"ಆವರಣ" ದ ಬಗ್ಗೆ ಅನಂತಮೂರ್ತಿಯ ಅಸಂಬದ್ಧ ಪ್ರಲಾಪಗಳು
ಮನುಷ್ಯ ಸಹಜ ಮತ್ಸರದ ಪ್ರಭಾವಕ್ಕೆ ಒಳಗಾಗಿ ಅನಂತಮೂರ್ತಿಯವರು ಆಡಿದ ಮಾತುಗಳಿಗೆ ಮೌನವಾಗಿದ್ದು ಅವರ ಕುರಿತು ಅನುಕಂಪ ಸೂಚಿಸಿ ಕೇವಲ ಮೌನವಾಗಿರವುದು ಸಹ್ಯವಾಗಲಿಲ್ಲ.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಮನುಷ್ಯ ಸಹಜ ಮತ್ಸರದ ಪ್ರಭಾವಕ್ಕೆ ಒಳಗಾಗಿ ಅನಂತಮೂರ್ತಿಯವರು ಆಡಿದ ಮಾತುಗಳಿಗೆ ಮೌನವಾಗಿದ್ದು ಅವರ ಕುರಿತು ಅನುಕಂಪ ಸೂಚಿಸಿ ಕೇವಲ ಮೌನವಾಗಿರವುದು ಸಹ್ಯವಾಗಲಿಲ್ಲ.
ಕಳೆದ ತಿಂಗಳು ಮಂಗಳೂರಿನ ಸಾಹಿತ್ಯಕೇಂದ್ರದಿಂದ ಎಸ್.ಎಲ್. ಭೈರಪ್ಪನವರ ಹೊಸಪುಸ್ತಕ "ಆವರಣ" ಕೊಂಡುಕೊಂಡೆ. ಓದುತ್ತಾ ಹೋದಂತೆ ಪುಸ್ತಕ ನನ್ನ ಮನಸ್ಸನ್ನೆ ಆವರಿಸಿಕೊಂಡಿತು. ಇನ್ನೂ ಓದಿ ಮುಗಿದಿಲ್ಲ.