರ ಇಲ್ಲಿ (ಮುಂಬೈ) ಯ ವಿಲೇಪಾರ್ಲೆಯ ಅಂಗಡಿಯೊಂದರಲ್ಲಿ ಮಾಡಿದೆ. ಸುಮ್ಮನೆ ಕೊಟ್ಟು ಬಿಟ್ಟೆ. ದಾನವೆಂದು ಕರೆಯಲಾಗದು. ನನಗೆ 'ಬೇಡವಾದ' , ಅಂಗಡಿಯವರಿಗೂ 'ಬೇಡವಾದ'...
'ಅಮೇರಿಕಾದಿಂದ ಬಂದವನು'- ಸಿಂಗರ್ ನ ಇನ್ನೊಂದು ಕಥೆ ೧೯೭೮ರ ನೋಬೆಲ್ ಪ್ರಶಸ್ತಿಗೆ ಪಾತ್ರನಾದ ಐಸಾಕ್ ಬಾಷೆವಿಸ್ ಸಿಂಗರ್ ಪೋಲಂಡ್ ದೇಶದ ಯಿದ್ದಿಷ್ ಭಾಷೆಯ ಸಾಹಿತಿ. ಕನ್ನಡ ಓದುಗರಿಗೆ ಈತನ ಸಾಹಿತ್ಯದ ಆಯ್ದ ಭಾಗಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರದ...